London: ಭಾರತೀಯ ದಂಪತಿಗೆ 33 ವರ್ಷ ಜೈಲು
Team Udayavani, Feb 1, 2024, 1:59 AM IST
ಲಂಡನ್: ಗುಜರಾತ್ನಲ್ಲಿ ದತ್ತು ಪುತ್ರನನ್ನು ಹತ್ಯೆಗೈದು ದೇಶದಿಂದ ಪರಾರಿಯಾಗಿ ಬ್ರಿಟನ್ನಲ್ಲಿ ತಲೆ ಮರೆಸಿಕೊಂಡಿದ್ದ ಭಾರತೀಯ ಮೂಲದ ದಂಪತಿಗೆ ಮಾದಕವಸ್ತು ಸಾಗಣೆ ಪ್ರಕರಣದಲ್ಲಿ ಬ್ರಿಟನ್ ನ್ಯಾಯಾಲಯವು ತಲಾ 33 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಭಾರತೀಯ ಮೂಲದವರಾದ ಆರ್ತಿ ಧೀರ್ ಹಾಗೂ ಕಾವಲ್ಜಿತ್ಸಿನ್ಹಾ ರೈಜಾದಾ ಬ್ರಿಟನ್ನಿಂದ ಆಸ್ಟ್ರೇಲಿಯಾಗೆ ಅರ್ಧ ಟನ್ಗಿಂತಲೂ ಹೆಚ್ಚು ಕೊಕೇನ್ ಸರಬರಾಜು ಮಾಡಿದ ಪ್ರಕರಣ ಸಂಬಂಧಿಸಿದಂತೆ ಇದೀಗ ತೀರ್ಪು ಪ್ರಕಟಿಸಿ, ಶಿಕ್ಷೆ ವಿಧಿಸಲಾಗಿದೆ. ಗುಜರಾತ್ ಪ್ರಕರಣ ಸಂಬಂಧಿಸಿದಂತೆ ಭಾರತ ಸರ್ಕಾರವೂ ಈ ಇಬ್ಬರ ಹಸ್ತಾಂತರಕ್ಕೆ ಬ್ರಿಟನ್ಗೆ ಮನವಿ ಸಲ್ಲಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ