ಮಹಾರಾಷ್ಟ್ರ ಕೋವಿಡ್ ಸೋಂಕಿತರಿಗೆ ಮತ್ತೊಂದು ಶಾಕ್ : 2000 ಕಪ್ಪು ಶಿಲೀಂಧ್ರ ಪ್ರಕರಣ ಪತ್ತೆ
Team Udayavani, May 12, 2021, 9:03 AM IST
ಮುಂಬೈ : ಕೆಲವು ಕೋವಿಡ್ ಸೋಂಕಿತರಿಗೆ ಕಪ್ಪು ಶಿಲೀಂಧ್ರ ಸೋಂಕು ಅಂದರೆ ಮ್ಯೂಕೋರ್ಮೈಕೋಸಿಸ್ ಎಂಬ ಅಪರೂಪದ ಕಾಯಿಲೆ ಕಾಣಿಸಿಕೊಳ್ಳುತ್ತಿರುವುದು ವೈದ್ಯರಲ್ಲೇ ಆತಂಕ ಮೂಡಿಸಿದೆ.
ಈ ಕಾರಣದಿಂದ ಮುಂಬೈನ ವೈದ್ಯಕೀಯ ಕಾಲೇಜುಗಳನ್ನು ಮ್ಯೂಕೋರ್ಮೈಕೋಸಿಸ್ ಚಿಕಿತ್ಸಾ ಕೇಂದ್ರಗಳಾಗಿ ಬಳಸಲು ಮಹಾರಾಷ್ಟ್ರ ಸರ್ಕಾರ ನಿರ್ಧರಿಸಿದೆ. ಕೋವಿಡ್ ಸೋಂಕಿತರ ಮೇಲೆ ಮ್ಯೂಕೋರ್ಮೈಕೋಸಿಸ್ ಸೋಂಕು ಹೆಚ್ಚಾಗುತ್ತಿದೆ ಎಂದು ಆರೋಗ್ಯ ಸಚಿವ ರಾಜೇಶ್ ಟೋಪೆ ಹೇಳಿದ್ದಾರೆ.
ಕಪ್ಪು ಶಿಲೀಂಧ್ರ ಎಂದೂ ಕೂಡ ಮ್ಯೂಕೋರ್ಮೈಕೋಸಿಸ್ ಕಾಯಿಲೆಯನ್ನು ಕರೆಯುತ್ತಾರೆ. ಈ ಸೋಂಕು ತಗುಲಿದರೆ ತಲೆನೋವು, ಜ್ವರ, ಕಣ್ಣುಗಳ ಕೆಳಗೆ ನೋವು, ದೃಷ್ಟಿ ಹೀನತೆ ಕಂಡುಬರುತ್ತದೆ. ಮಹಾರಾಷ್ಟ್ರ ರಾಜ್ಯದಲ್ಲಿ ಸದ್ಯ 2000 ಮ್ಯೂಕೋರ್ಮೈಕೋಸಿಸ್ ಪ್ರಕರಣಗಳು ಕಂಡುಬಂದಿವೆ. ಇನ್ನು ಮುಂದೆ ಕೋವಿಡ್ ಸೋಂಕಿನ ಪ್ರಮಾಣ ಕೂಡ ಜಾಸ್ತಿಯಾಗುವುದರಿಂದ ಆತಂಕಕ್ಕೆ ಕಾರಣವಾಗಿದೆ ಎಂದು ರಾಜೇಶ್ ಟೋಪೆ ತಿಳಿಸಿದ್ದಾರೆ.
ಮುಕಾರ್ಮೈಕೋಸಿಸ್ ರೋಗಿಗಳ ಚಿಕಿತ್ಸೆಗಾಗಿ ವೈದ್ಯಕೀಯ ಕಾಲೇಜುಗಳ ಆಸ್ಪತ್ರೆಗಳನ್ನು ಆಯ್ಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ, ಯಾಕಂದ್ರೆ ಈ ಕಾಲೇಜುಗಳಲ್ಲಿ ಬಹುಶಿಸ್ತೀಯ ವಿಧಾನವನ್ನು ಬಯಸಲಾಗುತ್ತದೆ ಎಂದು ಶ್ರೀ ಟೊಪೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ
Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?
Vijay Mallya ಹಸ್ತಾಂತರಕ್ಕೆ ಫ್ರಾನ್ಸ್ನೊಂದಿಗೆ ಭಾರತ ಮಾತುಕತೆ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
MUST WATCH
ಹೊಸ ಸೇರ್ಪಡೆ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ