ಖಾಸಗಿ ಅಂಬುಲೆನ್ಸ್ ಗಳನ್ನು ಬಳಸಿಕೊಳ್ಳುವ ಕುರಿತು ಲಕ್ಷ್ಮಣ ಸವದಿ-ಸುಧಾಕರ್ ಸಭೆ
Team Udayavani, May 10, 2021, 10:53 AM IST
ಬೆಂಗಳೂರು : ರಾಜ್ಯದಲ್ಲಿ ಕೋವಿಡ್ ಸಂಖ್ಯೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿದೆ. ಇದೇ ಹಿನ್ನೆಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಇಂದು ಲಕ್ಷ್ಮಣ ಸವದಿ ಅವರು ತಮ್ಮ ಬೆಂಗಳೂರು ನಿವಾಸದಲ್ಲಿ ಆರೋಗ್ಯ ಸಚಿವರಾದ ಡಾ. ಸುಧಾಕರ್ ಅವರೊಂದಿಗೆ ಸಭೆ ನಡೆಸಿದರು.
ಕೋವಿಡ್ ನಿಯಂತ್ರಣದ ಉದ್ದೇಶದಿಂದ ಖಾಸಗಿ ಅಂಬುಲೆನ್ಸ್ ಗಳನ್ನು ಬಳಸಿಕೊಳ್ಳುವ ಕುರಿತು ಮತ್ತು ಅವುಗಳಿಗೆ ಸೂಕ್ತ ದರವನ್ನು ನಿಗದಿಪಡಿಸಿ ಮಾರ್ಗಸೂಚಿ ಸಿದ್ಧಪಡಿಸುವ ಸಂಬಂಧ ಇಂದು ಉಪಮುಖ್ಯಮಂತ್ರಿಗಳು ಮತ್ತು ಸಾರಿಗೆ ಸಚಿವರು ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಸಾರಿಗೆ ಆಯುಕ್ತರಾದ ಶಿವಕುಮಾರ್ ಮತ್ತಿತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ 9 ಮಂದಿ ಹಿಂದೂ ಕಾರ್ಯಕರ್ತರ ವಿರುದ್ದ ಎಫ್ಐಆರ್
ಶಾಲಾ ಬಸ್ -ಕ್ಯಾಂಟರ್ ಅಪಘಾತ :ಇಬ್ಬರು ಚಾಲಕರು ಸಾವು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ
ಭಲೇ ದ್ಯಾಮಣ್ಣ.. :1ಕ್ವಿಂಟಲ್ 53 ಕೆ.ಜಿ.ಭಾರ ಎತ್ತಿ ಶಕ್ತಿ ಪ್ರದರ್ಶನದಲ್ಲಿ ಸೈ ಎನಿಸಿದ ಯುವಕ
ಲಾರಿಗೆ ಕಾರು ಢಿಕ್ಕಿ: ತಂದೆ, ಮಗಳು ಸಾವು; ಮಗು ಗಂಭೀರ
ಪ್ರಿಯತಮೆ ಬಯಸಿ ಸುಪಾರಿ ಕೊಟ್ಟು, ಭಯದಿಂದ ಆತ್ಮಹತ್ಯೆ ಮಾಡಿಕೊಂಡ!
MUST WATCH
ಹೊಸ ಸೇರ್ಪಡೆ
ಡೆಹ್ರಾಡೂನ್ ನಲ್ಲಿ ಮೇಘಸ್ಪೋಟ : ಜನಜೀವನ ಅಸ್ತವ್ಯಸ್ಥ, ರಕ್ಷಣಾ ಕಾರ್ಯ ಚುರುಕು