Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಕೇಂದ್ರ ನೀಡಬೇಕಾದ್ದು ಹಕ್ಕು ಆದರೆ ರಾಜ್ಯ ನೀಡಬೇಕಾದ್ದು ಕರ್ತವ್ಯ ಅಲ್ಲವೇ

Team Udayavani, May 14, 2024, 1:05 AM IST

Kota Srinivas Poojary ರಾಜ್ಯ ಕಾಂಗ್ರೆಸ್‌ ಸರಕಾರ ದಿವಾಳಿ

ಕುಂದಾಪುರ: ಕೇಂದ್ರದಿಂದ ಬರುವ ಅನುದಾನವನ್ನು ನನ್ನ ತೆರಿಗೆ ನನ್ನ ಹಕ್ಕು ಎಂದು ಹೇಳುವ ರಾಜ್ಯದ ಕಾಂಗ್ರೆಸ್‌ ಸರಕಾರಕ್ಕೆ ಬರ ಪರಿಹಾರಕ್ಕೆ ಕೇಂದ್ರದಿಂದ ಬಂದುದನ್ನು ಮಾತ್ರ ಹಂಚಲು ತಿಳಿದಿದೆ.

ರಾಜ್ಯದ ಪಾಲಿನ ಬರ ಪರಿಹಾರ ನೀಡಬೇಕಾದ್ದು ತನ್ನ ಕರ್ತವ್ಯ ಎಂದು ಅನಿಸುವುದೇ ಇಲ್ಲ. ಏಕೆಂದರೆ ಇಲ್ಲಿ ಗ್ಯಾರಂಟಿಗಳಿಂದಾಗಿ ನೀಡಲು ಹಣವೇ ಇಲ್ಲ. ರಾಜ್ಯ ಸರಕಾರ ದಿವಾಳಿ ಆಗಿದೆ ಎಂದು ವಿಧಾನಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಸೋಮವಾರ ಇಲ್ಲಿ ಮಾಧ್ಯಮದ ಜತೆ ಅವರು ಮಾತನಾಡಿ, ಅನೇಕ ಜಿಲ್ಲೆಗಳಲ್ಲಿ ಜನ ನೀರಿಗಾಗಿ ಹಾಹಾಕಾರ ಪಡುತ್ತಿದ್ದಾರೆ. ಜಾನುವಾರುಗಳಿಗೆ ಮೇವು ಇಲ್ಲ. ಕೇಂದ್ರ ಸರಕಾರ 3,452 ಕೋ.ರೂ. ನೀಡಿದ್ದು ಇದನ್ನು ಹಂಚುವ ಕಾಯಕದಲ್ಲೇ ರಾಜ್ಯ ಸರಕಾರ ನಿರತವಾಗಿದೆ. ವಿನಾ ತನ್ನ ಪಾಲಿನ ಪರಿಹಾರದ ಹಣವನ್ನು ಬಿಡುಗಡೆ ಮಾಡುತ್ತಿಲ್ಲ. ರಾಜ್ಯ ಸರಕಾರ 10 ಸಾವಿರ ಕೋ.ರೂ. ಬರಪರಿಹಾರ ಬಿಡುಗಡೆ ಮಾಡಬೇಕು ಎಂದರು.

ಪರಿಷತ್‌ ಚುನಾವಣೆಯಲ್ಲಿ ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಮಡಿಕೇರಿ, ಮಂಗಳೂರು ಸೇರಿದಂತೆ ಅನೇಕ ಕಡೆಯವರು ಆಕಾಂಕ್ಷಿಗಳಾಗಿದ್ದರು. ಮಾಜಿ ಶಾಸಕ ರಘುಪತಿ ಭಟ್‌ ಅವರು ಬಿಜೆಪಿಯ ಸಂಘಟಕ, ಮುಖಂಡ. ಪಕ್ಷದ ಕೇಂದ್ರ, ರಾಜ್ಯ ನಾಯಕರು ಅವರ ಬಳಿ ಮಾತನಾಡಿ ಪರಿಸ್ಥಿತಿ ತಿಳಿಗೊಳಿಸುವ ವಿಶ್ವಾಸವಿದೆ. ಮೈತ್ರಿ ತೀರ್ಮಾನದಂತೆ ಟಿಕೆಟ್‌ ಹಂಚಿಕೆಯಾಗಿದ್ದು ಕರಾವಳಿಯ 2 ಕ್ಷೇತ್ರದಲ್ಲಿ ನಿಚ್ಚಳವಾಗಿ ಗೆಲ್ಲುತ್ತೇವೆ. 6 ಸ್ಥಾನ ಗೆಲ್ಲಲು ಅವಕಾಶ ಇದೆ ಎಂದರು.

ಪಕ್ಷದ ಅಧ್ಯಕ್ಷ ಸುರೇಶ್‌ ಶೆಟ್ಟಿ ಗೋಪಾಡಿ, ಪ್ರಧಾನ ಕಾರ್ಯದರ್ಶಿ ಸುಧೀರ್‌ ಕೆ.ಎಸ್‌., ಮಾಜಿ ಅಧ್ಯಕ್ಷ ಶಂಕರ ಅಂಕದಕಟ್ಟೆ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

08

Tollywood: ಪ್ರಭಾಸ್‌ ʼಫೌಜಿʼಗೆ ಪಾಕಿಸ್ತಾನದ ಟಾಪ್‌ ನಟಿ ಎಂಟ್ರಿ?

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Tax

#Budget2024; ಹೊಸ ಆದಾಯ ತೆರಿಗೆ ಸ್ಲ್ಯಾಬ್ ಘೋಷಣೆ: ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe: ಮಳೆಗಾಲದಲ್ಲಿ ಕರಾವಳಿ ಎಲ್ಲೆಡೆ ಗಾಳ ಹಾಕಿ ಮೀನು ಹಿಡಿಯುವ ಸಂಭ್ರಮ

Malpe: ಮಳೆಗಾಲದಲ್ಲಿ ಕರಾವಳಿ ಎಲ್ಲೆಡೆ ಗಾಳ ಹಾಕಿ ಮೀನು ಹಿಡಿಯುವ ಸಂಭ್ರಮ

Mangaluru-Universiyt

Mangaluru University: ಕ್ರೀಡಾಕೂಟ ಆಯೋಜನೆಗೆ ಕಾಲೇಜುಗಳು ಹಿಂದೇಟು

Moodabidri : ಮುಂದುವರಿದ ಬಿರುಗಾಳಿ ಅಬ್ಬರ

Moodabidri : ಮುಂದುವರಿದ ಬಿರುಗಾಳಿ ಅಬ್ಬರ

Karkala: ಮಳೆಯಿಂದ ಹಲವೆಡೆ ಹಾನಿ

Karkala: ಭಾರೀ ಗಾಳಿ-ಮಳೆಯಿಂದ ಹಲವೆಡೆ ಹಾನಿ

Manipal: ವಿದ್ಯುತ್‌ ತಂತಿ ಬಿದ್ದು ಸ್ಕೂಟರ್‌ ಸವಾರ ಗಂಭೀರ

Manipal: ವಿದ್ಯುತ್‌ ತಂತಿ ಬಿದ್ದು ಸ್ಕೂಟರ್‌ ಸವಾರ ಗಂಭೀರ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

Union Budget 2024: ಪ್ರವಾಸಿ ಕೇಂದ್ರವಾಗಿ ನಳಂದ ವಿಶ್ವವಿದ್ಯಾಲಯ ಅಭಿವೃದ್ಧಿ

08

Tollywood: ಪ್ರಭಾಸ್‌ ʼಫೌಜಿʼಗೆ ಪಾಕಿಸ್ತಾನದ ಟಾಪ್‌ ನಟಿ ಎಂಟ್ರಿ?

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.