ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಎ.ಎಸ್‌.ಐ. ಸಾವು


Team Udayavani, Jun 2, 2020, 9:00 AM IST

ಬೀಳ್ಕೊಡುಗೆ ಸಮಾರಂಭದಲ್ಲಿ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದ ಎ.ಎಸ್‌.ಐ. ಸಾವು

ಕೋಟ: ನಿವೃತ್ತಿಯ ಬೀಳ್ಕೊಡುಗೆ ಸಮಾರಂಭ ಸಂದರ್ಭದಲ್ಲೇ ಕುಸಿದು ಬಿದ್ದು ತೀವ್ರವಾಗಿ ಅಸ್ವಸ್ಥಗೊಂಡಿದ್ದ ಕೋಟ ಪೊಲೀಸ್‌ ಠಾಣೆ ಎ.ಎಸ್‌.ಐ. ಬೈಂದೂರಿನ ನಿವಾಸಿ ಆನಂದ್‌ವೆಂಕಟ (60) ಅವರನ್ನು ಮೇ 31ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಕಾರಿಯಾಗದೆ ಜೂ. 2ರಂದು ಮಣಿಪಾಲ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.

ಮೃತರು ಪತ್ನಿ, ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಮೇ 31ರಂದು ಇವರಿಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಸಹೋದ್ಯೋಗಿಗಳು ಬೀಳ್ಕೊಡುಗೆ ಸಮಾರಂಭ ಏರ್ಪಡಿಸಿದ್ದರು. ಈ ಸಂದರ್ಭ ಸಮ್ಮಾನ ಸ್ವೀಕರಿಸಿ ಊಟ ಮಾಡುತ್ತಿದ್ದಾಗ ಒಮ್ಮೆಲೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದರು. ತತ್‌ಕ್ಷಣ ಕೋಟ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಮೆದುಳಿನಲ್ಲಿ ವಿಪರೀತ ರಕ್ತಸ್ರಾವವಾದ ಕಾರಣ ಪರಿಸ್ಥಿತಿ ಗಂಭೀರವಾಗಿತ್ತು. ಇದೀಗ ಮೂರು ದಿನಗಳ ಬಳಿಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಠಾಣೆಯಲ್ಲಿ ಅಂತಿಮ ನಮನ
ಮೃತ ಶರೀರವನ್ನು ಕೋಟ ಪೊಲೀಸ್‌ ಠಾಣೆಯಲ್ಲಿ ಅಂತಿಮ ದರ್ಶನಕ್ಕಾಗಿ ಇರಿಸಲಾಗಿತ್ತು. ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಬ್ರಹ್ಮಾವರ ವೃತ್ತ ನಿರೀಕ್ಷಕ ಅನಂತಪದ್ಮನಾಭ ಹಾಗೂ ಕೋಟ ಠಾಣಾಧಿಕಾರಿ ರಾಜಶೇಖರ್‌ ಮಂದಲಿ ಮತ್ತಿತರರು ಅಂತಿಮ ನಮನ ಸಲ್ಲಿಸಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ

6-jp-hegde

Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ

5-karkala

Congress: ಉತ್ಸಾಹದ ಉತ್ತುಂಗದಲ್ಲಿ ಕಾಂಗ್ರೆಸ್‌; ಕಾರ್ಕಳದಲ್ಲಿ ಜೆಪಿ ಪಡೆ ದಿಟ್ಟ ನಡೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.