Kottigehara: ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ಯುವಕನಿಗೆ ಹಲ್ಲೆ
Team Udayavani, May 26, 2023, 12:49 PM IST
ಕೊಟ್ಟಿಗೆಹಾರ: ಮುಸ್ಲಿಂ ಮಹಿಳೆ ಮನೆಗೆ ಹೋಗಿದ್ದ ಎಂಬ ಕಾರಣಕ್ಕೆ ಹಿಂದೂ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ನಲ್ಲಿ ಮೇ. 26 ರಂದು ನಡೆದಿದೆ.
ಅಜಿತ್ ಎಂಬ ಯುವಕನ ಮೇಲೆ ದಾಳಿ ನಡೆದಿದ್ದು, ಐದಕ್ಕೂ ಹೆಚ್ಚು ಜನರು ಹಲ್ಲೆ ನಡೆಸಿರುವುದಾಗಿ ಗಾಯಾಳು ಅಜಿತ್ ಆರೋಪಿಸಿದ್ದಾರೆ.
ಸುಹೇಬ್ ಸೇರಿದಂತೆ ಹಲವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಅಜಿತ್ ಆರೋಪಿಸಿದ್ದಾರೆ.
ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದಿರೋ ಅಜಿತ್, ಕಾಂಗ್ರೆಸ್ ಸರ್ಕಾರ, ಎಂಎಲ್ಎ ಬಂದ್ಮೇಲೆ ಈ ರೀತಿ ಆಗುತ್ತಿದೆ ಎಂದಿದ್ದಾರೆ. ಸದ್ಯ ಮೂಡಿಗೆರೆ ಆಸ್ಪತ್ರೆಯಲ್ಲಿ ಅಜಿತ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದಕ್ಕೆ ನನ್ನ ಮೇಲೆ ಹಲ್ಲೆ ಮಾಡಲಾಗಿದೆ ಎಂದಿರುವ ಅಜಿತ್, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಈ ರೀತಿ ಆಗುತ್ತಿದೆ ಎಂದಿದ್ದಾರೆ. ಸದ್ಯ ಹಲ್ಲೆಗೊಳಗಾದ ಅಜಿತ್ ಮೂಡಿಗೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ
ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್ ಹೆಗ್ಡೆ: ವಿಠಲ ಹೆಗ್ಡೆ
Chikkamagaluru: ವಿದ್ಯುತ್ ಶಾಕ್ ನಿಂದ ಲೈನ್ ಮ್ಯಾನ್ ಸಾವು
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ
ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್ ಹೆಗ್ಡೆ