Koppal: ಮೃತ ಪಿಎಸ್ಐ ಪರಶುರಾಮ ಅಂತಿಮ ದರ್ಶನ ಪಡೆದ ಸಚಿವ ತಂಗಡಗಿ
Team Udayavani, Aug 3, 2024, 9:55 PM IST
ಕೊಪ್ಪಳ: ಮೃತ ಯಾದಗಿರಿ ಪಿಎಸ್ಐ ಪರಶುರಾಮ ಚಲವಾದಿ(35) ಪಾರ್ಥಿವ ಶರೀರ ಅಂತಿಮ ದರ್ಶನಕ್ಕೆ ಜಿಲ್ಲೆಯ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದಲ್ಲಿ ವ್ಯವಸ್ಥೆ ಮಾಡಿದೆ.
ಯಾದಗಿರಿ ನಗರ ಠಾಣೆ ಪಿಎಸ್ಐ ಪರಶುರಾಮ ಛಲವಾದಿ ಮೃತದೇಹ ಅಂಬುಲೆನ್ಸ್ ಮೂಲಕ ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಸೋಮನಾಳ ಗ್ರಾಮದ ಸರ್ಕಾರಿ ಪ್ರೌಢ ಶಾಲಾ ಆವರಣದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆಗೊಳಿಸಲಾಗಿತ್ತು. ಸಚಿವ ಶಿವರಾಜ ತಂಗಡಗಿ ಭೇಟಿ ನೀಡಿ ಮೃತ ಪೊಲೀಸ್ ಅಧಿಕಾರಿ ಪರಶುರಾಮ ಅಂತಿಮ ದರ್ಶನ ಪಡೆದು ಸರ್ಕಾರಿ ಗೌರವ ಸಲ್ಲಿಸಿದರು.
ಅಂತಿಮ ದರ್ಶನದ ವೇಳೆ ಮಾಜಿ ಶಾಸಕ ಬಸವರಾಜ ದಡೆಸಗೂರು, ಐಜಿಪಿ ಸೇರಿ ಅಧಿಕಾರಿ ವರ್ಗದವರು ಅಂತಿಮ ದರ್ಶನ ಪಡೆದರು. ಗ್ರಾಮಸ್ಥರು ಮೃತ ಪೊಲೀಸ್ ಅಧಿಕಾರಿ ಕುಟುಂಬಕ್ಕೆ ಸಾಂತ್ವಾನ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM Race: ನಾನ್ಯಾಕೆ ಸಿಎಂ ಆಗಬಾರದು, ನಾನೂ ಸಿಎಂ ಆಕಾಂಕ್ಷಿ: ಬಸವರಾಜ ರಾಯರೆಡ್ಡಿ
Koppal: ಪತ್ನಿಯನ್ನು ಹ*ತ್ಯೆಗೈದು ರಾತ್ರೋ ರಾತ್ರಿ ಸು*ಟ್ಟು ಹಾಕಿದ ಕ್ರೂರಿ ಗಂಡ!
Koppala: ಲಾರಿ ಡಿಕ್ಕಿ ಹೊಡೆದು ಪಲ್ಟಿಯಾದ ಟ್ರ್ಯಾಕ್ಟರ್… ಗಣೇಶನ ವಿಗ್ರಹಕ್ಕೆ ಹಾನಿ
Kushtagi: ಸಾಕಿದ ಮಾಲೀಕನಿಗೆ ಬೈಕ್ ಗೆದ್ದು ಕೊಟ್ಟ ಟಗರು!
Gangavathi: ಪ್ಲಾಸ್ಟಿಕ್ ತಿಂದ ಕರುವಿಗೆ ಉಸಿರಾಟ ತೊಂದರೆ; ನೆರವಿಗೆ ಬಂದ ಕ್ರಿಕೆಟ್ ಆಟಗಾರರು
MUST WATCH
ಹೊಸ ಸೇರ್ಪಡೆ
Kolkata: ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದರೂ ಮುಂದುವರಿದ ಕಿರಿಯ ವೈದ್ಯರ ಪ್ರತಿಭಟನೆ!
ಮಡಾಮಕ್ಕಿ: ವೃದ್ದ ವಿಷ ಸೇವಿಸಿ ಚಿಕಿತ್ಸೆ ಫಲಿಸದೆ ಸಾವು
Haryana Assembly Election: ಆಪ್ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ
Kangana Ranaut: 32 ಕೋಟಿ ರೂ.ಗೆ ಬಂಗಲೆ ಮಾರಿದ ಸಂಸದೆ ಕಂಗನಾ
Manipur: ಮತ್ತೆ ಉದ್ವಿಗ್ನ, ಇಂಟರ್ನೆಟ್ ಸ್ಥಗಿತ, ಕರ್ಫ್ಯೂ ಜಾರಿಗೊಳಿಸಿದ ಸರಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.