Kundapura: ವಿಷ ಸೇವಿಸಿ ಪಿಗ್ಮಿ ಸಂಗ್ರಾಹಕ ಆತ್ಮಹತ್ಯೆ
Team Udayavani, Aug 19, 2023, 8:47 PM IST
ಕುಂದಾಪುರ: ಮಾನಸಿಕ ಖಿನ್ನತೆಯಿಂದ ಜೀವನದಲ್ಲಿ ಜುಗುಪ್ಸೆಗೊಂಡು ಪಿಗ್ಮಿ ಸಂಗ್ರಾಹಕ ಬಸ್ರೂರು ಗ್ರಾಮದ ದೊಟ್ಟೆಕಾಲು ನಿವಾಸಿ ಜಗದೀಶ ಬಿ. (35) ಆತ್ಮಹತ್ಯೆ ಮಾಡಿಕೊಂಡ ಘಟನೆ ಆ. 17ರಂದು ರಾತ್ರಿ ನಡೆದಿದೆ.
ಸ್ವಲ್ಪ ಮುಂಗೋಪಿಯಾಗಿದ್ದ ಇವರ ಸಂಬಂಧಿಕರೊಬ್ಬರು ಇತ್ತೀಚೆಗೆ ಸಾವನ್ನಪ್ಪಿದ್ದು, ಇದರಿಂದ ಖಿನ್ನತೆಗೊಳಗಾಗಿ ಆ. 17ರಂದು ಬೆಳಗ್ಗೆ 6.30ರ ಸುಮಾರಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಅಸ್ವಸ್ಥಗೊಂಡ ಅವರನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆ ಬಳಿಕ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದು, ರಾತ್ರಿ 9.50ರ ಸುಮಾರಿಗೆ ಚಿಕಿತ್ಸೆಗೆ ಸ್ಪಂದಿಸದೇ ಸಾವನ್ನಪ್ಪಿದ್ದಾರೆ.
ಅಣ್ಣ ಪ್ರಶಾಂತ ಅವರು ನೀಡಿದ ದೂರಿನಂತೆ ಕುಂದಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ
SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ
Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ಗೆ ಗೆಲುವು
ಗುಂಡ್ಮಿಯಲ್ಲಿ ಸ್ಥಳೀಯರಿಗೆ ಟೋಲ್; ಅಧಿಕಾರಿಗಳ ಸಭೆ ಪರಿಹಾರ ಕಾಣದೇ ಮುಂದಕ್ಕೆ
MUST WATCH
ಹೊಸ ಸೇರ್ಪಡೆ
Davangere: ಮರ ಬಿದ್ದು ಕಾರು ಜಖಂ; ಚಾಲಕ ಪ್ರಾಣಾಪಾಯದಿಂದ ಪಾರು
ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ
Sandalwood: ರಿಷಿ ಖುಷಿ!: ಅಕೌಂಟ್ಗೆ ಮತ್ತೊಂದು ಚಿತ್ರ ತ್ತೊ
Raichur: ಗೇಟ್ ಹಾರಿ ಕಳವು ಮಾಡಿದ ಮಹಿಳೆ; ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆ
Chitradurga: ಮಳೆಯಿಂದ ವಿದ್ಯುತ್ ಕಡಿತ; ಮೊಬೈಲ್ ಬ್ಯಾಟರಿಯ ಬೆಳಕಿನಲ್ಲೇ ರೋಗಿಗೆ ಚಿಕಿತ್ಸೆ