ಕುರುಗೋಡು: ಮಾಜಿ ಶಾಸಕ ಸುರೇಶ್ ಬಾಬು ಬ್ಯಾನರ್‌ ಗೆ ಸೆಗಣಿ ಎರಚಿದ ಕಿಡಿಗೇಡಿಗಳು.!


Team Udayavani, Feb 21, 2023, 10:40 AM IST

3-kurugodu

ಕುರುಗೋಡು: ತಾಲೂಕು ಸಮೀಪದ ಎಮ್ಮಿಗನೂರು ಗ್ರಾಮದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಟಿ. ಎಚ್. ಸುರೇಶ್ ಬಾಬು ಅಭಿಮಾನಿ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳ ಬ್ಯಾನರ್‌ ಗೆ ಅನಾಮಧೇಯ ವ್ಯಕ್ತಿಗಳು ಹಸುವಿನ ಸೆಗಣಿ ಎಸೆಯುವ ಮೂಲಕ ಮಸಿ ಬಳಿದಿದ್ದಾರೆ.

ಮಹಾ ಶಿವರಾತ್ರಿ ಪ್ರಯುಕ್ತ ಟಿ. ಎಚ್. ಸುರೇಶ್ ಬಾಬು ಅಭಿಮಾನಿ ಬಳಗದ ವತಿಯಿಂದ ಚೆಳಗುರ್ಕಿ ಎರ್ರಿತಾತ ಹಾಗೂ ಅಲ್ಲಿ ಪುರ ಮಹಾದೇವಪ್ಪ ತಾತನವರ ಭಕ್ತಿ ಪ್ರಧಾನ ನಾಟಕ ಮತ್ತು ಶಾಲಾ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಬ್ಯಾನರ್ ಅಳವಡಿಸಲಾಗಿತ್ತು.

ಎಮ್ಮಿಗನೂರು ಗ್ರಾಮದಲ್ಲಿ ಮಾಜಿ ಶಾಸಕ ಸುರೇಶ್ ಬಾಬು ಅವರ ಅಭಿಮಾನಿಗಳು ಶಿವರಾತ್ರಿ ಅಂಗವಾಗಿ ಅವರ ಬ್ಯಾನರ್ ಹಾಕಲಾಗಿದೆ. ಆದರೆ, ಕಿಡಿಗೇಡಿಗಳು ಯಾರು ಇಲ್ಲದ ಸಮಯದಲ್ಲಿ ಬ್ಯಾನರ್ ನಲ್ಲಿರುವ ಸುರೇಶ್ ಬಾಬು ಮುಖಕ್ಕೆ ಎಸೆದಿರುವುದು ಮಂಗಳವಾರ (ಫೆ.21) ಮುಂಜಾನೆ ಕಂಡು ಬಂದಿದೆ.

ಈ ಕೃತ್ಯವು ಜರಗಿರುವುದರಿಂದ ಗ್ರಾಮದ ಜನರ ಅಪಹಾಸ್ಯಕ್ಕೆ ಕಾರಣವಾಗಿದೆ.

ಈ ಕೃತ್ಯ ಕಂಡುಬಂದ ಹಲವು ಗಂಟೆಗಳ ನಂತರ  ಕಾರ್ಯಕರ್ತರು ಮುಖಕ್ಕೆ ಹಸುವಿನ ಸೆಗಣಿ ಎಸೆದಿರುವುದನ್ನು ತೊಳೆದು ಸ್ವಚ್ಚಗೊಳಿಸಲು ಮುಂದಾಗಿದ್ದಾರೆ.

ಈಗಾಗಲೇ ಸುರೇಶ್ ಬಾಬು ಬ್ಯಾನರ್ ಗೆ ಹೆಂಡೆ ಎರಚಿರುವುದು ಜಗತ್ ಜಾಹಿರಾತಾಗಿದೆ.  ಯಾರೋ ಕಿಡಿಗೇಡಿಗಳು ಈ ಕೃತ್ಯವನ್ನು ಎಸಗಿದ್ದಾರೆ ಎನ್ನಲಾಗುತ್ತಿದೆ.

ಈಗಾಗಲೇ ಗ್ರಾಮದಲ್ಲಿ ಎಲ್ಲಂದರಲ್ಲಿ ಸುರೇಶ್ ಬಾಬು ಮುಖಕ್ಕೆ ಸೆಗಣಿ ಎಸಗಿರುವ ಕೃತ್ಯ ಕಾರ್ಯಕರ್ತರು ಅರಿತಿದ್ದು, ಹಲವು ಗೊಂದಲಕ್ಕೆ ಎಡೆ ಮಾಡಿಕೊಟ್ಟಂತಾಗಿದೆ.

ಈ ಹಿಂದೆ ಕೂಡ 2022 ಆಗಸ್ಟ್ 5 ರಂದು ಟಿ. ಎಚ್. ಸುರೇಶ್ ಅವರ ಜನ್ಮದಿನದ ಅಂಗವಾಗಿ ಗ್ರಾಮದಲ್ಲಿ ಅಳವಡಿಸಿದ್ದ ಬ್ಯಾನರ್ ಗೆ ಕೂಡ ಕೆಲ ಕಿಡಿಗೇಡಿಗಳು ಸೆಗಣಿ ಎಸೆದು ಹಲವು ವಿಷಯಗಳಿಗೆ ಗ್ರಾಸ ಉಂಟು ಮಾಡಲಾಗಿತ್ತು.

ಇದರ ನಡುವೆಯೂ ಮಾಜಿ ಶಾಸಕ ಸುರೇಶ್ ಬಾಬು ಅಭಿಮಾನಿಗಳ ವತಿಯಿಂದ ಹಮ್ಮಿಕೊಂಡಿದ್ದ ಭಕ್ತಿ ಪ್ರಧಾನ ನಾಟಕ ಹಾಗೂ ಶಾಲಾ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಗಳು ರಾತ್ರಿ ಅದ್ಧೂರಿಯಾಗಿ ಜರುಗಿ ನೋಡುಗರ ಗಮನ ಸೆಳೆದಿದೆ.

ಟಾಪ್ ನ್ಯೂಸ್

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.