ಅಮ್ಮನ ಜೀವ ತಗೆದ ಮಗಳ ವಾಟ್ಸ್‌ಆ್ಯಪ್‌ ಸ್ಟೇಟಸ್‌


Team Udayavani, Feb 15, 2022, 7:30 AM IST

ಅಮ್ಮನ ಜೀವ ತಗೆದ ಮಗಳ ವಾಟ್ಸ್‌ಆ್ಯಪ್‌ ಸ್ಟೇಟಸ್‌

ಸಾಂದರ್ಭಿಕ ಚಿತ್ರ.

ಮುಂಬೈ: ಮಗಳು ವಾಟ್ಸ್‌ಆ್ಯಪ್‌ನಲ್ಲಿ ಹಾಕಿದ್ದ ಸ್ಟೇಟಸ್‌ನಿಂದ ತಾಯಿಯ ಕೊಲೆಯಾಗಿರುವ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ.

20 ವರ್ಷದ ಯುವತಿ ಇತ್ತೀಚೆಗೆ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್‌ ಒಂದನ್ನು ಹಾಕಿದ್ದು, ಅದು ಯಾರಿಗೋ ಬೈಯುವಂತಿತ್ತು. ಅದನ್ನು ಕಂಡ ಆಕೆಯ ಸ್ನೇಹಿತೆಯೊಬ್ಬಳು, ತನಗೆ ಬೈಯುವುದಕ್ಕೇ ಈ ಸ್ಟೇಟಸ್‌ ಹಾಕಿದ್ದಾಳೆ ಎಂದು ತಿಳಿದುಕೊಂಡು ಅದರ ಬಗ್ಗೆ ತನ್ನ ತಾಯಿಯ ಬಳಿ ಬಂದು ಸ್ಟೇಟಸ್‌ ಬಗ್ಗೆ ದೂರು ಹೇಳಿದ್ದಾಳೆ.

ಫೆ. 10ರಂದು ಆ ಯುವತಿಯ ಕುಟುಂಬವು, ಸ್ಟೇಟಸ್‌ ಹಾಕಿದ್ದ ಯುವತಿಯ ತಾಯಿ ಲೀಲಾವತಿ ದೇವಿ ಬಳಿ ಬಂದು ಜಗಳವಾಡಿದ್ದಾರೆ.

ಆ ಸಂದರ್ಭದಲ್ಲಿ ವಾದ-ವಿವಾದ ನಡೆದು, ಆಕೆಯ ಮೇಲೆ ಮಾರಣಾಂತಿಕ ಹಲ್ಲೆಯನ್ನೂ ಮಾಡಿದ್ದಾರೆ.

ಗಂಭೀರ ಗಾಯಾಳುವಾಗಿದ್ದ ಲೀಲಾವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫ‌ಲಕಾರಿಯಾಗದೆ ಆಕೆ ಸಾವನ್ನಪ್ಪಿದ್ದಾರೆ.

ಟಾಪ್ ನ್ಯೂಸ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Haveri: ಲೋಕಸಭಾ ಚುನಾವಣೆ… ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

Women’s T20 World Cup: ಭಾರತ- ಪಾಕಿಸ್ತಾನ ಪಂದ್ಯ ಯಾವಾಗ? ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ

12

The Family Man 3: ಬಹು ನಿರೀಕ್ಷಿತ ʼದಿ ಫ್ಯಾಮಿಲಿ ಮ್ಯಾನ್‌ʼ ಸೀಸನ್‌ – 3 ಶೂಟ್‌ ಅರಂಭ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Delhi Police has busted a fake spice racket at Karawal Nagar

Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

Padma Shri: ಬದುಕಿಗಾಗಿ ದಿನಗೂಲಿ ಮಾಡುತ್ತಿರುವ ಪದ್ಮಶ್ರೀ ಪುರಸ್ಕೃತ ಕಲಾವಿದ!

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

ವಿಕ್ರಮ್‌ ಪುತ್ರನ ಜೊತೆ ಮಾರಿ ಸೆಲ್ವರಾಜ್‌ ಸಿನಿಮಾ: ʼಬೈಸನ್‌ʼ ಫಸ್ಟ್‌ ಲುಕ್‌ ಔಟ್

Tragedy: ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಹೃದಯಘಾತದಿಂದ ಮೃತ್ಯು…

Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Casino Financial Institution Repayment Methods: A Comprehensive Guide

How to Play Roulette Free Online

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.