Article: ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ

Team Udayavani, Nov 2, 2023, 12:09 AM IST

karnataka tourism 1

ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡಿಗರಲ್ಲಿ ಭಾಷಾಭಿಮಾನ ಮೂಡಿಸಿ ಕನ್ನಡವನ್ನು ಬೆಳೆಸುವ ನಿಟ್ಟಿನಲ್ಲಿ ನಾವೇನು ಮಾಡಬಹುದು ಎಂಬ ಬಗ್ಗೆ ಶಾಲಾ ಶಿಕ್ಷಕರು ಈ ಲೇಖನ ಸರಣಿಯಲ್ಲಿ ಬೆಳಕು ಚೆಲ್ಲಲಿದ್ದಾರೆ.‌

ಕನ್ನಡ ಅಭಿಮಾನ ನಿತ್ಯೋತ್ಸವವಾಗಲಿ
“ಕನ್ನಡವೆಂದರೆ ಬರಿ ನುಡಿಯಲ್ಲ, ಹಿರಿದಿದೆ ಅದರರ್ಥ, ಜಲವೆಂದರೆ ಬರಿ ನೀರಲ್ಲ ಅದು ಪಾವನ ತೀರ್ಥ’ ಎಂಬ ಕೆ.ಎಸ್‌.ನಿಸಾರ್‌ ಅಹಮದ್‌ ಅವರ ಮಾತಿನಂತೆ ಕನ್ನಡ ಬರಿ ನುಡಿಯಲ್ಲ ಅದು ನಮ್ಮ ಉಸಿರು, ಆತ್ಮ. ಜನಪದ ಗೀತೆ ಯೊಂದು ಹೀಗಿದೆ, ಯಾರು ಆದರೂ ಹೆತ್ತ ತಾಯಿಯಂತೆ ಆದರೂ ಸಾವಿರ ಸೌದೆ ಒಲೆಯಲ್ಲಿ ಉರಿದಾರೂ ದೀವಿಗೆಯಂಥ ಬೆಳಕುಂಟೆ? ಎಂಬಂತೆ ಹಲವಾರು ಸಂಬಂಧಿಕರಿದ್ದರೂ ಹೆತ್ತ ತಾಯಿ ಕೊಡುವ ಪ್ರೀತಿಯನ್ನು ಯಾರೂ ತೋರಿಸಲು ಸಾಧ್ಯವಿಲ್ಲ. ಹೆತ್ತ ತಾಯಿಯೇ ಮಾತೃಭಾಷೆ.

ಮಾತೃಭಾಷೆಯೊಂದಿಗಿನ ನಮ್ಮ ಬಾಂಧವ್ಯವನ್ನು ಬೇರೆ ಭಾಷೆ ತುಂಬಲು ಸಾಧ್ಯವಿಲ್ಲ. ಇಂದು ಕಲಿಯುತ್ತಿರುವ ಮಕ್ಕಳು ಕನ್ನಡದ ಬರವಣಿಗೆ ಹಾಗೂ ಉಚ್ಚಾರದಲ್ಲಿ ಮಾಡುವ ದೋಷಗಳನ್ನು ಗಮನಿಸುವಾಗ ಕನ್ನಡದ ಉಳಿವು ಹೇಗೆ ಎಂಬ ಆತಂಕ ಮೂಡುತ್ತದೆ. ವಿನೋಭಾ ಭಾವೆಯವರು ಕನ್ನಡ ಲಿಪಿಯನ್ನು ವಿಶ್ವ ಲಿಪಿಗಳ ರಾಣಿ ಎಂದು ಕರೆದಿ¨ªಾರೆ. ಈ ಸುಂದರ ಲಿಪಿಯನ್ನು ಹೊಂದಿರುವ ನಮ್ಮ ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ಬಂದು ಐವತ್ತು ಸಂವತ್ಸರ ಪೂರೈಸಿದೆ. ಆದರೆ ಅನ್ಯ ಭಾಷೆಗಳ ಪ್ರಭಾವಕ್ಕೆ ಸಿಲುಕಿ ಕನ್ನಡ ಮರೆಯಾಗುವುದೇನೋ ಎಂಬ ಆತಂಕವೂ ಇದೆ. ಭಾವನೆಯನ್ನು ವ್ಯಕ್ತ ಪಡಿಸಲು ಭಾಷೆ ಒಂದು ಮಾಧ್ಯಮ. ಅದು ಕನ್ನಡವೇ ಆಗಬೇಕೆಂಬ ಅಚಲ ಭಕ್ತಿ ನಮ್ಮಲ್ಲಿರಬೇಕು. ಕವಿ ಜಿ.ಪಿ.ರಾಜರತ್ನಂ ಅವರು ಹೇಳಿರುವಂತೆ “ನರಕಕಿಳಿÕ ನಾಲಗೆ ಸೀಳಿ ಬಾಯಿ ಒಲ್ಸಾಕಿದ್ರುನೂ ಮೂಗ್ನಲ್ಲಿ ಕನ್ನಡ ಪದವಾಡ್ತೀನಿ’ ಎಂಬ ಕನ್ನಡ ಅಭಿ ಮಾನ ನಮ್ಮದಾಗಬೇಕು. ಈ ಅಭಿಮಾನ ನಿತ್ಯೋತ್ಸವವಾಗಬೇಕು.

 ಜ್ಯೋತಿ, ಕನ್ನಡ ಭಾಷಾ ಶಿಕ್ಷಕಿ, ಬೋರ್ಡ್‌ ಹೈಸ್ಕೂಲ್‌ ಉಡುಪಿ

ಟಾಪ್ ನ್ಯೂಸ್

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

Rakshit Shetty: ʼರಿಚರ್ಡ್‌ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.