ಮಲ್ಪೆ ಬೀಚ್‌: ಮತ್ತೆ ನಾಲ್ವರು ಪ್ರವಾಸಿಗರ ರಕ್ಷಣೆ

Team Udayavani, Jun 7, 2022, 1:59 AM IST

ಮಲ್ಪೆ ಬೀಚ್‌: ಮತ್ತೆ ನಾಲ್ವರು ಪ್ರವಾಸಿಗರ ರಕ್ಷಣೆ

ಮಲ್ಪೆ:  ರವಿವಾರ ಮಲ್ಪೆ ಬೀಚ್‌ನಲ್ಲಿ ಸಮುದ್ರದಲ್ಲಿ ಇಬ್ಬರ ರಕ್ಷಣೆ ಮಾಡಿದ ಬೆನ್ನಲ್ಲೆ ಸೋಮವಾರ ಬೆಳಗ್ಗೆ ಸಮುದ್ರ ಪಾಲಾಗುತ್ತಿದ್ದ ನಾಲ್ವರನ್ನು ರಕ್ಷಿಸಿದ ಘಟನೆ ಸಂಭವಿಸಿದೆ.

ಸಮುದ್ರ ಪಾಲಾಗುತ್ತಿದ್ದ ಬಿಜಾಪುರ ಜಿಲ್ಲೆಯ ಯುವಕರಾದ ಮೊಬಿನೊ, ಸೋಫಿಯಾ ಅಹಮ್ಮದ್‌, ಮೊಹಮ್ಮದ್‌ ಮತ್ತು ನಬೀಲ್‌ಅವರನ್ನು ಇಲ್ಲಿನ ಜೀವರಕ್ಷಕ ತಂಡ ರಕ್ಷಿಸಿದೆ.

ಈ ನಾಲ್ವರು ಇತರರೊಂದಿಗೆ ಟೆಂಪೋ ಟ್ರಾವೆಲರ್‌ ಮೂಲಕ ಬಿಜಾಪುರದಿಂದ ಉಡುಪಿಗೆ ಪ್ರವಾಸಕ್ಕೆಂದು ರವಿವಾರ ಬಂದಿದ್ದರು. ಸೋಮವಾರ ಬೆಳಗ್ಗೆ ಮಲ್ಪೆ ಬೀಚ್‌ಗೆ ಬಂದಿದ್ದು, ಇವರಲ್ಲಿ ಈ ನಾಲ್ವರು ನೀರಿಗಿಳಿದು ಆಟವಾಡುತ್ತಿದ್ದರು. ಕಡಲು ಪ್ರಕ್ಷುಬ್ದವಾಗಿರುವುರಿಂದ ಅಲೆಯ ಅಬ್ಬರವೂ ಜೋರಾಗಿತ್ತು.

ಮಧ್ಯೆ ಹೊಂಡ ಇರುವುದನ್ನು ಆರಿಯದ ಇವರು ಸುಳಿಯ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದರು. ಪ್ರಾಣ ರಕ್ಷಣೆಗಾಗಿ ಇವರು ಕೂಗಿದ್ದಾರೆನ್ನಲಾಗಿದೆ. ತತ್‌ಕ್ಷಣ ಇಲ್ಲಿನ ಜೀವರಕ್ಷಕ ತಂಡದ ಭರತ್‌, ವಿನೋದ್‌, ಮಧುಕರ, ಜನಾರ್ದನ್‌, ವಷದ್‌, ರವಿ, ಸೂರಿ, ಸಚಿನ್‌ ಕೂಡಲೇ ಧಾವಿಸಿ ಬಂದು ಸಮುದ್ರ ಪಾಲಾಗುತ್ತಿದ್ದ ನಾಲ್ವರನ್ನೂ ರಕ್ಷಿಸಿದ್ದಾರೆ. ಮಲ್ಪೆ ಬೀಚ್‌ ನೋಡಿ ಚಿಕ್ಕಮಗಳೂರು ಸುತ್ತಾಡಿ ಮತ್ತೆ ಬಿಜಾಪುರಕ್ಕೆ ಹೋಗುವುದೆಂದು ಅವರೆಲ್ಲ ತೀರ್ಮಾನಿಸಿದ್ದರು ಎಂದು ತಿಳಿದು ಬಂದಿದೆ.

ಸದ್ಯ ಸಮುದ್ರದಲ್ಲಿ ಈಜಾಡುವುದನ್ನು ಜಿಲ್ಲಾಡಳಿತ ನಿಷೇಧಿಸಿದೆ. ಜೀವ ರಕ್ಷಕ ತಂಡದ ಮಾತನ್ನು ಲೆಕ್ಕಿಸದೇ ಈಜಾಡುವುದು, ಆಟವಾಡುವುದು ಕಂಡು ಬಂದಿದೆ. ಆದ್ದರಿಂದ ಸೋಮವಾರದಿಂದ ಪ್ರವಾಸಿಗರು ನೀರಿಗೆ ಇಳಿಯದಂತೆ ತಡೆಬೇಲಿ ಹಾಕಲಾಗುವುದು ಎಂದು ಬೀಚ್‌ ಅಭಿವೃದ್ದಿ ಸಮಿತಿಯ ನಿರ್ವಾಹಕ ಸುದೇಶ್‌ ಶೆಟ್ಟಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1-asdsadd

ರಷ್ಯಾ-ಉಕ್ರೇನ್ ಮಾನವ ಹಕ್ಕು ಸಂಸ್ಥೆಗಳು, ಬಿಲಿಯಾಟ್ಸ್ಕಿ ಗೆ ಜಂಟಿಯಾಗಿ ಶಾಂತಿ ನೊಬೆಲ್

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

ನಾನು ಸೋನಿಯಾ ಗಾಂಧಿಯ ರಿಮೋಟ್ ಕಂಟ್ರೋಲ್ ಅಲ್ಲ; ಬಿಜೆಪಿಗೆ ಖರ್ಗೆ ತಿರುಗೇಟು

jds

SSC: 20,000 ಹುದ್ದೆ ಆಯ್ಕೆಗೆ ಕನ್ನಡದಲ್ಲೂ ಪರೀಕ್ಷೆ ನಡೆಸಲು ಹೆಚ್ ಡಿಕೆ ಆಗ್ರಹ

web baby corner

Easy recipes: ಬೇಬಿ ಕಾರ್ನ್ ಮಂಚೂರಿಯನ್‌ ಟ್ರೈ ಮಾಡಿ ಟೇಸ್ಟ್ ನೋಡಿ…

ಪ.ಜಾತಿಗೆ 17% ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

ಪ.ಜಾತಿಗೆ 17%, ಪ. ಪಂಗಡಕ್ಕೆ 7% ಮೀಸಲಾತಿ ಹೆಚ್ಚಿಸಲು ತೀರ್ಮಾನ: ಸಿಎಂ ಬೊಮ್ಮಾಯಿ

1-adasas-dsa

ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ ಶಿಕ್ಷೆ, ದಂಡಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18

ಕೆ.ಎಸ್.ಆರ್.ಟಿ.ಸಿ. ದಸರಾ ಪ್ಯಾಕೇಜ್‌ಗೆ ಅಭೂತಪೂರ್ವ ಸ್ಪಂದನೆ

17

ಬದಲಿ ಮಾರ್ಗ ಬಳಸಿ ಟ್ರಾಫಿಕ್‌ ಜಾಮ್‌ ತಪ್ಪಿಸಿ

10

ರಾ.ಹೆ. ತಿರುವಿನ ಅಪಾಯಕಾರಿ ಹೊಂಡಕ್ಕೆ ಮುಕ್ತಿ

ಪಡುಬಿದ್ರಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ : | ಡಿಸಿಗೆ ದೂರು

ಪಡುಬಿದ್ರಿ ಬ್ಲೂಫ್ಲ್ಯಾಗ್‌ ಬೀಚ್‌ ನಿರ್ವಹಣೆಯಲ್ಲಿ ಅಕ್ರಮ : | ಡಿಸಿಗೆ ದೂರು

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

ಉಡುಪಿ: ಎಸೆಸೆಲ್ಸಿ ಫ‌ಲಿತಾಂಶ ಹೆಚ್ಚಿಸಲು ಸಿದ್ಧತೆ : ಪ್ರತ್ಯೇಕ ವೇಳಾಪಟ್ಟಿ

MUST WATCH

udayavani youtube

ಯುವಕನಾದ ಸಿದ್ದರಾಮಯ್ಯ… ರಾಹುಲ್ ಜತೆ ರೇಸ್ …. ವಿಡಿಯೋ ವೈರಲ್

udayavani youtube

ಮೈಸೂರು ಜಂಬೂ ಸವಾರಿಯಲ್ಲೂ ಅಪ್ಪು ಸ್ಮರಣೆ

udayavani youtube

ಉಚ್ಚಿಲ‌ ದಸರಾ‌ 2022 : ಶೋಭಾಯಾತ್ರೆ ಗೆ ಅಂತಿಮ ಹಂತದ ಸಿದ್ಧತೆ

udayavani youtube

ಭಾರತ್ ಜೋಡೋ : ಮಳೆಯಲ್ಲಿ ನೆನೆಯುತ್ತಾ ಭಾಷಣ ಮಾಡಿದ ರಾಹುಲ್

udayavani youtube

ದಿನ8 | ಮಹಾಗೌರಿ |ಮಹಾಗೌರಿಯ ಆರಾಧನೆಯನ್ನು ಯಾಕಾಗಿ ಮಾಡಬೇಕು ??

ಹೊಸ ಸೇರ್ಪಡೆ

ಪಾದಯಾತ್ರೆ; ಸಂವಾದದಲ್ಲಿ ಸಮಸ್ಯೆ ಹೇಳಿಕೊಂಡು ರೈತ ಮಹಿಳೆಯರ ಕಣ್ಣೀರು

ಪಾದಯಾತ್ರೆ; ಸಂವಾದದಲ್ಲಿ ಸಮಸ್ಯೆ ಹೇಳಿಕೊಂಡು ರೈತ ಮಹಿಳೆಯರ ಕಣ್ಣೀರು

1-asdsadd

ರಷ್ಯಾ-ಉಕ್ರೇನ್ ಮಾನವ ಹಕ್ಕು ಸಂಸ್ಥೆಗಳು, ಬಿಲಿಯಾಟ್ಸ್ಕಿ ಗೆ ಜಂಟಿಯಾಗಿ ಶಾಂತಿ ನೊಬೆಲ್

ಕಣ್ಮನ ಸೆಳೆದ ಅರಕಲಗೂಡು ದಸರಾ ಉತ್ಸವ

ಕಣ್ಮನ ಸೆಳೆದ ಅರಕಲಗೂಡು ದಸರಾ ಉತ್ಸವ

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ನರೇಗಾ ಮೂಲಕ ಜೈವಿಕ ಅನಿಲ ಸ್ಥಾಪನೆಗೆ ಒತ್ತು

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

ಆ್ಯಂಟಿ ಬಯೋಟಿಕ್ : ಈ ಎಲ್ಲಾ ಆರೋಗ್ಯ ಸಮಸ್ಯೆಗಳಿಗೆ ಶುಂಠಿ ರಾಮಬಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.