Brahmavar ಕುಮ್ರಗೋಡು: ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಸಾವು
Team Udayavani, Mar 26, 2024, 11:38 PM IST
ಬ್ರಹ್ಮಾವರ: ಇಲ್ಲಿನ ಕುಮ್ರಗೋಡಿನ ರಾಜು (77) ಮಂಗಳವಾರ ಬೆಳಗ್ಗೆ ಮನೆಯ ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟಿದ್ದಾರೆ.
ತಲೆ, ಬೆನ್ನು, ಎದೆ, ಕಾಲಿಗೆ ತೀವ್ರ ಗಾಯಗೊಂಡ ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
MUST WATCH
ಹೊಸ ಸೇರ್ಪಡೆ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್