Lucknow: ರೀಲ್‌ನ “ಮಿಲನ” ರಿಯಲ್‌ನಲ್ಲಿ!


Team Udayavani, Sep 25, 2023, 12:36 AM IST

dioria

ಲಕ್ನೋ: ಡಾ.ಪುನೀತ್‌ ರಾಜಕುಮಾರ್‌ ಅಭಿನಯದ “ಮಿಲನ” ಸಿನಿಮಾ ಅಸಂಖ್ಯ ಅಭಿಮಾನಿ ಗಳ ಮನದಲ್ಲಿ ಸದಾ ಅಚ್ಚೊತ್ತಿರುವ ಕಥೆ! ಹೆಂಡತಿಯ ಹಿಂದಿನ ಪ್ರೇಮಕಥೆ ತಿಳಿದು, ಆಕೆಯ ಪ್ರಿಯಕರನ ಜತೆಗೆ ಅವಳನ್ನು ಒಂದುಗೂಡಿಸಲು ಮುಂದಾಗುವ ನಾಯಕನ ಉದಾರತೆ ಸಿನಿಪ್ರೇಕ್ಷಕರ ಮನಗೆದ್ದಿತ್ತು.

ರೀಲ್‌ನಲ್ಲಿನ ಆ ಸಿನಿಮಾ ಕಥೆಯನ್ನು ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ರಿಯಲ್‌ನಲ್ಲೇ ಸತ್ಯವಾಗಿಸಿದ್ದಾನೆ! ಹೌದು, ಡಿಯೋರಿಯಾ ಜಿಲ್ಲೆಯ ನಿವಾಸಿಯೊಬ್ಬರು ಕಳೆದ ವರ್ಷವಷ್ಟೇ ದಾಂಪತ್ಯಕ್ಕೆ ಕಾಲಿಟ್ಟಿದ್ದರು. ಆದರೆ, ಇತ್ತೀಚಿನ ದಿನಗಳಲ್ಲಿ ಪತ್ನಿಗೆ ಮತ್ತೂಬ್ಬರ ಜತೆಗೆ ಸಂಬಂಧವಿರುವುದು ಗಂಡನಿಗೆ ತಿಳಿದುಬಂದಿತ್ತು. ವಿಚಾರಿಸಿದಾಗ ಆಕೆ ತನ್ನ ಪ್ರಿಯಕರನೆಂದು ಒಪ್ಪಿಕೊಂಡ ಹಿನ್ನೆಲೆ ಗಂಡನೇ ಪತ್ನಿಯನ್ನು ಮತ್ತವಳ ಪ್ರಿಯಕರನನ್ನು ಮದುವೆ ಮಾಡಿಸಿ, ಕಳುಹಿಸಿಕೊಟ್ಟಿದ್ದಾನೆ.

ಟಾಪ್ ನ್ಯೂಸ್

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

Suvendu Adhikari

W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq

IPL; ಮೆಕ್‌ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ

1-eewq-ewq

Yadgir; ಮೇ.1 ರಂದು ಕಾಂಗ್ರೆಸ್ ನಾಯಕರ ಸಮಾಗಮ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.