ಹೊಸ ಜಾತಿ ಸಮೀಕ್ಷೆಗೆ ಲಿಂಗಾಯತ ಶಾಸಕರ ಆಗ್ರಹ- ಪಕ್ಷಬೇಧ ಮರೆತು ಕೈಜೋಡಿಸಿದ ಜನಪ್ರತಿನಿಧಿಗಳು

Team Udayavani, Dec 16, 2023, 12:08 AM IST

VIDHANA SOUDHA 1

ಬೆಳಗಾವಿ: ಕಾಂತರಾಜ ಆಯೋಗದ ವರದಿ ವಿರೋಧಿಸಿ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರು ಹಾಗೂ ಮಾಜಿ ಮುಖ್ಯಮಂತ್ರಿಗಳು ಸಹಿ ಸಂಗ್ರಹ ನಡೆಸಿದ ಬೆನ್ನಲ್ಲೇ ಈಗ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿರುವ ಸಚಿವರು, ಶಾಸಕರು ಕೂಡ ಅದೇ ಹಾದಿ ತುಳಿದಿದ್ದು, ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸ ವಾಗಿದೆ. ಜತೆಗೆ ಪಕ್ಷಬೇಧ ಮರೆತು ಎಲ್ಲ ಶಾಸಕರು ಕೈ ಜೋಡಿ ಸಿದ್ದು ಸಹಿಸಂಗ್ರಹ ಅಭಿಯಾನಕ್ಕೆ ಆನೆಬಲ ಬಂದಿದೆ.

ಆಯೋಗದ ವರದಿ ವಿರೋಧಿಸಿ ಅಖೀಲ ಭಾರತ ವೀರಶೈವ ಮಹಾಸಭಾ ಆರಂಭಿಸಿರುವ ಸಹಿ ಸಂಗ್ರಹ ಅಭಿಯಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರಕಾರದಲ್ಲಿ ಪ್ರಬಲ ಸಚಿವರಾಗಿರುವ ಎಂ.ಬಿ. ಪಾಟೀಲ್‌, ಈಶ್ವರ್‌ ಖಂಡ್ರೆ, ಶಿವಾನಂದ ಎಸ್‌. ಪಾಟೀಲ್‌ ಸೇರಿದ್ದಾರೆ. ಕಾಂಗ್ರೆಸ್‌ನ ಹಲವು ಶಾಸಕರಲ್ಲದ ನಾಯಕರು, ಸಿ.ಸಿ. ಪಾಟೀಲ್‌, ಬಸನಗೌಡ ಪಾಟೀಲ್‌ ಯತ್ನಾಳ್‌ ಸೇರಿ ಬಿಜೆಪಿ ಶಾಸಕರು ಕೂಡ ಸಹಿ ಹಾಕಿದ್ದಾರೆ. ಒಕ್ಕಲಿಗರ ಸಂಘದ ಬಳಿಕ ವೀರಶೈವ ಮಹಾಸಭಾ ಆರಂಭಿಸಿರುವ ಈ ಅಭಿಯಾನ ಸರಕಾರಕ್ಕೆ ಬಿಸಿತುಪ್ಪವಾಗಿ ಪರಿಣಮಿಸುವ ಸಾಧ್ಯತೆಯಿದೆ.

ಶಾಸಕ ಡಾ| ಶಾಮನೂರು ಶಿವಶಂಕರಪ್ಪ ನೇತೃತ್ವದ ನಿಯೋಗ ಶುಕ್ರವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ವೈಜ್ಞಾನಿಕ ಮತ್ತು ವಾಸ್ತವಾಂಶ ಆಧಾರಿತ ಹೊಸ ಜಾತಿ ಜನಗಣತಿ ನಡೆಸುವಂತೆ ಮನವಿ ಸಲ್ಲಿಸಿದೆ.

ಈಗಾಗಲೇ ಮಹಾಸಭಾ ಅನೇಕ ತಾಲೂಕು ಮತ್ತು ಜಿಲ್ಲಾ ಮಟ್ಟದ ಸಭೆಗಳಲ್ಲಿ ಪ್ರಸ್ತಾವಿಸಿದಾಗ ಅನೇಕರು ನಮ್ಮ ಮನೆಗೆ ಸರಕಾರಿ ಅಧಿಕಾರಿಗಳು ಬಂದಿಲ್ಲ ಮತ್ತು ಕುಟುಂಬದ ಯಾವುದೇ ಮಾಹಿತಿ ಪಡೆದಿಲ್ಲ. ಕಚೇರಿ ಯಲ್ಲೇ ಕುಳಿತು ವರದಿ ಸಿದ್ಧಪಡಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ ಎಂಬುದನ್ನು ಪತ್ರದಲ್ಲಿ ಉಲ್ಲೇಖೀಸಲಾಗಿದೆ.

ಟಾಪ್ ನ್ಯೂಸ್

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

1-24-sunday

Daily Horoscope: ಕೆಲವರಿಗೆ ಅನಿರೀಕ್ಷಿತ ಧನಾಗಮ ಸಂಭವ, ಅವಿವಾಹಿತರಿಗೆ ವಿವಾಹ ಯೋಗ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಮತದಾನ ಜಾಗೃತಿಗೆ ಪ್ರತೀ ರಾಜ್ಯಕ್ಕೆ 15 ಕೋ.ರೂ. ವೆಚ್ಚ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Lok Sabha Elections ಹಂತ-2: ಬಹಿರಂಗ ಪ್ರಚಾರಕ್ಕೆ ಇಂದು ತೆರೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

Karnataka Govt ನೀತಿ ಸಂಹಿತೆ ಸಡಿಲಿಕೆಗೆ ಮನವಿ: ಸರಕಾರ ಚಿಂತನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

ಬಿಸಿಲ ಬೇಗೆಯ ಪರಿಣಾಮ; ಜಾನುವಾರುಗಳಲ್ಲಿ ಅನಾರೋಗ್ಯದ ಪ್ರಮಾಣ ಹೆಚ್ಚಳ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

PM ಮೋದಿ ಹೋದಲ್ಲೆಲ್ಲ ಕಾಂಗ್ರೆಸ್‌ ಗೆದ್ದಿದೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.