Shivamogga: ಪ್ಯಾಲೆಸ್ತಿನ್ ಪರ ಬೆಂಬಲಿಗರಿಂದ ಕುವೆಂಪು ವಿವಿ ವೆಬ್ಸೈಟ್ ಹ್ಯಾಕ್
Team Udayavani, Dec 21, 2023, 11:11 PM IST
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾನಿಲಯದ ಅ ಧಿಕೃತ ವೆಬ್ಸೈಟ್ ಅನ್ನು ಪ್ಯಾಲೆಸ್ತಿನ್ ಪರ ಬೆಂಬಲಿಗರು ಹ್ಯಾಕ್ ಮಾಡಿ ಆಕ್ಷೇಪಾರ್ಹ ಬರಹ ಹಾಕಿದ ಘಟನೆ ಬುಧವಾರ ರಾತ್ರಿ ನಡೆದಿದೆ.
ಕಲೀಮಲ್ಯಾಂಗ್ ಬ್ಲಾಕ್ ಹ್ಯಾಟ್ ಟೀಮ್ನ ಕಿಡಿಗೇಡಿಗಳು ವೆಬ್ಸೈಟ್ ಹ್ಯಾಕ್ ಮಾಡಿ “ಸೇವ್ ಪ್ಯಾಲೆಸ್ತಿನ್-ಇಸ್ರೇಲ್ ಡಾಗ್” ಎಂಬ ಬರಹ ಹಾಕಿದ್ದರು.
ವಿಷಯ ತಿಳಿಯುತ್ತಿದ್ದಂತೆ ವಿವಿ ಸಿಬಂದಿ ವೆಬ್ಸೈಟ್ ಡೌನ್ ಮಾಡಿದರು. ಮಧ್ಯಾಹ್ನದ ವೇಳೆಗೆ ಆಕ್ಷೇಪಾರ್ಹ ಬರಹ ತೆಗೆದು ಹಾಕಲಾಗಿದೆ. ಈಗಾಗಲೇ ಮೌಖೀಕವಾಗಿ ದೂರು ನೀಡಲಾಗಿದೆ. ಶುಕ್ರವಾರ ಪೂರ್ಣ ಪ್ರಮಾಣದಲ್ಲಿ ವೆಬ್ಸೈಟ್ ಕಾರ್ಯನಿರ್ವಹಿಸಲಿದೆ ಎಂದು ವಿವಿ ಅಧಿಕಾರಿಗಳು ತಿಳಿಸಿದ್ದಾರೆ. ವಿವಿಯ ಪ್ರವೇಶ, ಪರೀಕ್ಷೆ, ಶುಲ್ಕ ಪಾವತಿ ಸಹಿತ ಪ್ರತಿಯೊಂದಕ್ಕೂ ವಿದ್ಯಾರ್ಥಿಗಳು ವೆಬ್ಸೈಟ್ ಅನ್ನು ಅವಲಂಬಿಸಿದ್ದು, ಗುರುವಾರ ವಿದ್ಯಾರ್ಥಿಗಳಿಗೆ ತೀವ್ರ ಸಮಸ್ಯೆಯಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ
ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್
MUST WATCH
ಹೊಸ ಸೇರ್ಪಡೆ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Ranveer Singh : ʼಹನುಮಾನ್ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್ ಸಿಂಗ್ ನಟನೆ?
Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ
ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ