Lok sabha Election 2024: ಮಾರ್ಚ್‌ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ?

Team Udayavani, Feb 22, 2024, 5:47 PM IST

Lok sabha Election 2024: ಮಾರ್ಚ್‌ 9ರ ನಂತರ ಲೋಕಸಭೆ ಚುನಾವಣೆ ದಿನಾಂಕ ಘೋಷಣೆ?

ನವದೆಹಲಿ: ಭಾರತೀಯ ಚುನಾವಣಾ ಆಯೋಗವು (ECI) ಮಾರ್ಚ್‌ 9ರ ನಂತರ ಲೋಕಸಭಾ ಚುನಾವಣಾ ದಿನಾಂಕವನ್ನು ಘೋಷಿಸುವ ಸಾಧ್ಯತೆ ಇದ್ದಿರುವುದಾಗಿ ನ್ಯೂಸ್‌ 18 ವರದಿ ಮಾಡಿದೆ.

ಇದನ್ನೂ ಓದಿ:ನೋಡಬನ್ನಿ ಹುಬ್ಬಳ್ಳಿ ‘ಶಿವಶಕ್ತಿಧಾಮ’ದ ಸೌಂದರ್ಯ.. ದೇವಾಲಯದ ವೈಶಿಷ್ಟ್ಯವೇನು?

ಚುನಾವಣಾ ಆಯೋಗದ ಅಧಿಕಾರಿಗಳು ರಾಜ್ಯಗಳಿಗೆ ತೆರಳಿ ಅಂತಿಮ ಹಂತದ ಸಿದ್ಧತೆಯನ್ನು ಪರಿಶೀಲಿಸಲಿದ್ದಾರೆ. ಈ ಹಿಂದಿನ ಸಾರ್ವತ್ರಿಕ ಚುನಾವಣೆಯ ದಿನಾಂಕವನ್ನು 2019ರ ಮಾರ್ಚ್‌ 10ರಂದು ಆಯೋಗ ಘೋಷಿಸಿತ್ತು. ಏಪ್ರಿಲ್‌ 11ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಚುನಾವಣೆ ನಡೆದಿತ್ತು ಎಂದು ವರದಿ ವಿವರಿಸಿದೆ.

ಲೋಕಸಭಾ ಚುನಾವಣೆ ಸನ್ನಿಹಿತವಾಗಿರುವ ನಡುವೆಯೇ ಕೆಲವು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯೂ ನಡೆಯಲಿದ್ದು, ಈ ನಿಟ್ಟಿನಲ್ಲಿ ಇತ್ತೀಚೆಗೆ ಚುನಾವಣಾ ಆಯೋಗದ ಅಧಿಕಾರಿಗಳು ನಿರಂತರವಾಗಿ ರಾಜ್ಯಗಳಿಗೆ ಭೇಟಿ ನೀಡುತ್ತಿದ್ದಾರೆ. ಅಷ್ಟೇ ಅಲ್ಲ ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪರಿಸ್ಥಿತಿಯ ಕುರಿತು ಪರಿಶೀಲಿಸಲು ಮಾರ್ಚ್‌ 8-9ರಂದು ಚುನಾವಣಾ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ.

ಮತ್ತೊಂದು ವರದಿಯ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ ಅವರು ಮಾರ್ಚ್‌ 3ರಂದು ಮಂತ್ರಿ ಪರಿಷತ್‌ ಸಭೆ ನಡೆಸಲಿದ್ದು, ಬಳಿಕ ಕೇಂದ್ರ ಚುನಾವಣಾ ಆಯೋಗ ಮಾರ್ಚ್‌ 5ರ ನಂತರ ಲೋಕಸಭಾ ಚುನಾವಣೆಯ ದಿನಾಂಕ ಘೋಷಿಸುವ ಸಾಧ್ಯತೆ ಇದ್ದಿರುವುದಾಗಿ ಹೇಳಿದೆ.

ಟಾಪ್ ನ್ಯೂಸ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

ಉತ್ತರಪತ್ರಿಕೆಯಲ್ಲಿ ಜೈಶ್ರೀರಾಮ್‌ ಘೋಷಣೆ ಬರೆದ ವಿದ್ಯಾರ್ಥಿ ಪಾಸ್:‌ ಪ್ರಾಧ್ಯಾಪಕ ಅಮಾನತು!

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.