ಗಡುವಿಗಾಗಿ ಬಿಡುವು!

Team Udayavani, Jun 15, 2020, 5:24 AM IST

decions it

ಲಾಕ್‌ಡೌನ್‌ನಿಂದಾಗಿ ಸರ್ಕಾರ ಹಣಕಾಸು ಸಂಬಂಧಿತ, ತೆರಿಗೆ ಸಂಬಂಧಿತ ಚಟುವಟಿಕೆಗಳಿಗೆ ಹಲವು ಬಗೆಯ ವಿನಾಯಿತಿ ನೀಡಿತು. ಟ್ಯಾಕ್ಸ್‌ ಸೇವಿಂಗ್ಸ್‌ ಗಡುವು, ಐಟಿ ರಿಟರ್ನ್ಸ್‌ ಸಲ್ಲಿಕೆ ಗಡುವುಗಳ ಮುಂದೂಡಿಕೆ ಸೇರಿದಂತೆ, ಹಲ  ಕ್ರಮಗಳನ್ನು ಕೈಗೊಂಡಿತ್ತು. ಮಾರ್ಚ್‌ ತಿಂಗಳಿನಿಂದಲೇ ಮುಂದೂಡಲ್ಪಟ್ಟ ಹಲವು ಗಡುವುಗಳಿಗೆ, ಜೂನ್‌ 30ರ ತನಕ ವಿಸ್ತರಣೆ ನೀಡಲಾಗಿತ್ತು. ಹೀಗಾಗಿ, ಜೂನ್‌ 30ರ ಒಳಗೆ ಪೂರೈಸಬೇಕಾದ ನಿರ್ಧಾರಗಳ ಪಟ್ಟಿಯನ್ನು ಇಲ್ಲಿ  ನೀಡಲಾಗಿದೆ.

ಪಾನ್‌- ಆಧಾರ್‌ ಕಾರ್ಡ್‌ ಲಿಂಕ್‌: ನಾಗರಿಕರು ತಮ್ಮ ಪಾನ್‌ ಕಾರ್ಡನ್ನು ಆಧಾರ್‌ ಜೊತೆ ಲಿಂಕ್‌ ಮಾಡಲು ಈ ಹಿಂದೆ ಮಾರ್ಚ್‌ 31 ಕಡೆಯ ದಿನಾಂಕ ಎಂದು ಹೇಳಲಾಗಿತ್ತು. ಆ ಗಡುವನ್ನು ಜೂನ್‌ 30ಕ್ಕೆ ಮುಂದೂಡಲಾಗಿತ್ತು. ಗಡುವು  ಕೊನೆಗೊಳ್ಳುವ ಮೊದಲು ಲಿಂಕ್‌ ಮಾಡದಿದ್ದರೆ, ಪಾನ್‌ ಕಾರ್ಡ್‌ ನಿಷ್ಕ್ರಿಯವಾಗುತ್ತದೆ. ಎಲ್ಲೆಲ್ಲಿ ಪಾನ್‌ ಕಾರ್ಡ್‌ ಬಳಕೆ ಕಡ್ಡಾಯವೋ, ಅಲ್ಲಿ ಎಂದಿನಂತೆ ಪಾನ್‌ ಕಾರ್ಡ್‌ ಬಳಸಿ ಸೇವೆಯನ್ನು ಪಡೆದುಕೊಳ್ಳಲು ಆಗುವುದಿಲ್ಲ. ಐಟಿ ರಿಟರ್ನ್ಸ್‌ ಫೈಲ್‌ ಮಾಡಲೂ ಪಾನ್‌ ಕಾರ್ಡನ್ನು ಆಧಾರ್‌ ಜೊತೆ ಲಿಂಕ್‌ ಮಾಡಬೇಕಾಗುತ್ತದೆ.

ಐಟಿ ರಿಟರ್ನ್ಸ್‌ ಸಲ್ಲಿಕೆ: 2019- 20ನೇ ಸಾಲಿನ ಐಟಿ ರಿಟರ್ನ್ಸ್‌ ಸಲ್ಲಿಕೆಗೆ ಜೂನ್‌ 30 ಕಡೆಯ ದಿನಾಂಕವಾಗಿದೆ. ಅಷ್ಟರೊಳಗೆ ಫೈಲ್‌ ಮಾಡದಿದ್ದಲ್ಲಿ, ನಂತರ ಆದಾಯ ತೆರಿಗೆ ಇಲಾಖೆಯ ಅನುಮತಿಯಿಲ್ಲದೆ ಯಾರೂ ಫೈಲ್‌ ಮಾಡಲು ಸಾಧ್ಯವಾಗುವುದಿಲ್ಲ.

ಸ್ಮಾಲ್‌ ಸೇವಿಂಗ್ಸ್‌ ಸ್ಕೀಮ್‌ ಡೆಪಾಸಿಟ್‌: ಪಿಪಿಎಫ್, ಎಸ್‌ಎಸ್‌ವೈ, ಎಸ್‌ಸಿಎಸ್‌ಎಸ್‌ ಮುಂತಾದ ಸ್ಮಾಲ್‌ ಸೇವಿಂಗ್‌ ಸ್ಕೀಮುಗಳಲ್ಲಿ ಖಾತೆ ತೆರೆದಿದ್ದರೆ ವಾರ್ಷಿಕ ಇಂತಿಷ್ಟು ಕನಿಷ್ಠ ಮೊತ್ತವನ್ನು ಕಟ್ಟಬೇಕಿರುತ್ತದೆ. ಇಲ್ಲದಿದ್ದರೆ ದಂಡ  ತೆರಬೇಕಾಗುತ್ತದೆ. ಅಂಚೆ ಇಲಾಖೆ, 2019-20ನೇ ಸಾಲಿನಲ್ಲಿ ಹಾಗೂ ಏಪ್ರಿಲ್‌ 2020ರ ವರೆಗೆ ಕನಿಷ್ಠ ಮೊತ್ತವನ್ನೂ ಕಟ್ಟದ ಸ್ಮಾಲ್‌ ಸೇವಿಂಗ್ಸ್‌ ಸ್ಕೀಮ್‌ನ ಖಾತೆದಾರರ ದಂಡ ಶುಲ್ಕಕ್ಕೆ ವಿನಾಯಿತಿ ನೀಡಿತ್ತು. ಆ  ವಿನಾಯಿತಿ ಜೂನ್‌ 30ರ  ತನಕ ಮಾತ್ರ. ಪಿಪಿಎಫ್, ಆರ್‌.ಡಿ.ಗಳಿಗೂ ಇದು ಅನ್ವಯಿಸುತ್ತದೆ.

ಪಿಪಿಎಫ್/ ಎಸ್‌ಎಸ್‌ವೈ: ಪಬ್ಲಿಕ್‌ ಪ್ರಾವಿಡೆಂಟ್‌ ಫ‌ಂಡ್‌ ಅಥವಾ ಎಸ್‌ ಎಸ್‌ವೈ ಖಾತೆ ಮಾರ್ಚ್‌ 31 ರಂದು ಮೆಚೂರ್ಡ್‌ ಆಗಿದ್ದು, ಅದನ್ನು ವಿಸ್ತರಿಸುವ ಇರಾದೆಯಿದ್ದು ಲಾಕ್‌ ಡೌನ್‌ ಕಾರಣದಿಂದ ಮಾಡಲಾಗದೇ ಇದ್ದರೆ ಜೂನ್‌  30ರ ವರೆಗೂ ಸಮಯವಿದೆ. ಅಷ್ಟರೊಳಗೆ ವಿಸ್ತರಣೆಗೆ ಅರ್ಜಿ ಮತ್ತು ದಾಖಲೆಗಳನ್ನು ಸಲ್ಲಿಸಬಹುದಾಗಿದೆ.

ಹಿರಿಯ ನಾಗರಿಕರ ಉಳಿತಾಯ ಯೋಜನೆ: ಹಿರಿಯ ನಾಗರಿಕರು, 55- 60 ವಯೋಮಾ ನದವರು ಫೆಬ್ರವರಿ 2020 – ಏಪ್ರಿಲ್‌ 2020ರಲ್ಲಿ ನಿವೃತ್ತಿ ಹೊಂದಿದ್ದರೆ, ಅಂಥವರು ಹಿರಿಯ ನಾಗರಿಕರ ಉಳಿತಾಯ ಯೋಜನೆಯಲ್ಲಿ ಹಣ ತೊಡಗಿಸಲು ಅನುವು ಮಾಡಿ ಕೊಡುವ ಸಲುವಾಗಿ ನಿಯಮಾವಳಿ ಸಡಿಲಿಸಿದೆ. ಜೂನ್‌ 30ರ ಒಳಗೆ ಅವರು ಹಿರಿಯ ನಾಗರಿಕರ ಉಳಿತಾಯ  ಯೋಜನೆಯಲ್ಲಿ ಹಣವನ್ನು ತೊಡಗಿಸಬಹುದಾಗಿದೆ.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪದವೀಧರನ ಕೈ ಹಿಡಿದ ಜೇನು ಕೃಷಿ

article about life story

ಬದುಕು ಕೊಟ್ಟ ಜೋಳದ ರೊಟ್ಟಿ!

suggestion to the sugarcane grower

ಕಬ್ಬು ಬೆಳೆವವರಿಗೆ ಕಿವಿಮಾತು

Oppo F19

ಒಪ್ಪಬಹುದಾದ ಒಪ್ಪೋ ಎಫ್19

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

ಏಪ್ರಿಲ್‌ನಲ್ಲಿ ಕಾರುಗಳ ಸುಗ್ಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.