ಲಾಕ್‌ಡೌನ್‌ ಸಡಿಲಿಕೆ : ದೇಶದ ಆರ್ಥಿಕತೆ ಸಹಜ ಸ್ಥಿತಿಗೆ

Team Udayavani, Jul 12, 2020, 10:35 AM IST

ಲಾಕ್‌ಡೌನ್‌ ಸಡಿಲಿಕೆ : ದೇಶದ ಆರ್ಥಿಕತೆ ಸಹಜ ಸ್ಥಿತಿಗೆ

ಹೊಸದಿಲ್ಲಿ: ಲಾಕ್‌ಡೌನ್‌ ಸಡಿಲ ಗೊಳಿಸಿದ ಬಳಿಕ ದೇಶದ ಆರ್ಥಿ ಕತೆ ಸಹಜ ಸ್ಥಿತಿಗೆ ಮರಳುತ್ತಿದೆ. ಆದರೂ ಆರ್ಥಿಕತೆಯ ಮಧ್ಯಮಾ ವಧಿ ದೃಷ್ಟಿಕೋನ ಅನಿಶ್ಚಿತವಾಗಿಯೇ ಉಳಿದಿದೆ. ಹೀಗಾಗಿ ನಾವು ಈ ನಿಟ್ಟಿನಲ್ಲಿ ತುಂಬಾ ಎಚ್ಚರಿಕೆಯಿಂದ ಹೆಜ್ಜೆ ಇರಿಸಬೇಕಾಗಿದೆ ಎಂದು ಆರ್‌ಬಿಐ ಗವರ್ನರ್‌ ಶಕ್ತಿಕಾಂತ್‌ ದಾಸ್‌ ತಿಳಿಸಿದ್ದಾರೆ.

ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದ 7ನೇ ಬ್ಯಾಂಕಿಂಗ್‌ ಮತ್ತು ಆರ್ಥಿಕತೆಯ ಸಮ್ಮೇಳನ ದಲ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಅವರು ಮಾತನಾಡಿದರು. ಕಳೆದ 100 ವರ್ಷಗಳಲ್ಲಿಯೇ ಅತ್ಯಂತ ಕೆಟ್ಟ ಆರೋಗ್ಯ ಮತ್ತು ಆರ್ಥಿಕ ಸಂಕಷ್ಟವನ್ನು ಕೋವಿಡ್ ತಂದೊ ಡ್ಡಿದೆ. ಈ ಸಂಕಷ್ಟ ಸಮಯದಲ್ಲಿ ಹಣಕಾಸು ವ್ಯವಸ್ಥೆಗಳನ್ನು ರಕ್ಷಿಸಲು ಆರ್‌ಬಿಐ ಹಲವು ಐತಿಹಾಸಿಕ ನಿರ್ಧಾರಗಳನ್ನು ತೆಗೆದುಕೊಂಡಿದೆ. ಸದ್ಯದ ಪರಿಸ್ಥಿತಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆಗೆ ಆರ್‌ಬಿಐ ಮೊದಲ ಆದ್ಯತೆ ನೀಡಲಿದೆ ಎಂದರು.

ಟಾಪ್ ನ್ಯೂಸ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.