ಹೆಸ್ಕಾತ್ತೂರು ಸರಕಾರಿ ಶಾಲೆಗೆ ಲೋಕಾಯುಕ್ತ ನ್ಯಾ|ಮೂ| ಪಿ. ವಿಶ್ವನಾಥ ಶೆಟ್ಟಿ ಭೇಟಿ


Team Udayavani, Nov 17, 2021, 4:35 PM IST

ಹೆಸ್ಕಾತ್ತೂರು ಸರಕಾರಿ ಶಾಲೆಗೆ ಲೋಕಾಯುಕ್ತ ನ್ಯಾ|ಮೂ| ಪಿ.ವಿಶ್ವನಾಥ ಶೆಟ್ಟಿ ಭೇಟಿ

ತೆಕ್ಕಟ್ಟೆ : ಲೋಕಾಯುಕ್ತ ನ್ಯಾ|ಮೂ| ವಿಶ್ವನಾಥ ಶೆಟ್ಟಿ ಅವರು ನ.17 ರಂದು ಹೆಸ್ಕಾತ್ತೂರು ಸರಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳ ಜತೆ ಸಂವಾದ ನಡೆಸಿ, ಮೂಲಭೂತ ಸೌಕರ್ಯಗಳ ಬಗ್ಗೆ ಮಾಹಿತಿ ಪಡೆದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ನ್ಯಾ|ಮೂ| ಪಿ.ವಿಶ್ವನಾಥ ಶೆಟ್ಟಿ ಅವರು ವಿದ್ಯಾರ್ಥಿಗಳ ಬಳಿ ಕೊರೊನಾ ಮುಂಜಾಗ್ರತಾ ಕ್ರಮವಾಗಿ ಮಾಸ್ಕ್ ಬಳಕೆ ಹಾಗೂ ವಿದ್ಯಾರ್ಥಿಗಳ ಪೋಷಕರು ಹಾಗೂ ಕುಟುಂಬ ಸದಸ್ಯರು ಕೋವಿಡ್‌ ಲಸಿಕೆ ಪಡೆದಿರುವ ಬಗ್ಗೆ ಮಾಹಿತಿ ಪಡೆದು ಉದಯವಾಣಿ ಜತೆ ಮಾತನಾಡಿದರು.

ಈ ಸಂದರ್ಭದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಸೌಜನ್ಯ ,ಪವಿತ್ರಾ ಹಾಗೂ ಕು| ಶ್ರೇಯಾ ಮಾತನಾಡಿದರು ಹಾಗೂ ಸರಕಾರಿ ಪ್ರೌಢಶಾಲೆಯಲ್ಲಿ ಸುಮಾರು 200 ವಿದ್ಯಾರ್ಥಿಗಳಿದ್ದು ತರಗತಿಯ ಕೋಣೆಯ ಅವಶ್ಯಕತೆ ಇದೆ ಎಂದು ಮುಖ್ಯ ಶಿಕ್ಷಕ ಸಂತೋಷ್‌ ಕುಮಾರ್‌ ಶೆಟ್ಟಿ ಅವರು ಲೋಕಾಯುಕ್ತರ ಗಮನಕ್ಕೆ ತಂದರು. ಹಾಗೂ ಪ್ರಾಥಮಿಕ ಶಾಲಾ ಪರಿಸರದಲ್ಲಿ ಶಿಥಿಲಗೊಂಡ ಕಟ್ಟಡವಿದ್ದು ಇದನ್ನು ತೆರವುಗೊಳಿಸಿ ಸುಸಜ್ಜಿತ ತರಗತಿ ಕೋಣೆಗಳು ನಿರ್ಮಾಣವಾಗಬೇಕಾಗಿದೆ ಎಂದು ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಶೇಖರ್‌ ಕುಮಾರ್‌ ಅವರು ಮನವಿ ಮಾಡಿದರು.

ಇದನ್ನೂ ಓದಿ : ಟಾಕ್ ಆಫ್ ದಿ ಟೌನ್ ಆಯ್ತು ‘ಬನಾರಸ್’ ಫಸ್ಟ್ ಲುಕ್  ಮೋಷನ್ ಪೋಸ್ಟರ್

ಈ ಸಂದರ್ಭದಲ್ಲಿ ಶಕುಂತಲಾ ವಿ.ಶೆಟ್ಟಿ, ನಿವೃತ್ತ ಮುಖ್ಯೋಪಾಧ್ಯಾಯ ಕೆ.ಎನ್‌. ಚಂದ್ರಶೇಖರ್‌ ಶೆಟ್ಟಿ, ಮುಖ್ಯ ಶಿಕ್ಷಕ ಸಂತೋಷ್‌ ಕುಮಾರ್‌ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕರು ಶೇಖರ್‌ ಕುಮಾರ್‌, ಶಿಕ್ಷಕರಾದ ಬಾಬು ಶೆಟ್ಟಿ , ರಾಘವೇಂದ್ರ ದೇವಾಡಿಗ, ಹೊನ್ನೆ ಗೌಡ ,ಮಲ್ಲಪ್ಪ ಕುಂಬಾರ, ಜಯಪ್ರಸಾದ್‌ ಶೆಟ್ಟಿ, ಸಂಧ್ಯಾ, ರಾಧಿಕಾ, ಸುಪ್ರಿತ್‌ ಕಾಮತ್‌ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಕೃಷ್ಣ ಕೆದ್ಲಾಯ, ಪ್ರಾಥಮಿಕ ಶಾಲಾ ಶಿಕ್ಷಕರು ಜಯಲಕ್ಷ್ಮಿ ಬಿ., ಅಶೋಕ್‌ ತೆಕ್ಕಟ್ಟೆ , ಜಯರಾಮ್‌ ಶೆಟ್ಟಿ, ವಿಜಯ ಶೆಟ್ಟಿ, ವಿಜಯ ಆರ್‌., ಸಂಜೀವ ಎಂ. ರವೀಂದ್ರ ನಾಯಕ್‌ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

Miyazaki mango: ಶಂಕರಪುರದಲ್ಲಿ ವಿಶ್ವದ ದುಬಾರಿ ಮಾವಿನಹಣ್ಣು! 

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Nutrition Stewardship Program at KMC

Manipal: ಕೆಎಂಸಿಯಲ್ಲಿ ನ್ಯೂಟ್ರಿಷನ್ ಸ್ಟೀವರ್ಡ್‌ಶಿಪ್ ಕಾರ್ಯಕ್ರಮ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.