ಕೊಡಗು ಜಿಲ್ಲೆಯಲ್ಲಿ ನಾಲ್ವರಿಗೆ ಪಾಸಿಟಿವ್
Team Udayavani, Jun 28, 2020, 9:01 AM IST
ಮಡಿಕೇರಿ : ಜಿಲ್ಲೆಯಲ್ಲಿ ಶನಿವಾರ ನಾಲ್ವರಲ್ಲಿ ಕೋವಿಡ್ ಪಾಸಿಟಿವ್ ವರದಿಯಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ತಿಳಿಸಿದ್ದಾರೆ.
ಬೆಂಗಳೂರು ಪ್ರಯಾಣದ ಇತಿಹಾಸವಿರುವ 33 ವರ್ಷದ ಮಹಿಳೆ, ಮಡಿಕೇರಿ ತಾಲೂಕು ಮೂರ್ನಾಡು ಬಳಿಯ ಸುಭಾಷ್ ನಗರದ ಆರೋಗ್ಯ ಕಾರ್ಯಕರ್ತೆ, ಕೊಡ್ಲಿಪೇಟೆ ಹೋಬಳಿ ಶಿರಂಗಾಲ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕದ 14 ವರ್ಷದ ಬಾಲಕ ಮತ್ತು ಕುಶಾಲನಗರದ ಹುಲುಸೆ ಗ್ರಾಮದ ಸೋಂಕಿತ ವ್ಯಕ್ತಿಯ ಪ್ರಾಥಮಿಕ ಸಂಪರ್ಕವುಳ್ಳ 8 ವರ್ಷದ ಬಾಲಕಿಗೆ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 40ಕ್ಕೆ ಏರಿಕೆಯಾಗಿದ್ದು, ಮೂವರು ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ