ಅಕ್ರಮ ವಲಸಿಗರಿಗೆ ವರದಾನವಾದ ಕೋವಿಡ್‌

Team Udayavani, May 26, 2020, 5:31 PM IST

ಅಕ್ರಮ ವಲಸಿಗರಿಗೆ ವರದಾನವಾದ ಕೋವಿಡ್‌

ಲಂಡನ್‌: ಕೋವಿಡ್‌-19 ಜಗತ್ತಿಗೆ ಮಹಾಮಾರಿಯಾಗಿ ಕಾಡುತ್ತಿದ್ದರೂ ಇಂಗೆಂಡ್‌ನ‌ಲ್ಲಿ ಆಶ್ರಯ ಕೋರುತ್ತಿರುವವರ ಪಾಲಿಗೆ ವರದಾನವಾಗಿ ಪರಿಣಮಿಸಿದೆ.

ಏಕೆಂದರೆ, ಅವರು ಬಂಧನ ಕೇಂದ್ರಗಳಿಂದ ಬಿಡುಗಡೆಗೊಂಡಿದ್ದಾರೆ. ಸಂಭವನೀಯ ಗಡೀಪಾರಿನಿಂದ ಪಾರಾಗಿದ್ದಾರೆ. ಗೃಹ ಕಚೇರಿ ಮುಂದೆ ನಿಯಮಿತವಾಗಿ ಹಾಜರಾಗಬೇಕಿಲ್ಲ. ಲಾಕ್‌ಡೌನ್‌ನ ಈ ಅವಧಿ ಅವರಿಗೆ ಒಂದು ಬಗೆಯ ನೆಮ್ಮದಿಯನ್ನು ತಂದಿದೆ. ನಾಗರಿಕ ಹಕ್ಕುಗಳನ್ನು ತೀವ್ರವಾಗಿ ನಿರ್ಬಂಧಿಸಿದಾಗ ಬದುಕುವುದು ಎಷ್ಟು ಕಷ್ಟವೆಂದು ಸಾಮಾನ್ಯ ಜನರಿಗೆ ಮನವರಿಕೆಯಾಗತೊಡಗಿದ ಸಂದರ್ಭದಲ್ಲಿ ಇದು ಸಂಭವಿಸಿದೆ.

ಜಾಂಬಿಯಾದಿಂದ ಆಶ್ರಯ ಕೋರಿ ಇಂಗ್ಲೆಂಡ್‌ಗೆ ಬಂದಿರುವ ಮೈಮುನಾ ಜಾವೊ ಕೋವಿಡ್‌ ವೈರಸ್‌ ತೊಲಗಬಾರದೆಂದು ತಾನು ಬಯಸುವುದಾಗಿ ಹೇಳುತ್ತಾಳೆ. ಆಕೆ ಮಾರ್ಚ್‌ಗೆ ಮುನ್ನ ತಿಂಗಳಿಗೊಮ್ಮೆ ಗೃಹ ಕಚೇರಿಯ ಮುಂದೆ ಹಾಜರಾಗಬೇಕಾಗಿತ್ತು. ನಾಳೆ ಏನಾಗಬಹುದೆಂದು ತನಗೆ ಗೊತ್ತಿಲ್ಲ. ತನ್ನನ್ನು ಗಡೀಪಾರು ಮಾಡಲೂಬಹುದು ಎಂದಳು.

ಕೋವಿಡ್‌ ಪರಿಣಾಮ ಗೃಹ ಕಚೇರಿ ಮುಂದೆ ಹಾಜರಾಗುವ ಆವಶ್ಯಕತೆಯನ್ನು ರದ್ದುಗೊಳಿಸಲಾಗಿದೆಯೆಂದು ಮಾ. 17ರಂದು ಆಕೆಗೆ ತಿಳಿಸಲಾಗಿತ್ತು. ಗಡೀಪಾರು ಕ್ರಮ ಬಾಕಿಯಿರುತ್ತ ಬಂಧನ ಕೇಂದ್ರಗಳಲ್ಲಿ ಕಾಲ ಕಳೆಯುತ್ತಿರುವ ನೂರಾರು ಮಂದಿ ಸದ್ಯಕ್ಕೆ ಪಾರಾಗಿದ್ದಾರೆ.

ಆಶ್ರಯ ಕೋರಿ ಇಂಗ್ಲೆಂಡ್‌ಗೆ  ಬಂದು ಬಂಧನಕ್ಕೊಳಗಾಗಿದ್ದ ಜನರ ಸಂಖ್ಯೆ ಜನವರಿಯಲ್ಲಿ 1,225 ಇದ್ದುದು ಎಪ್ರಿಲ್‌ 29ರ ಹೊತ್ತಿಗೆ ಕೇವಲ 368ಕ್ಕೆ ಇಳಿದಿತ್ತು.

ಅಕ್ರಮ ವಲಸಿಗರ ವಿರುದ್ಧ ಶೂನ್ಯ ಸಹನೆಯ ಇಂಗ್ಲೆಂಡ್‌ನ‌ ನೀತಿಯನ್ನು ಈಗ ಮರುಪರಿಶೀಲಿಸಲಾದೀತೆಂದು ಅವರು ಹಾರೈಸುತ್ತಿದ್ದಾರೆ. ಕೋವಿಡ್‌-19ರಿಂದಾಗಿ ಸದ್ಯದ ಮಟ್ಟಿಗೆ ಅವರನ್ನು ಗಡೀಪಾರು ಮಾಡಲು ಸಾಧ್ಯವಿಲ್ಲ ಮತ್ತು ಬಂಧನ ಕೇಂದ್ರಗಳಲ್ಲಿ ಒತ್ತೂತ್ತಾಗಿ ಇರಿಸಲು ಸಾಧ್ಯವಿಲ್ಲ.

ಬಂಧನದಲ್ಲಿರಿಸುವುದಕ್ಕೆ ಪ್ರತಿಯೊಂದು ಪ್ರಕರಣವನ್ನು ಪ್ರತ್ಯೇಕವಾಗಿ ಪರಿಶೀಲಿಸಲಾಗುತ್ತದೆ. ಕೆಲ ಪ್ರಕರಣಗಳಲ್ಲಿ ವಲಸೆ ಜಾಮೀನಿನ ಮೇಲೆ ಬಿಡುಗಡೆಗೊಳಿಸುವುದು ಸೂಕ್ತ ಆಯ್ಕೆಯೆನಿಸುತ್ತದೆ ಎಂದು ಗೃಹ ಕಚೇರಿಯ ವಕ್ತಾರರೋರ್ವರು ಹೇಳಿದ್ದಾರೆ.

ದಶಕಗಳಿಂದ ನಡೆಸಿದ ಹೋರಾಟಕ್ಕೆ ಯಶಸ್ಸು ಸಿಗದಿರುವಾಗ ಕೋವಿಡ್‌ ಪ್ರತ್ಯಕ್ಷವಾಗಿ ಅಲ್ಪಾವಧಿಯಲ್ಲಿ ಉಂಟಾಗಿರುವ ಬದಲಾವಣೆ ಆಶ್ರಯ ಕೋರುವವರ ಪಾಲಿಗೆ ಆಶಾದಾಯಕವಾಗಿ ಕಾಣಿಸಿದೆ. ಇಲ್ಲದಿದ್ದರೆ ಗೃಹ ಕಚೇರಿ ಮುಂದೆ ಹಾಜರಾಗುವುದನ್ನು ರದ್ದುಗೊಳಿಸಿರುವುದು, ನೂರಾರು ಮಂದಿಯ ಬಿಡುಗಡೆ ಮತ್ತು ವೀಸಾಗಳ ವಿಸ್ತರಣೆ, ಇವೆಲ್ಲ ಸಾಧ್ಯವಾಗುತ್ತಿರಲಿಲ್ಲ ಎಂದು ಅಕ್ರಮ ವಲಸಿಗರ ಪರ ಹೋರಾಡುತ್ತಿರುವ ಕೆಲವರು ಹೇಳಿದ್ದಾರೆ.

ಟಾಪ್ ನ್ಯೂಸ್

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Crime: ನಿಶ್ಚಿತಾರ್ಥವಾಗಿದ್ದ ಸೊಸೆಯನ್ನೇ ಹತ್ಯೆಗೈದ ಮಾವ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Arrested: 3 ಕೋಟಿ ರೂ. ನಕಲಿ ಡೈಮಂಡ್‌ ತೋರಿಸಿ ವಂಚನೆಗೆ ಯತ್ನ; 4 ಸೆರೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

1-eqwqeewqe

Airstrike; ಅಫ್ಘಾನಿಸ್ಥಾನದಲ್ಲಿ ಪಾಕ್‌ನಿಂದ ವೈಮಾನಿಕ ದಾಳಿ: 8 ಸಾವು

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

Russiaದ ಅಧ್ಯಕ್ಷ ಚುನಾವಣೆಯಲ್ಲಿ ಪುಟಿನ್‌ ಜಯಭೇರಿ: 3ನೇ ವಿಶ್ವ ಯುದ್ಧದ ಎಚ್ಚರಿಕೆ!

police USA

America ಮತ್ತೊಬ್ಬ ಭಾರತೀಯ ವಿದ್ಯಾರ್ಥಿ ಹತ್ಯೆ: 3ನೇ ಕೇಸು

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

Indian Couple: ಕೆನಡಾದಲ್ಲಿ ಭಾರತೀಯ ಮೂಲದ ದಂಪತಿ, ಮಗಳು ಸೇರಿ ಮೂವರು ಸಜೀವ ದಹನ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Bharjari Gandu: ಟ್ರೇಲರ್‌ನಲ್ಲಿ ಭರ್ಜರಿ ಗಂಡು

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Vande Bharat: 1.5 ವರ್ಷದಲ್ಲಿ ವಂದೇ ಭಾರತ್‌ಗೆ 50 ಬಾರಿ ಕಲ್ಲೆಸೆತ

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Lok Sabha Elections: 10 ಲಕ್ಷ ಮೀರಿ ವಹಿವಾಟು ಮೇಲೆ ಐಟಿ ಕಣ್ಣು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.