ಕೊಪ್ಪಳ ಹಾಲಿ ಸಂಸದರಿಗೆ ವಿಧಾನಸಭಾ ಟಿಕೇಟ್ ನೀಡಲು ಆಗ್ರಹ


Team Udayavani, Mar 10, 2023, 12:20 PM IST

4-kushtagi

ಕುಷ್ಟಗಿ: ಕೊಪ್ಪಳ ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಈ ಬಾರಿ ಕೊಪ್ಪಳ ವಿಧಾನಸಭಾ ಕ್ಷೇತ್ರದ ಟಿಕೇಟ್ ನೀಡುವಂತೆ ಪುರಸಭೆ ಗಂಗಾಧರ ಸ್ವಾಮಿ ಹಿರೇಮಠ ಆಗ್ರಹಿಸಿದ್ದಾರೆ.

ಶುಕ್ರವಾರ ಇಲ್ಲಿನ ಹಳೆಯ ಪ್ರವಾಸಿ ಮಂದಿರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಪ್ಪಳ ಸಂಸದ ಕರಡಿ ಸಂಗಣ್ಣ ಅವರು ಸರ್ವ ಧರ್ಮ ಸಮನ್ವಯಕಾರ, ಅಭಿವೃದ್ಧಿಯ ಹರಿಕಾರರು ಆಗಿದ್ದು ಈ ಬಾರಿ ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ದಿಸಲು ಅವಕಾಶ ಕಲ್ಪಿಸಬೇಕೆಂದು  ಪ್ರಧಾನಿ ನರೇಂದ್ರ ಮೋದಿ, ಗೃಹಮಂತ್ರಿ ಅಮೀತ ಶಾ, ಪಕ್ಷದ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ರಾಜ್ಯಾದ್ಯಕ್ಷ ನಳೀನಕುಮಾರ ಕಟೀಲ ಅವರಿಗೆ ಮನವಿ ರವಾನಿಸಿದ್ದಾರೆ.

ಸಂಗಣ್ಣ ಕರಡಿ ಅವರು,ಕೊಪ್ಪಳ ಜಿಲ್ಲೆಯ ಹಿರಿಯ ರಾಜಕಾರಣಿ ಅವರಿಗೆ ಕೊಪ್ಪಳ ವಿಧಾನಸಭಾ ಕ್ಷೇತ್ರದ ಟಿಕೇಟ್ ನೀಡುವುದರಿಂದ ಜಿಲ್ಲೆಯ ಯಲಬುರ್ಗಾ, ಕುಷ್ಟಗಿ, ಕನಕಗಿರಿ, ಗಂಗಾವತಿ ಬಿಜೆಪಿ ಗೆಲ್ಲುವುದರಲ್ಲಿ ಎರಡು ಮಾತಿಲ್ಲ. ಸಂಘಟನೆಯ ಬಲವು ಇನ್ನಷ್ಟು ಹೆಚ್ಚಲಿದೆ ಎಂದು ಗಂಗಾಧರಸ್ವಾಮಿ ಹಿರೇಮಠ ತಿಳಿಸಿದರು.

ಬಿಜೆಪಿ ಮುಖಂಡ ಶಶಿಧರ ಕವಲಿ‌ ಮಾತನಾಡಿ, ಕರಡಿ ಸಂಗಣ್ಣ ಅವರು 1978 ರಲ್ಲಿ ಟಿಡಿಪಿ ಸದಸ್ಯರಾಗಿ, 1984ರಲ್ಲಿ ಜಿ.ಪಂ. ಸದಸ್ಯರಾಗಿ, 1994 ರಿಂದ  ನಾಲ್ಕು ಬಾರಿ ಶಾಸಕರಾಗಿ ನಂತರ ಎರಡು ಬಾರಿ ಸಂಸದರಾಗಿ ರಾಜಕಾರಣದಲ್ಲಿ ಪಾದರಸದಂತೆ ಸಕ್ರೀಯವಾಗಿದ್ದಾರೆ. ಸಂಸದರು ಎಂದರೆ ಜನರ ಕೈಗೆ ಸಿಗುವ ಕಾಲದಲ್ಲಿ ಕರಡಿ ಸಂಗಣ್ಣ ಅವರು ಜನರ ಮದ್ಯೆ ಇರುವ ರಾಜಕಾರಣಿ ಎಂದರು. ಪಟ್ಟಣ ಪಂಚಾಯತಿ ಅಧ್ಯಕ್ಷ ಸಿದ್ದಲಿಂಗಪ್ಲ ಕಲಕಬಂಡಿ, ಶಿವಣ್ಣ ತುರಕಾಣಿ, ಮಲ್ಲಿಕಾರ್ಜುನ ಮಸೂತಿ, ಪ್ರಕಾಶಗೌಡ ಬೆದವಟ್ಟಿ, ಪುರಸಭೆ ಸದಸ್ಯರಾದ ಬಸವರಾಜ ಬುಡಕುಂಟಿ, ಜೆ.ಜಿ. ಆಚಾರ್, ವೀರಣ್ಣ ಸೊಬರದ, ಮಹಾಂತಯ್ಯ ಅರಳಲಿಮಠ ಮತ್ತೀತರರಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.