Lok Sabha Elections:ಎಸ್‌.ಬಂಗಾರಪ್ಪ ಲಕ್ಕಿ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌!

ಲೋಕಸಭೆ ಚುನಾವಣೆಗೆ ಭರ್ಜರಿ ತಯಾರಿ

Team Udayavani, Mar 10, 2024, 7:05 AM IST

Lok Sabha Elections:ಎಸ್‌.ಬಂಗಾರಪ್ಪ ಲಕ್ಕಿ ಕಾರಿನ ನಂಬರ್‌ ಪಡೆದ ಗೀತಾ ಶಿವರಾಜ್‌ಕುಮಾರ್‌!

ಶಿವಮೊಗ್ಗ: ತಂದೆಯ ಸೋಲಿಗೆ ಪ್ರತೀಕಾರ ತೀರಿಸಿಕೊಳ್ಳಲು ಕಾಯುತ್ತಿರುವ ಮಾಜಿ ಮುಖ್ಯಮಂತ್ರಿ ದಿ. ಸಾರೇಕೊಪ್ಪ ಬಂಗಾರಪ್ಪ ಅವರ ಪುತ್ರಿ, ಲೋಕಸಭೆ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿರುವ ಗೀತಾ ಶಿವರಾಜ್‌ಕುಮಾರ್‌ ಈಗ ಶಿವಮೊಗ್ಗದಲ್ಲಿ ಬಾಡಿಗೆ ಮನೆ ಮಾಡಿ, ಪ್ರಚಾರಕ್ಕೆ ಕಾರನ್ನೂ ಖರೀದಿ ಮಾಡಿದ್ದಾರೆ.

ಈ ಕಾರಿನ ನಂಬರ್‌ ಈಗ ಆಕರ್ಷಣೆಗೆ ಕಾರಣವಾಗಿದೆ. ತಮ್ಮ ತಂದೆಯ ಲಕ್ಕಿ ಕಾರಿನ ನಂಬರ್‌ ಅನ್ನೇ ಹೊಸ ಕಾರಿಗೂ ಪಡೆದಿದ್ದು ಅದರಲ್ಲೇ ಪ್ರಚಾರ ಮಾಡಲಿದ್ದಾರೆ.

ಬಂಗಾರಪ್ಪ ಅವರು ಸಿಎಂ ಆದ ನಂತರ ಟಾಟಾ ಸಫಾರಿ ಕಾರನ್ನು ಖರೀದಿ ಮಾಡಿದ್ದರು. ಅದರ ನಂಬರ್‌ 1179 ಆಗಿತ್ತು. ನಂತರ ಖರೀದಿ ಮಾಡಿದ ಕಾರುಗಳಿಗೂ ಅದೇ ನಂಬರ್‌ ಪಡೆದಿದ್ದರು. ಪುತ್ರ ಮಧು ಬಂಗಾರಪ್ಪ ಕೂಡ ಅವರ ಕಾರುಗಳಿಗೆ ಅದೇ ನಂಬರ್‌ ಬಳಸುತ್ತಾರೆ. ಈಗ ಪುತ್ರಿ ಗೀತಾ ಕೂಡ ಅದೇ ನಂಬರಿನ ಮೊರೆ ಹೋಗಿದ್ದಾರೆ. ಬಂಗಾರಪ್ಪನವರಿಗೆ ಸೋಲಿಲ್ಲದ ಸರದಾರನ ಪಟ್ಟ ಕೊಟ್ಟಿದ್ದ ಕಾರಿನ ನಂಬರ್‌ ಗೀತಾ ಅವರ ಪಾಲಿಗೆ ಅದೃಷ್ಟ ತರುವುದೇ ಕಾದುನೋಡಬೇಕಿದೆ.

ಹೊಸ ಮನೆ ಮುಂದೆ ಮಹೀಂದ್ರಾ ಕಂಪನಿಯ ಎಕ್ಸ್‌ಯೂವಿ 700 ಕಾರು ಬಂದಿದ್ದು ಸೋಮವಾರದಿಂದ ಅ ಧಿಕೃತವಾಗಿ ಪ್ರಚಾರ ಆರಂಭಿಸಲಿದ್ದಾರೆ. ಈಗಾಗಲೇ ಕಾರ್ಯಕರ್ತರು ಸಹ ಸಂಭ್ರಮ ವ್ಯಕ್ತಪಡಿಸಿದ್ದು ಅಭ್ಯರ್ಥಿ ಸ್ವಾಗತಕ್ಕೆ ಅಣಿಯಾಗಿದ್ದಾರೆ. 2014ರಲ್ಲಿ ಜೆಡಿಎಸ್‌ ಚಿಹ್ನೆಯಡಿ ಸ್ಪರ್ಧಿಸಿದ್ದ ಗೀತಾ ಶಿವರಾಜ್‌ಕುಮಾರ್‌ ಈ ಬಾರಿ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಲಿದ್ದಾರೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Amit Shah

UP; ಗುಂಡಿಟ್ಟವರು,ದೇಗುಲ ಕಟ್ಟಿದವರ ನಡುವಿನ ಚುನಾವಣೆ: ಅಮಿತ್‌ ಶಾ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.