ಕುಕ್ಕೆ: ಇಂದು ಪಂಚಮಿ ರಥೋತ್ಸವ; ತೈಲಾಭ್ಯಂಜನ

Team Udayavani, Dec 8, 2021, 5:20 AM IST

ಕುಕ್ಕೆ: ಇಂದು ಪಂಚಮಿ ರಥೋತ್ಸವ; ತೈಲಾಭ್ಯಂಜನ

ಸುಬ್ರಹ್ಮಣ್ಯ: ಕುಕ್ಕೆ ಶ್ರೀ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ವಾರ್ಷಿಕ ಜಾತ್ರೆ ಪ್ರಯುಕ್ತ ಬುಧವಾರ ತೈಲಾಭ್ಯಂಜನ ಮತ್ತು ಪಂಚಮಿ ರಥೋತ್ಸವ ನೆರವೇರಲಿದೆ.

ಮಧ್ಯಾಹ್ನ ಪಲ್ಲಪೂಜೆ, ರಾತ್ರಿ ವಿಶೇಷ ಪಾಲಕಿ ಉತ್ಸವ ಮತ್ತು ಬಂಡಿ ಉತ್ಸವ ಹೊರಾಂಗಣದಲ್ಲಿ ಜರಗಲಿದೆ. ರಥೋತ್ಸವದ ಬಳಿಕ ಸವಾರಿ ಕಟ್ಟೆಯಲ್ಲಿ ಕಟ್ಟೆ ಪೂಜೆ ಮತ್ತು ಆಕರ್ಷಣೀಯ “ಕುಕ್ಕೆ ಬೆಡಿ’ ಪ್ರದರ್ಶನಗೊಳ್ಳಲಿದೆ. ಮಧ್ಯಾಹ್ನ ಷಣ್ಮುಖ ಪ್ರಸಾದ ಮಾತ್ರವಲ್ಲದೆ ಆದಿಸುಬ್ರಹ್ಮಣ್ಯ ಭೋಜನ ಶಾಲೆಯಲ್ಲೂ ಭೋಜನ ಪ್ರಸಾದವನ್ನು ವಿತರಿಸಲಾಗುತ್ತದೆ.

3 ದಿನ ಪ್ರಾರ್ಥನೆ ಇಲ್ಲ
ಚಂಪಾ ಷಷ್ಠಿ ಉತ್ಸವದ ಪ್ರಧಾನ ಮೂರು ದಿನಗಳಾದ ಚೌತಿ, ಪಂಚಮಿ ಹಾಗೂ ಷಷ್ಠಿ ಯಂದು ದೇವಸ್ಥಾನದಲ್ಲಿ ರಾತ್ರಿ ಪ್ರಾರ್ಥನೆ ಸೇವೆ ನಡೆಯುವುದಿಲ್ಲ. ಪಂಚಾಮೃತ ಮಹಾ ಭಿಷೇಕ ಸೇವೆ ಕೂಡ ಈ ದಿನಗಳಲ್ಲಿ ನಡೆ ಯುವುದಿಲ್ಲ. ಷಷ್ಠಿಯಂದು ಆಶ್ಲೇಷಾ ಬಲಿ ಹಾಗೂ ನಾಗಪ್ರತಿಷ್ಠೆ ಸೇವೆಗಳೂ ಇರುವುದಿಲ್ಲ.

ರಥಗಳಿಗೆ ಶಿಖರ ಮುಹೂರ್ತ
ಕ್ಷೇತ್ರದ ಚಂಪಾಷಷ್ಠಿ ಮಹೋತ್ಸವ ಸಂದರ್ಭ ಎಳೆಯುವ ಎರಡು ರಥಗಳಿಗೆ ಶಿಖರ ಮುಹೂರ್ತ ಮಂಗಳವಾರ ನೆರವೇರಿತು. ದೇವಸ್ಥಾನದ ಪುರೋಹಿತ ಮಧೂಸೂದನ ಕಲ್ಲೂರಾಯ ಪೂಜಾ ವಿಧಿ ನೆರವೇರಿಸಿದರು. ಬಳಿಕ ಎರಡು ರಥಗಳಿಗೆ ಶಿಖರ ಅಳವಡಿಸಲಾಯಿತು.

ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮೋಹನ್‌ ರಾಂ ಸುಳ್ಳಿ, ಕಾರ್ಯನಿರ್ವಹಣಾಧಿಕಾರಿ ಡಾ| ನಿಂಗಯ್ಯ, ವ್ಯವಸ್ಥಾಪನ ಸಮಿತಿ ಸದಸ್ಯ ಶ್ರೀವತ್ಸಾ, ರಾಜೇಶ್‌ ಎನ್‌.ಎಸ್‌., ಗೋಪಿನಾಥ್‌ ಉಪಸ್ಥಿತರಿದ್ದರು.

ಇದನ್ನೂ ಓದಿ:ಕೋವಿಡ್ ಸೋಂಕಿತ ದಕ್ಷಿಣ ಆಫ್ರಿಕಾ ಪ್ರಜೆ ಪರಾರಿ : ಖಾಸಗಿ ಹೋಟೆಲ್‌ ವಿರುದ್ಧ ಎಫ್ಐಆರ್‌

ಮದ್ಯ ಮಾರಾಟ ನಿಷೇಧ
ಮಂಗಳೂರು: ಷಷ್ಠಿ ಮಹೋತ್ಸವ ಪ್ರಯುಕ್ತ ಕುಕ್ಕೆಯಲ್ಲಿ ಅಪಾರ ಭಕ್ತರು ಸೇರುವುದರಿಂದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸುಬ್ರಹ್ಮಣ್ಯ ಗ್ರಾ.ಪಂ. ವ್ಯಾಪ್ತಿಯ ಇಂಚಾಡಿ ಬಳಿಯ ಮದ್ಯ ಮಾರಾಟದ ಕೇಂದ್ರಗಳನ್ನು ಡಿ. 8ರ ಬೆಳಗ್ಗೆ 6ರಿಂದ ಡಿ. 9ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಆದೇಶಿಸಿದ್ದಾರೆ.

ಟಾಪ್ ನ್ಯೂಸ್

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಸ್ಪೆಕ್ಟ್ರಂ ಬಾಕಿ 30,791 ಕೋಟಿ ಕೊಟ್ಟ ರಿಲಯನ್ಸ್‌ ಜಿಯೋ

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌

ಹೆಚ್ಚಿನ ಅವಧಿಗೆ ಶಾಸಕರ ಅಮಾನತು ಅಸಾಂವಿಧಾನಿಕ: ಸುಪ್ರೀಂಕೋರ್ಟ್‌ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

 ಹಸ್ತಾಂತರವಾಗದ ಸತ್ಯನಪಲ್ಕೆ ಸಮೀಪದ ನೀರಿನ ಘಟಕ; ವ್ಯರ್ಥವಾಗುತ್ತಿದೆ ಯಂತ್ರೋಪಕರಣ

 ಹಸ್ತಾಂತರವಾಗದ ಸತ್ಯನಪಲ್ಕೆ ಸಮೀಪದ ನೀರಿನ ಘಟಕ; ವ್ಯರ್ಥವಾಗುತ್ತಿದೆ ಯಂತ್ರೋಪಕರಣ

ವಿಟ್ಲ: ತೆಂಗಿನಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ವಿಟ್ಲ: ತೆಂಗಿನಮರದಿಂದ ಬಿದ್ದು ಕೃಷಿ ಕಾರ್ಮಿಕ ಸಾವು

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಬಂಟ್ವಾಳ: ನೇತ್ರಾವತಿ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

ಮಂಜೂರಾದ ಹುದ್ದೆಗಳಲ್ಲಿ ಶೇ.20 ಮಾತ್ರ ಭರ್ತಿ

2accident

ಬೆಳ್ತಂಗಡಿ: ಬೈಕ್-ಲಾರಿ ನಡುವೆ ಭೀಕರ ಅಪಘಾತ; ಯುವಕರಿಬ್ಬರ ಸಾವು

MUST WATCH

udayavani youtube

24 ಅಡಿ ಎತ್ತರದ ಸೈಕಲ್ ತಯಾರಿಸಿ ರೈಡ್ ಮಾಡಿದ ವ್ಯಕ್ತಿ

udayavani youtube

ನೆಲಕಡಲೆಯ ಕೃಷಿಯಲ್ಲಿ ಯಶಸ್ವಿ ಕಂಡ ರೈತ

udayavani youtube

ಕರ್ಫ್ಯೂ ತೆಗೆಯಿರಿ : ತಮ್ಮ ಸರಕಾರದ ವಿರುದ್ಧವೇ ಗರ್ಜಿಸಿದ ಸಿಂಹ

udayavani youtube

ಮೊಸಳೆಯ ಜೊತೆ ಯುವಕನ ಮೃತದೇಹ : ದಾಂಡೇಲಿಯ ಕಾಳಿ ನದಿಯಲ್ಲಿ ಘಟನೆ

udayavani youtube

ಕೃಷ್ಣಾಪುರ ಪರ್ಯಾಯ – 2022 Highlights

ಹೊಸ ಸೇರ್ಪಡೆ

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಭಾರತಕ್ಕೆ ಬವುಮ-ಡುಸೆನ್‌ ಶತಕದ ಏಟು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಪ್ರೊ ಕಬಡ್ಡಿ: ತೆಲುಗು ಟೈಟಾನ್ಸ್‌ಗೆ ಮೊದಲ ಗೆಲುವು

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಐಸಿಸಿ ವರ್ಷದ ಟಿ20 ತಂಡ: ಮಂಧನಾ ಭಾರತದ ಏಕೈಕ ಕ್ರಿಕೆಟರ್‌

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಪಿಜಿಇಟಿ ವೈದ್ಯಕೀಯ ಕೋರ್ಸು: ಜ.21ರ ವರೆಗೆ ದಾಖಲೆ ಪರಿಶೀಲನೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

ಮನೆ ಬಾಗಿಲಿಗೆ ಪಿಂಚಣಿ ಕಾರ್ಯಕ್ರಮ ಮುಂದೂಡಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.