ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರನ್ 2ನೇ ಅವಧಿ ಶುರು
Team Udayavani, May 7, 2022, 9:04 PM IST
ಪ್ಯಾರಿಸ್: ಕಳೆದ ತಿಂಗಳ 24ರಂದು ನಡೆದ ಮಹಾ ಚುನಾವಣೆಯಲ್ಲಿ ಜಯ ಸಾಧಿಸಿದ ಫ್ರಾನ್ಸ್ ಅಧ್ಯಕ್ಷ ಇಮ್ಯಾನ್ಯುವೆಲ್ ಮ್ಯಾಕ್ರನ್ ತಮ್ಮ ಅಧಿಕಾರದ 2ನೇ ಅವಧಿಯನ್ನು ಶನಿವಾರ ಶುರು ಮಾಡಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, “ಐರೋಪ್ಯ ಒಕ್ಕೂಟ ಮತ್ತು ಫ್ರಾನ್ಸ್ಗೆ ಮುಂದಿನ ಐದು ವರ್ಷಗಳು ಮಹತ್ವದ್ದಾಗಿದೆ.
ರಷ್ಯಾ ಉಕ್ರೇನ್ ಮೇಲೆ ನಡೆಸಿದ ದಾಳಿಯಿಂದ ಉಂಟಾಗಿರುವ ಪ್ರತಿಕೂಲ ಪರಿಸ್ಥಿತಿ ಮತ್ತಷ್ಟು ಕೈಮೀರದಂತೆ ನೋಡಿಕೊಳ್ಳಬೇಕಾಗಿದೆ’ ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಮೇ 4ರಂದು ಪ್ಯಾರಿಸ್ಗೆ ಭೇಟಿ ನೀಡಿ, ಮ್ಯಾಕ್ರಾನ್ ಅವರಿಗೆ ಅಭಿನಂದನೆ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Russia War: ಉಕ್ರೇನ್ ಮೇಲೆ ರಷ್ಯಾ ಭೀಕರ ದಾಳಿ-17 ಮಂದಿ ಮೃತ್ಯು; ನೆರವಿಗಾಗಿ ಮನವಿ
ನನ್ನ ಪತ್ನಿಗೆ ಏನಾದರೂ ಆದರೆ…: ಸೇನಾ ಮುಖ್ಯಸ್ಥರಿಗೆ ಎಚ್ಚರಿಕೆ ನೀಡಿದ ಇಮ್ರಾನ್ ಖಾನ್
Heavy Rain: ಮರಳುಗಾಡು ದುಬೈನಲ್ಲಿ ಧಾರಾಕಾರ ಮಳೆ, ಪ್ರವಾಹ ಪರಿಸ್ಥಿತಿ-ಜನಜೀವನ ಅಸ್ತವ್ಯಸ್ತ