ನಾಪತ್ತೆಯಾಗಿದ್ದ ವ್ಯಕ್ತಿಯ ಶವ ದಟ್ಟ ಕಾಡಿನಲ್ಲಿ ಹೂತಿಟ್ಟ ರೀತಿಯಲ್ಲಿ ಪತ್ತೆ, ಕೊಲೆ ಶಂಕೆ

ಮನೆಗೆಲಸಕ್ಕೆಂದು ಹೋಗಿ ನಾಪತ್ತೆಯಾಗಿದ್ದ ಬಾಳೂರಿನ ನಾಗೇಶ್ ಅಚಾರ್

Team Udayavani, Dec 1, 2021, 2:51 PM IST

ಕೊಟ್ಟಿಗೆಹಾರ : ಕೆಲಸಕ್ಕೆಂದು ಹೋಗಿ ನಾಪತ್ತೆಯಾಗಿದ ವ್ಯಕ್ತಿ ಶವವಾಗಿ ಪತ್ತೆ, ಕೊಲೆ ಶಂಕೆ

ಕೊಟ್ಟಿಗೆಹಾರ : ಕೆಲದಿನಗಳ ಹಿಂದೆ ನಾಪತ್ತೆಯಾಗಿದ್ದ ಬಾಳೂರಿನ ನಾಗೇಶ್ ಅಚಾರ್(46) ಅವರ ಮೃತದೇಹ ಬಿದಿರುತಳದಲ್ಲಿ ಪತ್ತೆಯಾಗಿದೆ.

ಬಿದಿರುತಳಕ್ಕೆ ಕೆಲಸಕ್ಕೆಂದು ಹೋಗಿದ್ದ ನಾಗೇಶ್ ಆಚಾರ್ ಅವರು ಕೆಲದಿನಗಳಿಂದ ನಾಪತ್ತೆಯಾಗಿದ್ದರು. ಈ ಬಗ್ಗೆ ನಾಗೇಶ್ ಆಚಾರ್ ಅವರ ಪತ್ನಿ ಸುಮ ಬಾಳೂರು ಠಾಣೆಗೆ ಕಾಣೆಯಾಗಿರುವ ಬಗ್ಗೆ ದೂರು ನೀಡಿದ್ದರು. ಬಿದಿರುತಳದಲ್ಲಿ ಕಳೆದ ಎರಡು ದಿನಗಳಿಂದ ಪೋಲಿಸರು, ಅರಣ್ಯ ಅಧಿಕಾರಿಗಳು ಹಾಗೂ 100 ಕ್ಕೂ ಹೆಚ್ಚು ಗ್ರಾಮಸ್ಥರು ಹುಡುಕಾಟ ನಡೆಸಿದ್ದು ಮಂಗಳವಾರ ಸಂಜೆ ಬಿದಿರುತಳದ ಅರಣ್ಯದಲ್ಲಿ ಮೃತ ದೇಹ ಪತ್ತೆಯಾಗಿದೆ‌.

ಬಿದಿರುತಳ ಗ್ರಾಮದಿಂದ ಸುಮಾರು ಒಂದು ಕಿ.ಮಿ ದೂರದಲ್ಲಿ ಅರಣ್ಯ ಪ್ರದೇಶದಲ್ಲಿ ಮೃತದೇಹವನ್ನು ಹೂತು ಹಾಕಿದ್ದು ವಾಸನೆ‌ ಹಾಗೂ ಹೆಜ್ಜೆ ಗುರುತಿನ ಆಧಾರದಲ್ಲಿ ಮೃತದೇಹವನ್ನು ಪತ್ತೆ ಹಚ್ಚಲಾಯಿತು.

ಕಳೆದ‌ ಮೂರುದಿನದಿಂದ ಮೃತದೇಹಕ್ಕಾಗಿ ಹುಡುಕಾಟ ನಡೆಸಲಾಗುತ್ತಿತ್ತು. ಮೃತದೇಹವನ್ನು ಹಾಸನದ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು ಪೋಲಿಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಇದನ್ನೂ ಓದಿ : ಐಪಿಎಲ್ ರಿಟೆನ್ಶನ್: ವಿರಾಟ್ ಕೊಹ್ಲಿಗಿಂತ ಜಡೇಜಾ ಹೆಚ್ಚು ಹಣ ಪಡೆದಿದ್ದು ಹೇಗೆ?

ಮೃತರ ಪತ್ನಿಯಿಂದ‌ ಕೊಲೆ ಆರೋಪ : ದೂರು

ಬಾಳೂರಿನ ಕೃಷ್ಣೆಗೌಡ, ಪ್ರದೀಪ್, ಉದಯ್ ಎಂಬುವವರು ನನ್ನ ಗಂಡನನ್ನು ಕೊಲೆ ಮಾಡಿದ್ದಾರೆ ಎಂದು ಮೃತರ ಪತ್ನಿ ಸುಮ ಬಾಳೂರು ಠಾಣೆಗೆ ದೂರು ನೀಡಿದ್ದಾರೆ‌. ಮೂವರು ಪೋಲಿಸರು ಬಂಧಿಸಿದ್ದು ತನಿಖೆ ಕೈಗೊಂಡಿದ್ದಾರೆ‌.

ಟಾಪ್ ನ್ಯೂಸ್

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ಗಣರಾಜ್ಯೋತ್ಸವ: ಅಬೈಡ್‌ ವಿತ್‌ ಮಿ ಗೀತೆ ಬಳಕೆಯಿಲ್ಲ

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ ಇಬ್ಬರು ಕಾನ್‌ಸ್ಟೇಬಲ್‌ಗಳ ಬಂಧನ

ಸಿಎಂ ಮನೆ ಭದ್ರತೆಗೆ ನಿಯೋಜನೆಗೊಂಡಿದ್ದ 2 ಕಾನ್‌ಸ್ಟೇಬಲ್‌ಗಳು ಪರಪ್ಪನ ಅಗ್ರಹಾರದಲ್ಲಿ ಬಂಧಿ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಆರು ಮಂದಿ ಬಂಧನ

ಅಕ್ರಮ ಸಂಬಂಧ ನಿರಾಕರಿಸಿದ ಮಹಿಳೆಯ ಸಹೋದರನ ಅಪಹರಣ : ಭಗ್ನ ಪ್ರೇಮಿ ಸೇರಿ ಆರು ಮಂದಿ ಬಂಧನ

ಪಿಎಸೈ ನೇಮಕಾತಿ : ಅಭ್ಯರ್ಥಿಗಳಿಗೆ ಮೆರಿಟ್ ಮೂಲಕ ಆದ್ಯತೆ ನೀಡುವಂತೆ ಇಲಾಖೆಗೆ ಪತ್ರ

ಪಿಎಸೈ ನೇಮಕಾತಿ : ಅಭ್ಯರ್ಥಿಗಳಿಗೆ ಮೆರಿಟ್ ಮೂಲಕ ಆದ್ಯತೆ ನೀಡುವಂತೆ ಇಲಾಖೆಗೆ ಶಾಸಕರ ಪತ್ರ

ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ

ಕಾವಿ ತೊಟ್ಟವರೆಲ್ಲ ಸ್ವಾಮೀಜಿಗಳಲ್ಲ : ಶಾಂತಿ ನೆಲಸುವವರು ಸ್ವಾಮೀಜಿಗಳು : ಶ್ರೀಕಂಠಯ್ಯ

MUST WATCH

udayavani youtube

ಮಧ್ವರಾಜ್ ಮನದಾಳದ ಮಾತು

udayavani youtube

ಫಾರ್ಮ್‌ಹೌಸ್‌ನಲ್ಲಿ ಸಿನಿಮಾ ತಾರೆಯರ ಶವ ಸಮಾಧಿ ಆರೋಪ ! ನ್ಯಾಯಾಲಯದ ಮೊರೆ ಸಲ್ಲು

udayavani youtube

ಅಮಿತ್ ಶಾರಿಂದ ಮನೆ ಮನೆ ಪ್ರಚಾರ

udayavani youtube

ಗಣರಾಜ್ಯೋತ್ಸವ paradeಗಾಗಿ ಭಾರತೀಯ ನೌಕಾಪಡೆ ಉತ್ಸಾಹದಿಂದ ತಯಾರಿ ನಡೆಸುತ್ತಿದೆ

udayavani youtube

Viral Video: ನೀರಿನಲ್ಲಿ ಮುಳುಗುತ್ತಿದ್ದ ಜಿಂಕೆ ಮರಿಯನ್ನು ರಕ್ಷಿಸಿದ ನಾಯಿ

ಹೊಸ ಸೇರ್ಪಡೆ

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಆಸ್ಟ್ರೇಲಿಯನ್‌ ಓಪನ್‌-2022: ನಾಲ್ಕನೇ ಸುತ್ತಿಗೆ ನೆಗೆದ ಮಿನೌರ್‌, ಮೆಡ್ವೆಡೇವ್‌, ಹಾಲೆಪ್‌

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಖ್ಯಾತ ಫುಟ್ಬಾಲಿಗ ಸುಭಾಷ್‌ ಭೌಮಿಕ್‌ ನಿಧನ

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಪ್ರೊ ಕಬಡ್ಡಿ: ಬೆಂಗಳೂರು ಬುಲ್ಸ್‌ಗೆ ಹ್ಯಾಟ್ರಿಕ್‌ ಸೋಲು

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಒಮಿಕ್ರಾನ್‌ನ ಉಪತಳಿ ಪತ್ತೆ; ಭಾರತಕ್ಕೂ ಹಬ್ಬಿರುವ ಸಾಧ್ಯತೆ

ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

ಕೋವಿಡ್‌ ಸೋಂಕು ದೃಢಪಟ್ಟವರಿಗೆ 3 ತಿಂಗಳ ಬಳಿಕವೇ ಮುನ್ನೆಚ್ಚರಿಕಾ ಡೋಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.