Kottigehara: ಎರಡು ಕಾರುಗಳ ಮಧ್ಯೆ ಮುಖಾಮುಖಿ ಡಿಕ್ಕಿ: ಪ್ರಯಾಣಿಕರು ಪಾರು
Team Udayavani, Oct 14, 2023, 4:22 PM IST
ಕೊಟ್ಟಿಗೆಹಾರ: ಬಾಳೂರು ಹೋಬಳಿಯ ಸುಂಕಸಾಲೆ ಬಳಿ ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದವರು ಸಣ್ಣ-ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಹೊರನಾಡು ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುವಾಗ ಈ ಅಪಘಾತವಾಗಿದ್ದು ಎರಡು ಕಾರುಗಳ ಮುಂಬಾಗ ಜಖಂ ಆಗಿದೆ. ಕೊಟ್ಟಿಗೆಹಾರ ಮತ್ತು ಹೊರನಾಡು ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಘಟನೆ ಸಂಭವಿಸಿದೆ.
ಕೊಟ್ಟಿಗೆಹಾರ ಮತ್ತು ಹೊರನಾಡು ಸಂಪರ್ಕಿಸುವ ರಾಜ್ಯ ಹೆದ್ದಾರಿ ಇದಾಗಿದ್ದು ರಸ್ತೆ ಬದಿ ಗಿಡ ಗಂಟಿಗಳು ಬೆಳೆದಿರುವ ಕಾರಣ ಅಪಘಾತ ಸಂಭವಿಸುತ್ತಿದೆ. ಕೂಡಲೇ ರಸ್ತೆ ಬದಿ ಬೆಳೆದಿರುವ ಗಿಡಗಂಟಿಗಳನ್ನು ಸಂಬಂಧ ಪಟ್ಟ ಅಧಿಕಾರಿಗಳು ತೆರವು ಗೊಳಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಇದನ್ನೂ ಓದಿ: Thekkatte: ಕಳ್ಳರ ಜಾಡು ಹಿಡಿದು ಬೆನ್ನಟ್ಟಿ ಬಂದ ಅಟೋ ಚಾಲಕರ ತಂಡ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
MUST WATCH
ಹೊಸ ಸೇರ್ಪಡೆ
ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್