LIC ನಿವ್ವಳ ಲಾಭ ಶೇ.50 ಕುಸಿತ
Team Udayavani, Nov 10, 2023, 10:10 PM IST
ಸರ್ಕಾರಿ ಸ್ವಾಮ್ಯದ ಜೀವಾ ವಿಮಾ ನಿಗಮ ಸಂಸ್ಥೆ (ಎಲ್ಐಸಿ)ಯ ಸೆಪ್ಟೆಂಬರ್ಗೆ ಅಂತ್ಯಗೊಂಡ ತ್ತೈಮಾಸಿಕದ ನಿವ್ವಳ ಲಾಭವು ಶೇ.50ರಷ್ಟು ಕುಸಿತಗೊಂಡಿದೆ. 2023-24ನೇ ಆರ್ಥಿಕ ವರ್ಷದ ಸೆಪ್ಟೆಂಬರ್ 30ಕ್ಕೆ ಕೊನೆಗೊಂಡ ದ್ವಿತೀಯ ತ್ತೈಮಾಸಿಕದ ವರದಿಯನ್ನು ಸಂಸ್ಥೆ ಬಿಡುಗಡೆಗೊಳಿಸಿದೆ.
ಅದರಂತೆ ಈ ಅವಧಿಯಲ್ಲಿ ನಿವ್ವಳ ಲಾಭ 7,925 ಕೋಟಿ ರೂ.ಗೆ ಇಳಿಕೆಯಾಗಿದ್ದು, ಕಳೆದ ವರ್ಷ ಇದೇ ತ್ತೈಮಾಸಿಕದಲ್ಲಿ ಸಂಸ್ಥೆಯ ನಿವ್ವಳ ಲಾಭ 15,952 ಕೋಟಿ ರೂ.ಗಳಾಗಿತ್ತು ಎಂಬುದಾಗಿ ತಿಳಿಸಿದೆ. ಅಲ್ಲದೇ, ನಿವ್ವಳ ಆದಾಯವೂ ಕಳೆದ ವರ್ಷವಿದ್ದ 1,32,631.72 ಕೋಟಿ ರೂ.ಗಳಿಂದ ಈ ವರ್ಷ 1,07,397 ಕೋಟಿ ರೂ.ಗಳಿಗೆ ಇಳಿಕೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ