ಕ್ರೀಡೆಯಿಂದ ಕೋವಿಡ್ ಗೆಲ್ಲೋಣ: ಪಿ.ವಿ. ಸಿಂಧು
Team Udayavani, Jun 23, 2020, 5:34 AM IST
ಹೈದರಾಬಾದ್: ಕ್ರೀಡೆಯಿಂದ ಕೋವಿಡ್ ಮಾರಿಯನ್ನು ಗೆಲ್ಲಲು ಸಾಧ್ಯ ಎಂಬುದಾಗಿ ಸ್ಟಾರ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಹೇಳಿದ್ದಾರೆ.
“ಆಟದ ವೇಳೆ ನಾವು ನಡೆಸುವ ಅಭ್ಯಾಸ, ದೈಹಿಕ ಚಟುವಟಿಕೆಗಳಿಂದ ರೋಗ ನಿರೋಧಕ ಶಕ್ತಿ ಹೆಚ್ಚಲಿದೆ.ಕ್ರೀಡೆಯಿಂದ ಕೋವಿಡ್ ವನ್ನು ಮಣಿಸಲು ಸಾಧ್ಯವಿದೆ’ ಎಂದು ಸಿಂಧು ಆರೋಗ್ಯ ಕಾರ್ಯಕ್ರಮವೊಂದರ ವೇಳೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ