ನಾಲ್ಕನೇ ಬಾರಿಗೆ ಮಹಿಂದಾ ರಾಜಪಕ್ಸೆ ಲಂಕಾ ಪ್ರಧಾನಿ
Team Udayavani, Aug 10, 2020, 11:09 AM IST
ಕೊಲಂಬೋ: ಶ್ರೀಲಂಕಾ ಪ್ರಧಾನಿಯಾಗಿ ಮಹಿಂದಾ ರಾಜಪಕ್ಸೆ ರವಿವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದ್ವೀಪ ರಾಷ್ಟ್ರದ ಅಧ್ಯಕ್ಷ, ಸಹೋದರ ಗೋಟಬಯ ರಾಜಪಕ್ಸೆ ನೂತನ ಪ್ರಧಾನಿಗೆ ಅಧಿಕಾರ, ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ.
ಕೊಲಂಬೋದ ಉತ್ತರ ಭಾಗದಲ್ಲಿರುವ ಕೇಲನಿಯಾ ಎಂಬಲ್ಲಿ ಪ್ರಮಾಣ ಸ್ವೀಕಾರ ಕಾರ್ಯಕ್ರಮ ಆಯೋಜಿಸಲಾ ಗಿತ್ತು. ಮಹಿಂದಾ ರಾಜಪಕ್ಸೆ ಅವರು ಇದು ನಾಲ್ಕನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡಿ ದ್ದಾರೆ. 2004ರಲ್ಲಿ ಮೊದಲ ಬಾರಿಗೆ ಅವರು ಈ ಹುದ್ದೆ ಅಲಂಕರಿಸಿದ್ದರು.
ಅನಂತರ 2018-19ನೇ ಸಾಲಿನಲ್ಲಿ ಎರಡು ಬಾರಿ ಅಲ್ಪಾವಧಿಗೆ ಪ್ರಧಾನಿ ಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ