ಮೂರೂ ದಿನಗಳಿಂದ ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆ
Team Udayavani, May 24, 2024, 1:28 PM IST
ಕೊಳ್ಳೇಗಾಲ: ಕೊಳ್ಳೇಗಾಲ ತಾಲ್ಲೂಕಿನ ಹರಳೆ ಗ್ರಾಮದ ಕಾವೇರಿ ನದಿಯ ದಡದಲ್ಲಿರುವ ಗಿಡಗಳ ಪೊದೆಯಲ್ಲಿ ಪುರುಷನ ಕೊಳೆತ ಶವ ಶುಕ್ರವಾರ ಪತ್ತೆಯಾಗಿದೆ.
ಗ್ರಾಮದ ದೇವರಾಜು (37) ಎ೦ದು ಗೊತ್ತುಗಿದ್ದು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಕಳೆದ 21ರಿಂದ ನಾಪತ್ತೆಯಾಗಿದ್ದ ವ್ಯಕ್ತಿ ಈಗ ಕೊಳತ ಸ್ಥಿತಿಯಲ್ಲಿ ಪತ್ತೆಯಾಗಿರುವುದು ಅನುಮಾನ ಮಾಡಿದೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: Congress ಸದಸ್ಯತ್ವವೇ ಇಲ್ಲದಿದ್ದರೂ ಉಚ್ಛಾಟನೆ ಮಾಡಿದ್ದಾರೆ: ಲೋಕೇಶ್ ತಾಳಿಕಟ್ಟೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.