ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು !

Team Udayavani, Aug 13, 2021, 7:50 PM IST

ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು !

ಯಳಂದೂರು : ತಾಲೂಕಿನ ಮಾಂಬಳ್ಳಿ ಗ್ರಾಮದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಧಾರುಣ ಘಟನೆ ಶುಕ್ರವಾರ ಸಂಜೆ ನಡೆದಿದೆ .

ಮಾಂಬಳ್ಳಿ ಕಿನಕಹಳ್ಳಿ ಗ್ರಾಮದ ರಸ್ತೆಯಲ್ಲಿ ಈ ಘಟನೆ ಸಂಭವಿಸಿದೆ . ಮಾಂಬಳ್ಳಿ ಗ್ರಾಮದ ಕಾಂಚನ (20) ಹಾಗೂ ಶ್ರೀನಿವಾಸ್ (23) ಎಂಬುವರೇ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟ ದುರ್ದೈವಿಗಳಾಗಿದ್ದಾರೆ .

ಕಳೆದ ಹಲವು ವರ್ಷಗಳಿಂದಲೂ ಇವರಿಬ್ಬರು ಪ್ರೀತಿಸುತ್ತಿದ್ದರು ಎನ್ನಲಾಗಿದೆ . ಕಾಂಚನ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನರ್ಸ್ ಆಗಿ ಸೇವೆ ಸಲ್ಲಿಸುತ್ತಿದ್ದರು . ಶ್ರೀನಿವಾಸ್ ಡ್ರೈವರ್ ಆಗಿದ್ದರು ಎನ್ನಲಾಗಿದೆ . ಇವರಿಬ್ಬರೂ ಇಂಡಿಕಾ ಕಾರಿನಲ್ಲಿ ಗ್ರಾಮಕ್ಕೆ ಬರುತ್ತಿದ್ದ ವೇಳೆ ರಸ್ತೆಯಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ .

ಇದನ್ನೂ ಓದಿ:ಬುಡಕಟ್ಟು ಸಿದ್ದಿ ಸಮುದಾಯದ ಮುಖಂಡ ಡಿಯೋಗ ಸಿದ್ದಿ ಇನ್ನಿಲ್ಲ

ಸ್ಥಳಕ್ಕೆ ಆಗಮಿಸಿರುವ ಪೊಲೀಸರ ತಂಡ ಪರಿಶೀಲನೆ ನಡೆಸಿದ್ದು ಈ ಬಗ್ಗೆ ಅಗರ ಮಾಂಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಮುಂದಿನ ಕ್ರಮವನ್ನು ವಹಿಸಲಾಗಿದೆ.

ಟಾಪ್ ನ್ಯೂಸ್

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

BJP ನಿರ್ದೇಶಿಸಿದರೆ ಮಂಡ್ಯದಲ್ಲೂ ಪ್ರಚಾರ: ಸುಮಲತಾ ಅಂಬರೀಷ್‌

ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

Brahmavar ಕೋಟ್ಯಂತರ ರೂ. ಮೌಲ್ಯದ ಗೋಡಂಬಿ ಅಪಹರಣ; ಸೆರೆ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Chamarajanagar: ಮೇವಿಗಾಗಿ ಕಬ್ಬಿನ ತೊಂಡೆಗೆ ಬೇಡಿಕೆ ಹೆಚ್ಚಳ

Lok Sabha Polls; ಮುಂಟೀಪುರ,ಬರಗಿ ಕಾಲೋನಿ ಗ್ರಾಮಸ್ಥರಿಂದ ಚುನಾವಣೆ ಬಹಿಷ್ಕಾರದ ಎಚ್ಚರಿಕೆ

9-

Chamarajanagara: ಪ್ರಮೋದ್ ಆರಾಧ್ಯಗೆ ಯುಪಿಎಸ್‌ಸಿ 671 ರ‍್ಯಾಂಕ್‌  

ಚಾಮರಾಜನಗರ ಕ್ಷೇತ್ರದ ಜನರ ಧ್ವನಿಯಾಗುವೆ : ಕಾಂಗ್ರೆಸ್‌ ಅಭ್ಯರ್ಥಿ ಸುನಿಲ್‌ ಬೋಸ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Mangaluru ಪೆಟ್ರೋಲ್‌, ಡೀಸೆಲ್‌ ತುಟ್ಟಿ : ಪುಷ್ಪಾ ಅಮರನಾಥ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Congress ಆಳ್ವಿಕೆಯಲ್ಲಿ ಹಿಂದುಗಳಿಗೆ ಉಳಿಗಾಲ ಇಲ್ಲ : ಯಶ್‌ಪಾಲ್‌

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

Lok Sabha Election ಫ‌ಲಿತಾಂಶದ ಬೆನ್ನಲ್ಲೇ ಮುಖ್ಯಮಂತ್ರಿ ಕುರ್ಚಿ ಅಲುಗಾಡಲಿದೆ: ಡಿ.ವಿ.

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.