ತಿಪ್ಪೆ ಗುಂಡಿ‌‌ ಕಸದಲ್ಲೂ ಬಿಜೆಪಿ ದುಡ್ದು ಹೊಡೆಯುತ್ತಿದೆ: ಮಧು ಬಂಗಾರಪ್ಪ

Team Udayavani, Dec 5, 2021, 8:13 PM IST

1aa

ಶಿರಸಿ: ಗ್ರಾಮ‌ ಪಂಚಾಯ್ತಿಗಳ‌ ಮೂಲಕ ತಿಪ್ಪೆಗುಂಡಿಗೆ ಹಾಕುವ ಕಸದಲ್ಲೂ ಹಣ ಹೊಡೆಯುವ ಕಾರ್ಯ ಬಿಜೆಪಿ ಮಾಡುತ್ತಿದೆ ಎಂದು‌ ಕಾಂಗ್ರೆಸ್ ‌ನಾಯಕ ಮಧು ಬಂಗಾರಪ್ಪ ಆರೋಪಿಸಿದರು.

ರವಿವಾರ ಅವರು ಚನ್ನಾಪುರ‌ ಕೆರೆ ಸಮೀಪದಲ್ಲಿ ‌ಭೀಮಣ್ಣ‌ ನಾಯ್ಕ ಅವರ‌ ಪರವಾಗಿ‌ ಮಾತನಾಡಿ, ಗ್ರಾಮ ಪಂಚಾಯತ್ ಹಣದಲ್ಲಿ‌ ಬಿಜೆಪಿ ಪರ್ಸಂಟೇಜ್ ಹೊಡೆಯುತ್ತಿದೆ.‌ ಅದಕ್ಕಾಗಿ ಕಸದಲ್ಲೂ ಹಣ ಮಾಡಲು‌ ಹೊರಟಿದೆ ಎಂದರು.

ಈಗಿನ ಸರಕಾರ‌ ಒಂದೇ ಒಂದು ಮನೆ ಕೊಟ್ಟಿಲ್ಲ. ದೇಶ, ರಾಜ್ಯದಲ್ಲಿ‌ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ ಎಂಬ ವಾತಾವರಣ ಇದೆ ಎಂದರು.

ಬಿಜೆಪಿ ಮತ ಕೇಳುವ ನೈತಿಕ‌ ಹಕ್ಕಿಲ್ಲ ಎಂದ ಅವರು, ಬಂಗಾರಪ್ಪ ಅವರು ಇಂದು ಇಲ್ಲದೇ ಇರಬಹುದು. ಆದರೆ, ಅವರ ಕೊಡುಗೆಗಳು ರೈತರಿಗೆ, ಬಡವರಿಗೆ ‌ನೆರವಾಗಿದೆ. ಸಿದ್ದರಾಮಯ್ಯ ಅವರು‌ ಹಸಿದ ಹೊಟ್ಟೆಗೆ ಅನ್ನ ಕೊಟ್ಟವರು ಎಂದರು.

ಧರ್ಮ ಜಾತಿಯ ಹೆಸರಿನಲ್ಲಿ ಬಿಜೆಪಿ ಒಡೆದು ಆಳುತ್ತಿದೆ. ಹಿಂದೆ ಬ್ರಿಟೀಷ್ ಮಾಡಿದ್ದು ಈಗ ಬಿಜೆಪಿ‌ ಮಾಡುತ್ತಿದೆ ಎಂದರು.

ಮೂರನೇ ಸಲ ಭೀಮಣ್ಣ ಸ್ಪರ್ಧೆಗೆ ನಿಂತಿದ್ದಾರೆ. ಅವರಿಗೆ ಈ ಬಾರಿ ಶಿಕ್ಷೆ ಕೊಡಬೇಡಿ. ಬಂಗಾರಪ್ಪ ಅವರಿಗೆ ಭೀಮಣ್ಣ ಅವರು ವಿಧಾನ ಸಭೆಗೆ ಹೋಗಬೇಕು ಎಂಬುದು ಕನಸಿತ್ತು‌. ಅದನ್ನು‌ ನನಸಾಗಿಸುವ ಕಾರ್ಯ ಆಗಬೇಕು ಎಂದರು.

ಈ ವೇಳೆ ಸತೀಶ ನಾಯ್ಕ, ಎಸ್.ಕೆ.ಭಾಗವತ್, ಜಗದೀಶ ಗೌಡ, ಪ್ರದೀಪ ಶೆಟ್ಟಿ, ಅಬ್ಬಾಸ ತೋನಸೆ, ಸಿ.ಏಪ್.ನಾಯ್ಕ ಇತರರು ಇದ್ದರು.

ಟಾಪ್ ನ್ಯೂಸ್

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು

ದೇಶ ಕಟ್ಟುವುದು ದಿಲ್ಲಿಗೆ ಮಾತ್ರ ಸೀಮಿತವಾಗಿತ್ತು: ಪ್ರಧಾನಿ ಮೋದಿ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶ

ಕೋವಿಡ್ ಅಂಕಿ-ಅಂಶ ಬೋಗಸ್‌: ಡಿ.ಕೆ. ಶಿವಕುಮಾರ್‌ ಆಕ್ರೋಶಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asfsd

ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ

ನಿಮಗೆ ಬೇರೆ ಮುಖ ಕಾಣಿಸುತ್ತಿದೆಯೇ..ಉತ್ತರಪ್ರದೇಶದಲ್ಲಿ ನಾನೇ ಸಿಎಂ ಅಭ್ಯರ್ಥಿ: ಪ್ರಿಯಾಂಕಾ

ಎನ್‌ಡಿಎಗೆ 296 ಸ್ಥಾನ ಖಚಿತ; ಇಂಡಿಯಾ ಟುಡೇ ಮೂಡ್‌ ಆಫ್ ದ ನೇಷನ್‌ ವರದಿ

ಎನ್‌ಡಿಎಗೆ 296 ಸ್ಥಾನ ಖಚಿತ; ಇಂಡಿಯಾ ಟುಡೇ ಮೂಡ್‌ ಆಫ್ ದ ನೇಷನ್‌ ವರದಿ

ಪಂಚ ಚುನಾವಣೆಗೆ ಕಣ ಬಿರುಸು

ಪಂಚ ಚುನಾವಣೆಗೆ ಕಣ ಬಿರುಸು

utpal

ಆಪ್‌ನಿಂದ ಆಹ್ವಾನ: ಯಾವ ಪಕ್ಷ ಸೇರಲಿದ್ದಾರೆ ಪರ್ರಿಕರ್ ಪುತ್ರ ?

MUST WATCH

udayavani youtube

‘ಯೂಸ್ ಅಂಡ್ ಥ್ರೋ’ ಕೇಜ್ರಿವಾಲ್‍ಗಿಂತ ಚೆನ್ನಾಗಿ ಯಾರೂ ಮಾಡಲಾರರು

udayavani youtube

ತ್ಯಾಜ್ಯದಿಂದ ಗೊಬ್ಬರ ಹಲವು ಲಾಭ

udayavani youtube

ವಿದ್ಯುತ್ ದರ ಏರಿಕೆ ಅನಿವಾರ್ಯ: ಇಂಧನ ಸಚಿವ ಸುನಿಲ್ ಕುಮಾರ್

udayavani youtube

ಸಿಮೆಂಟ್ ರಿಂಗ್ ಬಳಸಿ ಯಶಸ್ವಿ ದಾಳಿಂಬೆ ಕೃಷಿ

udayavani youtube

‘ಅಮರ್ ಜವಾನ್ ಜ್ಯೋತಿ’ ರಾಷ್ಟ್ರೀಯ ಯುದ್ಧ ಸ್ಮಾರಕ ಜ್ವಾಲೆಯೊಂದಿಗೆ ವಿಲೀನಗೊಳ್ಳಲಿದೆ|

ಹೊಸ ಸೇರ್ಪಡೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ವಿದ್ಯಾರ್ಥಿಗಳಿಗೆ ಲಸಿಕೆ ವಿತರಣೆ ಶೇ.65.9ರಷ್ಟು ಗುರಿ ಸಾಧನೆ

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಪ್ರೊ ಕಬಡ್ಡಿ: ದಬಾಂಗ್‌ ಡೆಲ್ಲಿ ವಿರುದ್ಧ ಹರ್ಯಾಣಗೆ ಗೆಲುವು

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಮತ್ತೆ ಎಡವಿದ ಭಾರತಕ್ಕೆ ಸರಣಿ ಸೋಲು; ಮಲಾನ್‌-ಡಿ ಕಾಕ್‌ ಭರ್ಜರಿ ಆರಂಭ

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಕೋವಿಡ್‌ ಮಧ್ಯೆ ಮಂಗನ ಕಾಯಿಲೆ ಪತ್ತೆ! ಮಲೆನಾಡು ಜನರಲ್ಲಿ ಮತ್ತೆ ಭೀತಿ ಶುರು

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.