Maldives: ಮಾಲ್ದೀವ್ಸ್‌ ಚುನಾವಣೆ: ಚೀನ ಪರ ಅಭ್ಯರ್ಥಿಗೆ ಜಯ

Team Udayavani, Oct 1, 2023, 11:22 PM IST

maldieves

ಮಾಲೆ: ಮಾಲ್ದೀವ್ಸ್‌ನಲ್ಲಿ ನಡೆದ ಅಧ್ಯಕ್ಷೀಯ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಇಬ್ರಾಹಿಂ ಮೊಹಮ್ಮದ್‌ ಸಾಲಿಹ್‌ ಅವರು ಸೋಲು ಅನುಭವಿಸಿದ್ದಾರೆ. ವಿಪಕ್ಷದ ಅಭ್ಯರ್ಥಿ ಮೊಹಮ್ಮದ್‌ ಮುಇಜ್ಜು ದೇಶದ ನೂತ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಈ ಬಾರಿಯ ಅಧ್ಯಕ್ಷೀಯ ಚುನಾ ವಣೆಯಲ್ಲಿ ಚೀನ ಹಾಗೂ ಭಾರತ ದೊಂದಿಗಿನ ಮಾಲ್ದೀವ್ಸ್‌ನ ನಂಟು ಪ್ರಮುಖ ವಿಷಯವಾಗಿತ್ತು. ವಿಜೇತ ರಾಗಿರುವ ಚೀನದ ಪರವಾಗಿರುವ ಪ್ರೋಗ್ರೆ ಸಿವ್‌ ಪಾರ್ಟಿ ಆಫ್ ಮಾಲ್ದೀವ್ಸ್‌ನ ಅಭ್ಯರ್ಥಿ ಮುಇಜ್ಜು ಶೇ. 54. 04ರಷ್ಟು ಮತಗಳನ್ನು ಪಡೆದರೆ ಹಾಲಿ ಅಧ್ಯಕ್ಷ ಮೊಹ ಮ್ಮದ್‌ ಸಾಲಿಹ್‌ ಅವರು ಶೇ. 45.96 ಮತ ಗಳನ್ನು ಪಡೆದರು. ಮುಇಜ್ಜು ಅವರು ಚೀನ ದೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದಾರೆ. ಹೀಗಾಗಿ ಮುಂದಿನ ದಿನ ಗಳಲ್ಲಿ ಮಾಲ್ದೀವ್ಸ್‌ನ ಆಡಳಿತದಲ್ಲಿ ಚೀನ ಪ್ರಭಾವ ಬೀರುವ ಸಾಧ್ಯತೆಗಳು ಹೆಚ್ಚಾಗಿವೆ.

ಟಾಪ್ ನ್ಯೂಸ್

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

Road Mishap ಕಾರು ಪಲ್ಟಿ: ಸಿದ್ದನಕೊಳ್ಳ ಶ್ರೀ ಪ್ರಾಣಾಪಾಯದಿಂದ ಪಾರು

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಅಪಹೃತ ಮಹಿಳೆಯನ್ನು ಪತ್ತೆಹಚ್ಚಿದ ಎಸ್‌ಐಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

ಲೇಸರ್‌ ಸಂವಹನ: ಭೂಮಿಗೆ 14 ಕೋಟಿ ಮೈಲು ದೂರದಿಂದ ಸಂದೇಶ ರವಾನೆ

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewqe

Congress ಕಾರ್ಯಕರ್ತರು ಹಣ ಹಂಚುತ್ತಿದ್ದಾರೆ ಎಂದು ಠಾಣೆ ಎದುರು BJP ಶಾಸಕರ ಪ್ರತಿಭಟನೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

CM ವಿರುದ್ಧ ನಕಲಿ ಪೋಸ್ಟ್‌: ವಿಕ್ರಮ್‌ ಹೆಗ್ಡೆ, ಗಿಳಿಯಾರ್‌ ಬಂಧನಕ್ಕೆ ತಾತ್ಕಾಲಿಕ ತಡೆ

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

Prajwal Revanna Case ಸಂತ್ರಸ್ತೆಯರಿಗೆ ನೆರವಾಗಿ: ಸಿಎಂಗೆ ರಾಹುಲ್‌

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

CM Siddaramaiah ವಿರುದ್ಧ ಚುನಾವಣ ಆಯೋಗಕ್ಕೆ ಬಿಜೆಪಿ ದೂರು

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

ಮಕ್ಕಳಿಗೆ ಲಸಿಕೆ: ಚಿಕ್ಕಬಳ್ಳಾಪುರ ಪ್ರಥಮ, ಚಾಮರಾಜನಗರ ದ್ವಿತೀಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.