ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ


Team Udayavani, May 14, 2024, 12:58 AM IST

ಕೊಡ್ಲಾಡಿ: ಮಗನಿಂದ ತಂದೆ ಮೇಲೆ ಹಲ್ಲೆ

ಸಿದ್ದಾಪುರ: ಸಹೋದರ ಆತ್ತೆ ಸಾದಮ್ಮ ಅವರ ಹೆಸರಿನಲ್ಲಿರುವ ಆಸ್ತಿಯನ್ನು ತನಗೆ ಕೊಡುವಂತೆ ಮಗ ಸಂಜೀವ ಮನೆಯಲ್ಲಿ ಗಲಾಟೆ ಮಾಡಿ, ಕಬ್ಬಿಣದ ರಾಡ್‌ನಿಂದ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಕೊಡ್ಲಾಡಿ ಗ್ರಾಮದ ರಾಮಣ್ಣ (95) ಅವರು ಪೊಲೀಸರಿಗೆ ದೂರು ನೀಡಿದ್ದಾರೆ.

ತನ್ನ ಬೊಬ್ಬೆ ಕೇಳಿ ಪುತ್ರಿ ಮತ್ತು ಮೊಮ್ಮಕ್ಕಳು ಬಂದು ಗಲಾಟೆಯನ್ನು ಬಿಡಿಸಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಮಣ್ಣ ಅವರನ್ನು ಕುಂದಾಪುರ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಟಾಪ್ ನ್ಯೂಸ್

H. S. Venkateshamurthy: ಎಚ್ಚೆಸ್ವಿ 80 ತುಂಬಿದ ಕಾವ್ಯತಪಸ್ವಿ

H. S. Venkateshamurthy: ಎಚ್ಚೆಸ್ವಿ 80 ತುಂಬಿದ ಕಾವ್ಯತಪಸ್ವಿ

Kaithota

Bengaluru: ಬುದ್ಧಿಮಾಂದ್ಯರಿಗೆ ಇಕೋ ಥೆರಪಿ, ಕೈತೋಟ ತರಬೇತಿ

Elephant In Zambia Pulls US Tourist Out Of Safari Vehicle

Zambia: ಸಫಾರಿ ವಾಹನದಿಂದ ಮಹಿಳೆಯನ್ನು ಹೊರಗೆಳೆದು ಹತ್ಯೆ ಮಾಡಿದ ಆನೆ!

3-koratagere

Koratagere: ಅಮರ ಪ್ರೀತಿಗೆ ಯುವತಿ ಸಾವು; ಶವ ಪತ್ತೆ

2-aranthodu

Aranthodu: ತಡರಾತ್ರಿ ಭೀಕರ ಕಾರು ಅಪಘಾತ

ibbani tabbida ileyali movie song

Ibbani Tabbida Ileyali; ಬಿಡುಗಡೆಯಾಯಿತು ‘ಓ ಅನಾಹಿತ…..’ ಹಾಡು

Afghanistan have Beaten Australia in T20 World cup Super 8 match

T20 World Cup: ಆಸೀಸ್ ಗೆ ಸೋಲುಣಿಸಿದ ಅಫ್ಘಾನ್; ರೋಚಕ ಘಟ್ಟದತ್ತ ಸೂಪರ್ 8


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Varanasi ವಿದ್ಯಾರ್ಥಿಗಳಿಂದ ಹಿಂದಿ ಯಕ್ಷಗಾನ ಪ್ರಯೋಗ

Varanasi ವಿದ್ಯಾರ್ಥಿಗಳಿಂದ ಹಿಂದಿ ಯಕ್ಷಗಾನ ಪ್ರಯೋಗ

Ajekar: ರಸ್ತೆಗೆ ಬಿದ್ದ ಮರ, ವಿದ್ಯುತ್‌ ಕಂಬಗಳಿಗೆ ಹಾನಿ

Ajekar: ರಸ್ತೆಗೆ ಬಿದ್ದ ಮರ, ವಿದ್ಯುತ್‌ ಕಂಬಗಳಿಗೆ ಹಾನಿ

MALPEUdupi ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ದಂಡು

Udupi ಮಲ್ಪೆ ಬೀಚ್‌ನಲ್ಲಿ ಪ್ರವಾಸಿಗರ ದಂಡು

Rain ಉಡುಪಿ ಜಿಲ್ಲೆ: ಹಲವೆಡೆ ಉತ್ತಮ ಮಳೆ

Rain ಉಡುಪಿ ಜಿಲ್ಲೆ: ಹಲವೆಡೆ ಉತ್ತಮ ಮಳೆ

ಮುಳ್ಳಿಕಟ್ಟೆ ಸೊಸೈಟಿಯಲ್ಲಿ ಕಳ್ಳತನ ಯತ್ನ ವಿಫಲ; ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

ಮುಳ್ಳಿಕಟ್ಟೆ ಸೊಸೈಟಿಯಲ್ಲಿ ಕಳ್ಳತನ ಯತ್ನ ವಿಫಲ; ಪೊಲೀಸರ ಕ್ಷಿಪ್ರ ಕಾರ್ಯಾಚರಣೆ

MUST WATCH

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

udayavani youtube

ಮುಳ್ಳಯ್ಯನಗಿರಿ,ದತ್ತಪೀಠ, ಸೀತಾಳಯ್ಯನಗಿರಿಯಲ್ಲಿ ಜನಜಾತ್ರೆ; ಖಾಕಿ ಹೈ ಅಲರ್ಟ್

udayavani youtube

ಕಡುಬು ಸೇವೆಗೆ ಒಲಿಯುವ ಮುಂಡ್ರಪಾಡಿ ಈಶ

udayavani youtube

ಅಣ್ಣಾವ್ರ ಅಪರೂಪದ ವಿಡಿಯೋ | ಯೋಗ ದಿನ | ಡಾ. ರಾಜ್ ಕುಮಾರ್

ಹೊಸ ಸೇರ್ಪಡೆ

H. S. Venkateshamurthy: ಎಚ್ಚೆಸ್ವಿ 80 ತುಂಬಿದ ಕಾವ್ಯತಪಸ್ವಿ

H. S. Venkateshamurthy: ಎಚ್ಚೆಸ್ವಿ 80 ತುಂಬಿದ ಕಾವ್ಯತಪಸ್ವಿ

Untitled-1

Fraud: ಫೋನ್‌ ಪೇ ಹ್ಯಾಕ್‌ ಮಾಡಿ ಉದ್ಯಮಿಗೆ 1.94 ಲಕ ವಂಚನೆ

High Court: ಕುದುರೆ ರೇಸ್‌ಗೆ ಹೈಕೋರ್ಟ್‌ ತಡೆ

High Court: ಕುದುರೆ ರೇಸ್‌ಗೆ ಹೈಕೋರ್ಟ್‌ ತಡೆ

Ramanagar: ಪತ್ನಿ, ಪ್ರಿಯಕರ ಸೇರಿ ಮಗುವಿನ ಮೇಲೆ ಹಲ್ಲೆ: ದೂರು ದಾಖಲು

Ramanagar: ಪತ್ನಿ, ಪ್ರಿಯಕರ ಸೇರಿ ಮಗುವಿನ ಮೇಲೆ ಹಲ್ಲೆ: ದೂರು ದಾಖಲು

Driving license: ಡ್ರೈವಿಂಗ್‌ ಲೈಸೆನ್‌ ನೀಡಲು ಮುಂದೆ ಬಂದ ಖಾಸಗಿ ಕೇಂದ್ರ

Driving license: ಡ್ರೈವಿಂಗ್‌ ಲೈಸೆನ್‌ ನೀಡಲು ಮುಂದೆ ಬಂದ ಖಾಸಗಿ ಕೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.