Law: ಆಸ್ತಿ ಧ್ವಂಸಗೊಳಿಸಿದವರೇ, ನಷ್ಟದ ಮೊತ್ತ ಪಾವತಿಸಬೇಕು!

ಆಸ್ತಿ ಧ್ವಂಸ ಕಾಯ್ದೆ ತಿದ್ದುಪಡಿಗೆ ಕಾನೂನು ಆಯೋಗ ಶಿಫಾರಸು?

Team Udayavani, Feb 3, 2024, 12:58 AM IST

LAW

ಹೊಸದಿಲ್ಲಿ: ಹೋರಾಟ, ಪ್ರತಿಭಟನೆಯ ಹೆಸರಲ್ಲಿ ಸಾರ್ವಜನಿಕ ಆಸ್ತಿಪಾಸ್ತಿ ಧ್ವಂಸ ಮಾಡು ವವರೇ ಎಚ್ಚರ. ಇನ್ನು ಮುಂದೆ ಧ್ವಂಸ ಮಾಡಿದವರೇ ನಷ್ಟ ಪಾವತಿಸಬೇಕು.ಇಲ್ಲದಿದ್ದರೆ ಜಾಮೀನು ಸಿಗದು.

ಸಾರ್ವಜನಿಕ ಆಸ್ತಿ ಹಾನಿ ತಡೆ ಕಾಯ್ದೆಯಲ್ಲಿ ಬದ ಲಾ ವಣೆ ತರು ವಂತೆ ರಾಷ್ಟ್ರೀಯ ಕಾನೂನು ಆಯೋಗ ಶಿಫಾ ರಸು ಮಾಡುವ ಸಾಧ್ಯ ತೆ ಯಿದೆ. ಇದರಿಂದ ಇತರರು ಧ್ವಂಸಕಾರ್ಯದಲ್ಲಿ ತೊಡಗುವುದನ್ನು ತಡೆಯಬಹುದು ಎಂಬ ಅಭಿಪ್ರಾಯವಿದೆ. 2015ರಲ್ಲೇ ಕೇಂದ್ರ ಸರಕಾರ ಈ ಶಿಫಾರಸನ್ನು ಮಾಡಿತ್ತು. ಆದರೆ ಮಸೂದೆ ಮಂಡಿಸಿರಲಿಲ್ಲ. ಸರ್ವೋಚ್ಚ ನ್ಯಾಯಾಲಯದ ನಿರ್ದೇಶನ, ಕೆಲವು ಉಚ್ಚ ನ್ಯಾಯಾಲಯಗಳ ಆದೇಶದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಕಾನೂನು ಆಯೋಗ ಅಧ್ಯಯನ ಆರಂಭಿಸಿತ್ತು. ಕ್ರಿಮಿನಲ್‌ ಮಾನಹಾನಿ ಕಾನೂನಿನ ಬಗ್ಗೆ ಇರುವ ವರದಿಯ ಕುರಿತೂ, ಕಾನೂನು ಆಯೋಗ ಪರಿಶೀಲಿಸುತ್ತಿದೆ. ಆದರೆ ಇದರಲ್ಲಿ ಯಾವುದೇ ಬದಲಾವಣೆ ಸೂಚಿಸುವ ನಿರೀಕ್ಷೆಯಿಲ್ಲ. ದೇಶದಲ್ಲಿನ ಬಹುತೇಕ ಪ್ರತಿಭಟನೆಗಳ ವೇಳೆ ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾಗುತ್ತಿದೆ.

ಟಾಪ್ ನ್ಯೂಸ್

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

ಇನ್ನು 24 ಗಂಟೆಗಳಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಪ್ರಕಟ…

LS Polls: ಇನ್ನು 24 ಗಂಟೆಯಲ್ಲಿ ಅಮೇಥಿ, ರಾಯ್‌ಬರೇಲಿ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಫೈನಲ್

LokSabha: ಒಂದೇ ಒಂದು ಪಕ್ಷ 272 ಲೋಕಸಭಾ ಸ್ಥಾನಗಳಲ್ಲಿ ಸ್ಪರ್ಧಿಸಿಲ್ಲ: ಪ್ರಧಾನಿ ವ್ಯಂಗ್ಯ

ಅಸ್ಸಾಂನಲ್ಲಿ ಅಭಿವೃದ್ಧಿ ಒಂದನ್ನು ಬಿಟ್ಟು ಬೇರೆಲ್ಲಾ ಮಾಫಿಯಾಗಳು ನಡೆಯುತ್ತಿವೆ: ಪ್ರಿಯಾಂಕಾ

Ayodhya: ಅಯೋಧ್ಯೆ ಬಾಲ ರಾಮನಿಗೆ ವಿಶೇಷ ಆರತಿ ಬೆಳಗಿದ ರಾಷ್ಟ್ರಪತಿ ಮುರ್ಮು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Water Reserves: ಚಂದ್ರನ ಕುಳಿಯಲ್ಲಿ ಭಾರೀ ಪ್ರಮಾಣದ ಜಲ ರಾಶಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

2-uv-fusion

UV Fusion: ಸದ್ಗತಿಯ ಹಾದಿಯಲ್ಲಿ ನೆಮ್ಮದಿಯ ಹಾಸು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

ಕೊಳವೆ ಬಾವಿ ಕೊರೆಯಲು ಹೆಚ್ಚಿದ ಬೇಡಿಕೆ; ನದಿಗಳ ಒಡಲು ಬರಿದು

panchamsali

Vijayapura; ಶನಿವಾರ ಇಂಚಗೇರಿಯಲ್ಲಿ ಪಂಚಮಸಾಲಿ ಸಮಾವೇಶ; ಕಾಂಗ್ರೆಸ್‌ಗೆ ಬೆಂಬಲ ಎಂದ ನಾಯಕರು

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Americaದ ವಿವಿಯಲ್ಲಿ ತೀವ್ರಗೊಂಡ ಪ್ಯಾಲೆಸ್ತೀನ್‌ ಪರ ಪ್ರತಿಭಟನೆ; ನೂರಾರು ಮಂದಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.