ಹರೇಕಳ ಲಾಕ್‍ಡೌನ್ ಗೆ ಪಜೀರು, ಕೊಣಾಜೆ ಗ್ರಾಮಸ್ಥರು ಬೆಂಬಲ ನೀಡಲು ನಿರ್ಧಾರ

ಹರೇಕಳದಲ್ಲಿ ಮಂಗಳವಾರವೂ ಮುಂದುವರಿದ ಸಂಪೂರ್ಣ ಲಾಕ್‍ಡೌನ್

Team Udayavani, Jul 7, 2020, 7:09 PM IST

ಹರೇಕಳ ಲಾಕ್‍ಡೌನ್ ಗೆ ಪಜೀರು, ಕೊಣಾಜೆ ಗ್ರಾಮಸ್ಥರ ಬೆಂಬಲ

ಉಳ್ಳಾಲ: ಹರೇಕಳದಲ್ಲಿ ಸಂಪೂರ್ಣ ಲಾಕ್‍ಡೌನ್ ಮಂಗಳವಾರವೂ ಮುಂದುವರೆದಿದ್ದು, ಹರೇಕಳ ಗ್ರಾಮದ ಗಡಿ ಭಾಗದ ಜಂಕ್ಷನ್ ಪ್ರದೇಶವಾದ ಗ್ರಾಮಚಾವಡಿಯಲ್ಲಿ ಪಜೀರು ಮತ್ತು ಕೊಣಾಜೆ ಗ್ರಾಮದ ಅಂಗಡಿ ಮುಗ್ಗಟ್ಟುಗಳು ಇಂದು ತೆರೆದಿದ್ದು ಬುಧವಾರದಿಂದ ಹರೇಕಳ ಗ್ರಾಮದ ಲಾಕ್‍ಡೌನ್‍ಗೆ ಬೆಂಬಲವಾಗಿ ಪಜೀರು ಮತ್ತು ಕೊಣಾಜೆ ಗ್ರಾಮದ ಅಂಗಡಿ ಮುಗ್ಗಟ್ಟುಗಳು ಮಧ್ಯಾಹ್ನದ ಬಳಿಕ ಮುಚ್ಚಲು ವ್ಯಾಪಾರಸ್ಥರು ನಿರ್ಧರಿಸಿದ್ದಾರೆ.

ಹರೇಕಳ ಗ್ರಾಮದಲ್ಲಿ ಐದು ಜನರಿಗೆ ಸೋಂಕು ಹರಡಿದ ಹಿನ್ನಲೆಯಲ್ಲಿ ಸೋಮವಾರದಿಂದ ಗ್ರಾಮಸ್ಥರು ಪಂಚಾಯತ್ ಜನಪ್ರತಿನಿ„ಗಳು ಮತ್ತು ಸರ್ವಪಕ್ಷದ ಮುಖಂಡರು ಜಂಟಿಯಾಗಿ ಹರೇಕಳ ಲಾಕ್‍ಡೌನ್ ಆದೇಶ ಜಾರಿ ಮಾಡಿದ್ದರು. ಕಳೆದೆರಡು ದಿನಗಳಿಂದ ಹರೇಕಳ ಗ್ರಾಮದ ಮೂರು ರಸ್ತೆ ಸಂಪರ್ಕ ಪ್ರದೇಶದಲ್ಲಿ ಚೆಕ್‍ಪೋಸ್ಟ್ ನಿರ್ಮಿಸಿ 60ಕ್ಕೂ ಹೆಚ್ಚು ಯುವಕರ ತಂಡ ವಾರಿಯರ್ಸ್ ಹೆಸರಿನಲ್ಲಿ ಎರಡು ಪಾಳಿಯಲ್ಲಿ ಕರ್ತವ್ಯ ನಡೆಸುತ್ತಿದ್ದಾರೆ. ಹರೇಕಳದಾದ್ಯಂತ ಎಲ್ಲಾ ಅಂಗಡಿ ಮುಗ್ಗಟ್ಟುಗಳು 12.30 ವ್ಯಾಪಾರ ಬಂದ್ ಮಾಡಿ ಲಾಕ್‍ಡೌನ್‍ಗೆ ಸಹಕರಿಸುತ್ತಿದ್ದಾರೆ.

ಗ್ರಾಮಚಾವಡಿ ಬುಧವಾರದಿಂದ ಬಂದ್ : ಹರೇಕಳ, ಪಜೀರು ಮತ್ತು ಕೊಣಾಜೆ ಗ್ರಾಮವನ್ನು ಸಂಪರ್ಕಿಸುವ ಗ್ರಾಮಚಾವಡಿ ಜಂಕ್ಷನ್‍ನಲ್ಲಿ ಹರೇಕಳ ಗ್ರಾಮದ ಅಂಗಡಿ ಮುಂಗಟ್ಟುಗಳು ಬಂದ್ ನಡೆಸಿದರೆ ಪಜೀರು ಮತ್ತು ಕೊಣಾಜೆ ಗ್ರಾಮದ ವ್ಯಾಪಾರಸ್ಥರು ವ್ಯವಹಾರ ನಡೆಸುತ್ತಿದ್ದಾರೆ. ಗ್ರಾಮಚಾವಡಿಯಲ್ಲಿ ಎಲ್ಲಾ ಅಂಗಡಿ ಮುಗ್ಗಟ್ಟುಗಳು ಬಂದ್ ಆದರೆ ಮಾತ್ರ ಲಾಕ್‍ಡೌನ್ ಯಶಸ್ವಿಯಾಗುವ ನಿಟ್ಟಿನಲ್ಲಿ ಎರಡೂ ಗ್ರಾಮದ ವ್ಯಾಪಾರಸ್ಥರು ಬುಧವಾರದಿಂದ ವ್ಯಾಪಾರ ಸ್ಥಗಿತಗೊಳಿಸಲು ನಿರ್ದರಿಸಿದ್ದಾರೆ.

ಟಾಪ್ ನ್ಯೂಸ್

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

jaಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಅಭಿವೃದ್ಧಿ ಎಂದರೆ ಏನೆಂದು ತೋರಿಸಲು ಈ ಬಾರಿ ಅವಕಾಶ ಕೊಡಿ: ಜೆ.ಪಿ. ಹೆಗ್ಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ದಿ| ಜಾರ್ಜ್‌ ಫೆರ್ನಾಂಡಿಸ್‌ ಆದರ್ಶ, ಅವರೇ ಸ್ಫೂರ್ತಿ: ಕ್ಯಾ| ಬ್ರಿಜೇಶ್‌ ಚೌಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

Udupi; ಮಸ್ಟರಿಂಗ್‌ ಕೇಂದ್ರದಲ್ಲಿ ಸಕಲ ತಯಾರಿ

ಮತದಾನ ಮಾಡಿದ ನಿವೃತ್ತ ಯೋಧ ನಿಧನ

Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Lok Sabha ಚುನಾವಣೆ ಕರ್ತವ್ಯಕ್ಕೆ 60ಕ್ಕೂ ಅಧಿಕ ಸರಕಾರಿ ಬಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.