ಕುಮಾರಸ್ವಾಮಿಯದ್ದು ಯಾವತ್ತೂ ಠುಸ್ ಬಾಂಬ್: ಎಸ್.ಮುನಿಸ್ವಾಮಿ ಲೇವಡಿ
Team Udayavani, Feb 6, 2023, 12:52 AM IST
ಕೋಲಾರ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹಾಕೋದೆಲ್ಲ ಠುಸ್ ಬಾಂಬ್ ಎಂದು ಸಂಸದ ಎಸ್.ಮುನಿಸ್ವಾಮಿ ಲೇವಡಿ ಮಾಡಿದರು.
ತಾಲೂಕಿನ ನರಸಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೊದಲು ನಿಮ್ಮ ಮನೆಯಲ್ಲಿ ಉರಿಯುತ್ತಿರುವ ಬೆಂಕಿಯನ್ನು ಆರಿಸಿಕೊಳ್ಳಿ, ಅನಂತರ ನಮ್ಮ ಪಕ್ಷದ ಬಗ್ಗೆ ಯೋಚಿಸಿ. ಬಾಯಿ ಚಪಲಕ್ಕೆ ಏನೇನೋ ಮಾತನಾಡಬೇಡಿ ಎಂದು ಸಲಹೆ ನೀಡಿದರು.
ಎಚ್.ಡಿ.ಕುಮಾರಸ್ವಾಮಿ ಅವರು ಕೇಂದ್ರ ಸಚಿವ ಪ್ರಹ್ಲಾದ ಜೋಷಿ ವಿರುದ್ಧ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚುನಾವಣೆಯಲ್ಲಿ ಗೊಂದಲ ಸೃಷ್ಟಿಸಲು ಹೀಗೆಲ್ಲ ಹೇಳುತ್ತಿದ್ದಾರೆ. ಬಿಜೆಪಿಯಲ್ಲಿ ಬೊಮ್ಮಾಯಿ ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ, ಅಷ್ಟಕ್ಕೂ ಏನೇ ಇದ್ದರೂ ಬಿಜೆಪಿ ಆಂತರಿಕ ವಿಚಾರ, ನಮ್ಮ ಪಕ್ಷ ಒಡೆಯುವ ಇವರ ಪ್ರಯತ್ನ ಫಲಿಸದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Google Services Down!; ಜಿ ಮೇಲ್, ಯೂಟ್ಯೂಬ್, ಗೂಗಲ್ ಡ್ರೈವ್ ಸೇವೆಯಲ್ಲಿ ವ್ಯತ್ಯಯ
ಐಪಿಎಲ್ ಆರಂಭಕ್ಕೆ ಮೊದಲೇ ಪಂಜಾಬ್ ಕಿಂಗ್ಸ್ ಗೆ ಆಘಾತ; ಸ್ಟಾರ್ ಕ್ರಿಕೆಟರ್ ಔಟ್
ಬನವಾಸಿ ನೂತನ ಮಹಾಸ್ಯಂದನ ರಥೋತ್ಸವ ಮುಂದಕ್ಕೆ; ಕಾರಣವೇನು?
ಚಿಕ್ಕಮಗಳೂರು: ಸರಕಾರಿ ಬಸ್ ಢಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರ ಮೃತ್ಯು
ಕೊನೆಯ ಉಸಿರಿರುವರೆಗೂ ಬಿಜೆಪಿ ಬಿಡಲ್ಲ: ಮಾಲೀಕಯ್ಯ ಗುತ್ತೇದಾರ