Kota ಮಧುವನ; ರೈಲ್ವೇ ಹಳಿ ಪಕ್ಕದಲ್ಲಿ ಬೆಂಕಿ ಅಗ್ನಿಶಾಮಕದಳ ಕಾರ್ಯಚರಣೆ

Team Udayavani, May 22, 2024, 10:08 PM IST

Kota ಮಧುವನ; ರೈಲ್ವೇ ಹಳಿ ಪಕ್ಕದಲ್ಲಿ ಬೆಂಕಿ ಅಗ್ನಿಶಾಮಕದಳ ಕಾರ್ಯಚರಣೆ

ಕೋಟ: ಮಧುವನದಲ್ಲಿ ರೈಲ್ವೇ ಹಳಿ ಪಕ್ಕದಲ್ಲೇ ಬೆಂಕಿ ಕಾಣಿಸಿಕೊಂಡು ಕೆಲ ಹೊತ್ತು ಆತಂಕ ಸೃಷ್ಟಿಸಿದ ಘಟನೆ ಮಂಗಳವಾರ ಬೆಳಗ್ಗೆ ಸಂಭವಿಸಿತ್ತು.

ಯಾರೋ ದಾರಿ ಹೋಕರು ಅಥವಾ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರು ಎಸೆದ ಸಿಗರೇಟ್‌ ಕಿಡಿಯಿಂದ ಬೆಂಕಿ ಹತ್ತಿಕೊಂಡಿದೆ ಎಂದು ಅಂದಾಜಿಸಲಾಗಿದ್ದುa, ಬಿಸಿಲಿನಿಂದಾಗಿ ಬೆಂಕಿ ವಿಪರೀತವಾಗಿ ರೈಲ್ವೇ ಹಳಿ ಪಕ್ಕದಲ್ಲೇ ಆವರಿಸಿತು. ಅದೇ ಸಮಯಕ್ಕೆ ರೈಲು ಆಗಮಿಸಿದರೆ ಹೆಚ್ಚಿನ ಅಪಾಯ ಎದುರಾಗುವ ಆತಂಕವಿತ್ತು. ಹೀಗಾಗಿ ಸ್ಥಳೀಯರು ಬಾಕೂìರು ರೈಲ್ವೇ ನಿಲ್ದಾಣಕ್ಕೆ ಹಾಗೂ ಅಗ್ನಿಶಾಮಕ ದಳದವರಿಗೆ ಮಾಹಿತಿ ನೀಡಿದರು. ಕುಂದಾಪುರ ಅಗ್ನಿಶಾಮಕ ದಳದವರು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸಿದರು.

ಕೋಟ: ಯುವಕ ನಾಪತ್ತೆ
ಕೋಟ: ಕೋಟ ಸಮೀಪ ಗೊಬ್ಬರಬೆಟ್ಟು ನಿವಾಸಿ ಅಕ್ಷಯ (32) ಫಿಶ್‌ ಮಿಲ್‌ನಲ್ಲಿ ಕೆಲಸ ಮಾಡಿಕೊಂಡಿದ್ದು ಮೇ 21ರಂದು ಮನೆಯಿಂದ ಹೊರ ಹೋದವರು ಮನೆಗೆ ವಾಪಸಾಗದೆ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ಬಗ್ಗೆ ಮಾಹಿತಿ ದೊರೆತಲ್ಲಿ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡುವಂತೆ ಕೋರಲಾಗಿದೆ.

ಟಾಪ್ ನ್ಯೂಸ್

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

Kasaragod ಮಾತೃತ್ವ ಮೆರೆದ ಆಸ್ಪತ್ರೆಯ ನರ್ಸಿಂಗ್‌ ಆಫೀಸರ್‌

1-aaaaa

PM ಮೋದಿ ಜತೆಗಿನ ಮೆಲೋನಿ ಸೆಲ್ಫಿ ವೀಡಿಯೋ ಭಾರೀ ವೈರಲ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Udupi ಬೈಕ್‌-ಸ್ಕೂಟರ್‌ ಢಿಕ್ಕಿ; ಗಾಯ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

Kundapura ಪ್ಲಾಸ್ಟಿಕ್‌ ಅಕ್ಕಿ ವದಂತಿಗೆ ಆಹಾರ ನಿರೀಕ್ಷಕರ ವಿವರಣೆ

ಬಕ್ರೀದ್‌: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

Bakrid: ಅನಧಿಕೃತ ಜಾನುವಾರು ವಧೆ, ಸಾಗಣೆ ಮಾಡದಂತೆ ಜಿಲ್ಲಾಧಿಕಾರಿ ಸೂಚನೆ

ಎಂಇಐಎಲ್‌ “ಇಂಡಿಯ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Manipal ಎಂಇಐಎಲ್‌ “ಇಂಡಿಯಾ 5000 ಅವಾರ್ಡ್ಸ್‌’ ಪುರಸ್ಕಾರಕ್ಕೆ ಆಯ್ಕೆ

Udayavani Campaign-ನಮಗೆ ಬಸ್‌ ಬೇಕೇ ಬೇಕು: ಹೇಳಿ, ನಮ್ಮೂರಿಗೆ ಬಸ್‌ ಯಾಕೆ ಬರುವುದಿಲ್ಲ?

Udayavani Campaign-ನಮಗೆ ಬಸ್‌ ಬೇಕೇ ಬೇಕು: ಹೇಳಿ, ನಮ್ಮೂರಿಗೆ ಬಸ್‌ ಯಾಕೆ ಬರುವುದಿಲ್ಲ?

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

mob

‘Deepfake’ ತಡೆಗೆ ಮಸೂದೆ? 

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

ಪುತ್ರನ ಬಂಧನ ಎಂದು ಉದ್ಯಮಿಗೆ ಹಣದ ಬೇಡಿಕೆ ಇಟ್ಟ ಅನಾಮಿಕರು !

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

Mangaluru ಸಿಟಿಬಸ್‌ಗಳಲ್ಲಿ ಶೀಘ್ರ ಯುಪಿಐ ಮುಖಾಂತರವೂ ಟಿಕೆಟ್‌

1-pS

Parliament ಇಂದು ಪ್ರೇರಣ ಸ್ಥಳ ಉದ್ಘಾಟನೆ; ವಿಪಕ್ಷ ವಿರೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.