Kollur Mookambika Temple: ಬ್ರಹ್ಮಕಲಶೋತ್ಸವದ ರಥೋತ್ಸವ ಸಂಪನ್ನ


Team Udayavani, May 10, 2023, 12:45 AM IST

Kollur Mookambika Temple: ಬ್ರಹ್ಮಕಲಶೋತ್ಸವದ ರಥೋತ್ಸವ ಸಂಪನ್ನ

ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇಗುಲದ ಅಷ್ಟಬಂಧ ಬ್ರಹ್ಮಕಲಶೋತ್ಸವದ ಸಲುವಾಗಿ ಮೇ 9ರಂದು ಅಪಾರ ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮದಿಂದ ಜರುಗಿತು.

ದೇಗುಲದ ತಂತ್ರಿ ಡಾ| ನಿತ್ಯಾನಂದ ಅಡಿಗ ಅವರ ನೇತೃತ್ವದಲ್ಲಿ ಅ ಧಿವಾಸ ಹೋಮ, ರಥಶುದ್ಧಿ ಹೋಮ ಹಾಗೂ ಮಹಾಪೂಜೆ ನಡೆಯಿತು. ರಥಾರೋಹಣಕ್ಕೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ಕಾರ್ಯನಿರ್ವಹಣಾ ಧಿಕಾರಿ ಎಸ್‌.ಸಿ. ರವಿ ಕೊಟಾರಗಸ್ತಿ ಚಾಲನೆ ನೀಡಿದರು.

ಸಮಿತಿಯ ಸದಸ್ಯರಾದ ಡಾ| ಕೆ. ರಾಮ ಚಂದ್ರ ಅಡಿಗ, ಡಾ| ಅತುಲ್‌ ಕುಮಾರ್‌ ಶೆಟ್ಟಿ, ಜಯಾನಂದ ಹೋಬಳಿದಾರ, ಗಣೇಶ ಕಿಣಿ ಬೆಳ್ವೆ, ಸಂಧ್ಯಾರಮೇಶ, ಗೋಪಾಲಕೃಷ್ಣ ನಾಡ, ಶೇಖರ ಪೂಜಾರಿ, ರತ್ನಾ ಆರ್‌. ಕುಂದರ್‌, ಉಪ ಕಾರ್ಯ ನಿರ್ವಹಣಾಧಿ ಕಾರಿ ಗೋವಿಂದ ನಾಯ್ಕ, ರಥಶಿಲ್ಪಿಗಳಾದ ಲಕ್ಷ್ಮೀನಾರಾಯಣ ಆಚಾರ್ಯ, ರಾಜಗೋಪಾಲ ಆಚಾರ್ಯ ಉಪಸ್ಥಿತರಿದ್ದರು.

ನಾಳೆ ಧ್ವಜಾವರೋಹಣ
ಬ್ರಹ್ಮಕಲಶೋತ್ಸವದ ಸಲುವಾಗಿ ನಡೆಯು ತ್ತಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಮೇ 11ರಂದು ಪೂರ್ಣಕುಂಭಾಭಿಷೇಕ ಹಾಗೂ ಆಶೀರ್ವಚನ ದೊಡನೆ ಪೂರ್ಣಗೊಳ್ಳುವುದು ಎಂದು ದೇಗುಲದ ವ್ಯವ ಸ್ಥಾಪನ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ ಹಾಗೂ ಕಾರ್ಯನಿರ್ವಹಣಾಧಿ ಕಾರಿ ರವಿ ಕೊಟಾರಗಸ್ತಿ ತಿಳಿಸಿದ್ದಾರೆ.

ಸಮ್ಮಾನ
ಸುಮಾರು 2 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ರಥ ಶ್ರೀ ದೇಗುಲಕ್ಕೆ ಕಾಣಿಕೆ ರೂಪದಲ್ಲಿ ನೀಡಿದ ದಾನಿಗಳಾದ ಉದ್ಯಮಿ ಸುನಿಲ್‌ ಆರ್‌. ಶೆಟ್ಟಿ ದಂಪತಿ ಹಾಗೂ ವೀರಭದ್ರ ದೇಗುಲದ ಪುನರ್‌ ನಿರ್ಮಾಣಕ್ಕಾಗಿ ಸುಮಾರು 2 ಕೋಟಿ ರೂ. ಮೊತ್ತವನ್ನು ದೇಣಿಗೆ ರೂಪದಲ್ಲಿ ನೀಡಿದ ಹೈದರಾಬಾದಿನ ಉದ್ಯಮಿ ಮಾರಣಕಟ್ಟೆ ಕೃಷ್ಣಮೂರ್ತಿ ಮಂಜ ಅವರನ್ನು ಗೌರವಿಸಲಾಯಿತು.

20 ಸಾವಿರಕ್ಕೂ ಮಿಕ್ಕಿ ಭಕ್ತರು ಸಾಕ್ಷಿ
ಕರ್ನಾಟಕ ಸಹಿತ ವಿವಿಧ ರಾಜ್ಯಗಳಿಂದ ಆಗಮಿಸಿದ 20 ಸಾವಿರಕ್ಕೂ ಮಿಕ್ಕಿ ಭಕ್ತರು ರಥೋತ್ಸವದಲ್ಲಿ ಭಾಗವಹಿಸಿದ್ದರು.

ಟಾಪ್ ನ್ಯೂಸ್

Exam

NEET-UG ಪರೀಕ್ಷೆ ಫ‌ಲಿತಾಂಶ ನಾಳೆ ಮಧ್ಯಾಹ್ನದೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್‌

1-trumph

Donald Trump ಮೇಲಿನ ದಾಳಿ ಬಗ್ಗೆ ಮೊದಲೇ ಮಾಹಿತಿ ನೀಡಿದ್ದ!

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

1-kanwar

UP Police;ಕನ್ವರ್‌ ಯಾತ್ರೆ ಮಾರ್ಗದ ಹೊಟೇಲ್‌ ಮಾಲಕರ ಹೆಸರು ಪ್ರದರ್ಶನ ಕಡ್ಡಾಯ!

1-insta

Instagram Influencer ಆನ್ವಿ ಕಾಮ್ದಾರ್‌ ಕಮರಿಗೆ ಬಿದ್ದು ಮರಣ

modi (4)

J&K ಉಗ್ರ ನಿಗ್ರಹಕ್ಕೆ ಹೆಚ್ಚು ಪಡೆ ನಿಯೋಜಿಸಿ: ಪ್ರಧಾನಿ ಮೋದಿ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ

Heavy Rains ಅದ್ಯಪಾಡಿ ಗ್ರಾಮದ 30 ಮನೆಗಳು ಜಲಾವೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಳತ್ತೂರು ದಿವಾಕರ ಬಿ. ಶೆಟ್ಟರಿಗೆ “ಮಾಧ್ಯಮ ದತ್ತಿ ನಿಧಿ ಪ್ರಶಸ್ತಿ’ ಪ್ರದಾನ

Udupi ಕಳತ್ತೂರು ದಿವಾಕರ ಬಿ. ಶೆಟ್ಟರಿಗೆ “ಮಾಧ್ಯಮ ದತ್ತಿ ನಿಧಿ ಪ್ರಶಸ್ತಿ’ ಪ್ರದಾನ

Manipal ಪ್ರೊ| ವಲಿಯತ್ತಾನ್‌ ನಿಧನಕ್ಕೆ ಮಾಹೆ ಸಂತಾಪ

Manipal “ವೈದ್ಯ ಜಗತ್ತಿಗೆ ವಲಿಯತ್ತಾನ್‌ ಕೊಡುಗೆ ಅಪಾರ’

Kundapura ಬೆದರಿಕೆ ಹಾಕಿ ಸುಳ್ಳು ಕೇಸು: ಎಡಿಜಿಪಿಗೆ ದೂರು

Kundapura ಬೆದರಿಕೆ ಹಾಕಿ ಸುಳ್ಳು ಕೇಸು: ಎಡಿಜಿಪಿಗೆ ದೂರು

Kundapura ನದಿಗೆ ಹಾರಿದಾತನ ಮೃತದೇಹ ಪತ್ತೆ

Kundapura ನದಿಗೆ ಹಾರಿದಾತನ ಮೃತದೇಹ ಪತ್ತೆ

Manipal ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

Updated ಬಹುಮುಖಿ ವೈದ್ಯ ವಿದ್ವಾಂಸ ಡಾ| ಎಂ.ಎಸ್‌.ವಲಿಯತ್ತಾನ್‌ ಇನ್ನಿಲ್ಲ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

football

FIFA ರ್‍ಯಾಂಕಿಂಗ್‌; ಆರ್ಜೆಂಟೀನ ನಂ.1; 124ರಲ್ಲೇ ಉಳಿದ ಭಾರತ

Exam

NEET-UG ಪರೀಕ್ಷೆ ಫ‌ಲಿತಾಂಶ ನಾಳೆ ಮಧ್ಯಾಹ್ನದೊಳಗೆ ಪ್ರಕಟಿಸಿ: ಸುಪ್ರೀಂ ಕೋರ್ಟ್‌

1-trumph

Donald Trump ಮೇಲಿನ ದಾಳಿ ಬಗ್ಗೆ ಮೊದಲೇ ಮಾಹಿತಿ ನೀಡಿದ್ದ!

1-wqewqewq

Mauritius ನಲ್ಲಿಯೂ ಭಾರತದ ಜನೌಷಧ ಕೇಂದ್ರ

1-fffrr

‘Bhut jolokia’ ಚಿಪ್ಸ್‌ ತಿಂದು ಜಪಾನ್‌ನ 14 ವಿದ್ಯಾರ್ಥಿಗಳು ಅಸ್ವಸ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.