Madikeri: ಮನೆಯಂಗಳಕ್ಕೆ ಉರುಳಿ ಬಿದ್ದ ಕಾರು


Team Udayavani, Nov 6, 2023, 1:27 AM IST

car sc

ಮಡಿಕೇರಿ: ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮನೆಯಂಗಳಕ್ಕೆ ಉರುಳಿ ಬಿದ್ದ ಘಟನೆ ಮಡಿಕೇರಿ-ಮೇಕೇರಿ ರಸ್ತೆಯ 1ನೇ ಮೈಲ್‌ನಲ್ಲಿ ನಡೆದಿದೆ.

ಅದೃಷ್ಟವಶಾತ್‌ ಕಾರಿನಲ್ಲಿದ್ದ ಮೂವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ. ತಮಿಳುನಾಡು ನೋಂದಣಿ ಹೊಂದಿದ ಕಾರಿನಲ್ಲಿ ಮೂವರು ಪ್ರವಾಸಿಗರು ಮೇಕೇರಿ ಬಳಿಯ 1ನೇ ಮೈಲ್‌ನಲ್ಲಿರುವ ಹೋಂ ಸ್ಟೇ ಒಂದಕ್ಕೆ ಆಗಮಿಸಿದ್ದರು. ಹೋಂಸ್ಟೇಗೆ ತೆರಳುವ ಏರು ರಸ್ತೆಯಲ್ಲಿ ಏಕಾಏಕಿ ಚಾಲಕನ ನಿಯಂತ್ರಣ ಕಳೆದುಕೊಂಡ ಕಾರು, ರಸ್ತೆಯ ಪಕ್ಕದಲ್ಲೇ ಇರುವ ದಿ| ಸೈಯದ್‌ ಲತೀಫ್ ಅವರ ಮನೆಯ ಅಂಗಳಕ್ಕೆ ಉರುಳಿ ಬಿದ್ದಿದೆ.

ಘಟನೆಯಿಂದ ಕಾರು ಜಖಂ ಗೊಂಡಿದ್ದು, ಕಾರಿನಲ್ಲಿದ್ದ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಮಡಿಕೇರಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನ ಸ್ಥಳಕ್ಕೆ ಪೊಲೀಸ್‌ ಸಿಬಂದಿ ಭೇಟಿ ನೀಡಿದ್ದಾರೆ.

 

ಟಾಪ್ ನ್ಯೂಸ್

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.