
HUNSUR: ಜಿಂಕೆಯನ್ನು ಬೇಟೆಯಾಡಿ ಮಾಂಸ ತಿನ್ನುತ್ತಿರುವ ಚಿರತೆ; ವಿಡಿಯೋ
Team Udayavani, Jun 9, 2023, 10:41 AM IST

ಹುಣಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನದಲ್ಲಿ ದಿನಕ್ಕೊಂದು ವನ್ಯಪ್ರಾಣಿಗಳ ವಿಸ್ಮಯ ಕಾಣಸಿಗುತ್ತಿದ್ದು, ಚಿರತೆಯೊಂದು ಜಿಂಕೆಯನ್ನು ಎಳೆದೊಯ್ಯುತ್ತಿರುವ ದೃಶ್ಯ ಕಂಡ ವನ್ಯಪ್ರೀಯರು ಭಯದಿಂದ ಒಂದು ಕ್ಷಣ ಮೌನಕ್ಕೆ ಜಾರಿದ್ದಾರೆ.
ಚಿರತೆ ಜಿಂಕೆಯನ್ನು ಎಳೆದೊಯ್ಯುತ್ತಿರುವ ದೃಶ್ಯವನ್ನು ಜೆಎಲ್ ಆರ್ ಸಿಬ್ಬಂದಿಯೊಬ್ಬರು ಸೆರೆ ಹಿಡಿದಿದ್ದಾರೆ.
ನಾಗರಹೊಳೆ ಉದ್ಯಾನದ ನಾಣಚ್ಚಿ ಗೇಟ್ ಕಡೆಯಿಂದ ಜೂ.9 ರ ಶುಕ್ರವಾರ ಬೆಳ್ಳಂ ಬೆಳಗ್ಗೆ ಸಫಾರಿಗೆ ತೆರಳಿದ್ದ ವನ್ಯಪ್ರಿಯರಿಗೆ ಜಿಂಕೆ, ಆನೆ, ಕಡವೆಗಳು ಕಾಣಿಸಿದ್ದು, ಮತ್ತಷ್ಟು ಮುಂದೆ ಹೋಗುತ್ತಿದ್ದಂತೆ ಚಿರತೆಯೊಂದು ಬೇಟೆಯಾಡಿದ್ದ ಜಿಂಕೆಯನ್ನು ಎಳೆದೊಯ್ಯುತ್ತಿರುವ ವಿಡಿಯೋ ಜೆಎಲ್ ಆರ್ ವಾಹನ ಸಿಬ್ಬಂದಿ ವಿಡಿಯೋ ಮಾಡಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mysuru ದಲಿತರ ಕೇರಿಗಳಲ್ಲಿ ಪೇಜಾವರ ಶ್ರೀಗಳ ಮಿಂಚಿನ ಸಂಚಾರ

Cauvery issue: ರಾಜ್ಯದ ಜನರಿಗೆ ನಾಮ ಹಾಕಿದ್ದೇ ಕಾಂಗ್ರೆಸ್ ಸಾಧನೆ: ಸಂಸದ ಪ್ರತಾಪ್ ಸಿಂಹ

Hunsur ಕಟ್ಟೆಮಳಲವಾಡಿಯಲ್ಲಿ ತಂಬಾಕು ಹರಾಜಿಗೆ ಸಂಸದ ಪ್ರತಾಪ್ ಸಿಂಹ ಚಾಲನೆ

Cauvery issue; ಮೈಸೂರಿನಲ್ಲಿ ಜನತಾ ದರ್ಶನಕ್ಕೂ ತಟ್ಟಿದ ಕಾವೇರಿ ಹೋರಾಟದ ಬಿಸಿ!

Hunsur Theft: ತಾಲೂಕಿನ ವಿವಿಧೆಡೆ ಸರಣಿ ಸರಗಳ್ಳತನ
MUST WATCH
ಹೊಸ ಸೇರ್ಪಡೆ

Protest: ಕಾವೇರಿ ಕಿಚ್ಚು… ರಾಮನಗರದಲ್ಲಿ ತಮಿಳುನಾಡು ಸರ್ಕಾರದ ವಿರುದ್ಧ ಆಕ್ರೋಶ

MP Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ