Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Team Udayavani, May 8, 2024, 11:53 PM IST

Malpe: ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

ಮಲ್ಪೆ: ಮೀನುಗಾರಿಕೆ ನಡೆಸುವ ವೇಳೆ ಮೀನುಗಾರನೋರ್ವ ಬೋಟಿನಿಂದ ಸಮುದ್ರಕ್ಕೆ ಬಿದ್ದು ಮೃತಪಟ್ಟ ಘಟನೆ ಮೇ 7ರಂದು ರಾತ್ರಿ ವೇಳೆಗೆ ಮಲ್ಪೆ ಬಂದರು ವ್ಯಾಪ್ತಿಯಲ್ಲಿ ನಡೆದಿದೆ.

ಕುಂದಾಪುರ ತಾಲೂಕು ದೇವಲ್ಕುಂದ ಗ್ರಾಮದ ರಾಘವೇಂದ್ರ (45) ಮೃತಪಟ್ಟವರು. ಅವರು ಇತರ ಮೀನುಗಾರರ ಜತೆ ಬೋಟಿನಲ್ಲಿ ತೆರಳಿದ್ದು ಸುಮಾರು 10 ಮಾರು ದೂರ ಸಮುದ್ರದಲ್ಲಿ ಮೀನಿಗೆ ಬಲೆ ಬಿಡುತ್ತಿರುವಾಗ ಅಬ್ಬರದ ಅಲೆಗೆ ಬೋಟು ಅಲುಗಾಡಿ ಆಯತಪ್ಪಿ ಸಮುದ್ರಕ್ಕೆ ಬಿದ್ದರು. ತತ್‌ಕ್ಷಣ ಜತೆಗಿದ್ದವರು ಅವರನ್ನು ನೀರಿನಿಂದ ಮೇಲೆತ್ತಿ ಉಪಚರಿಸಿ ಉಡುಪಿ ಜಿಲ್ಲಾಸ್ಪತ್ರೆಗೆ ಕರೆ ತಂದಿದ್ದರು. ಅಲ್ಲಿ ಪರೀಕ್ಷಿಸಿದ ವೈದರು ಅದಾಗಲೇ ರಾಘವೇಂದ್ರ ಅವರು ಮೃತ ಪಟ್ಟಿರುವುದನ್ನು ಧೃಢ ಪಡಿಸಿದರು. ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ನಾನಗೃಹದಲ್ಲಿ ಕುಸಿದು ಬಿದ್ದು ಮಹಿಳೆ ಸಾವು
ಉಡುಪಿ: ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಸಲ್ಟನಟ್‌ ಬೆಕ್ಟೆನೋವಾ (51) ಅವರು ಸ್ನಾನ ಮಾಡುತ್ತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಪುತ್ತೂರು ಅಂಬಾಗಿಲಿನ ಅಂಬೇಡ್ಕರ್‌ ಕಾಲನಿಯಲ್ಲಿ ಮಂಗಳವಾರ ನಡೆದಿದೆ. ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಮಹಿಳೆಯ ಮೃತದೇಹವನ್ನು ಸ್ಥಳೀಯರ ಸಹಕಾರದಿಂದ ಹೊರ ತಂದು, ಜಿಲ್ಲಾಸ್ಪತ್ರೆಯ ವೈದ್ಯಕೀಯ ಪರೀಕ್ಷಾ ಕೇಂದ್ರಕ್ಕೆ ಸಾಗಿಸಲು ನೆರವಾದರು. ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Mangaluru University; ಪದವಿ 3 ವರ್ಷಕ್ಕೆ; ಪಠ್ಯಕ್ರಮ ಬದಲಾವಣೆಗೆ ವಿ.ವಿ. ನಿರ್ಧಾರ

Kharge 2

Congress ವರಿಷ್ಠರ ಸೂಚನೆಯಂತೆ ವರ್ತಿಸಿ: ಎಂಪಿ ಅಧೀರ್‌ಗೆ ಖರ್ಗೆ ತಾಕೀತು

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

Lok Sabha Elections ಹಂತ-5: ಇಂದು ಮತ; ರಾಹುಲ್‌, ರಾಜನಾಥ್‌,ಸ್ಮೃತಿ ಭವಿಷ್ಯ ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

MLC ಚುನಾವಣೆ ಬಿಜೆಪಿ, ಎನ್‌ಡಿಎ ಅಭ್ಯರ್ಥಿ ಗೆಲುವಿಗೆ ಶ್ರಮಿಸಿ: ಕೋಟ

ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

SSLC ಕಡಿಮೆ ಅಂಕ: ಕುಂದಾಪುರ ಮೂಲದ ವಿದ್ಯಾರ್ಥಿ ಆತ್ಮಹತ್ಯೆ

1-qweq-eeqw

Ajekar;ಕೆರೆಗೆ ಮೀನು ಹಿಡಿಯಲು ತೆರಳಿದ್ದ ಮಾವ-ಅಳಿಯ ಮುಳುಗಿ ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi (2)

Interview; ಈಗ ಜಾಗತಿಕ ಗುಣಮಟ್ಟದ ಸಂಪುಟ ಟಿಪ್ಪಣಿ: ಮೋದಿ

rishi-sunak

British ದೊರೆಗಿಂತ ಪಿಎಂ ರಿಷಿ ದಂಪತಿ ಶ್ರೀಮಂತರು!

Modi 2

TMC ಸನ್ಯಾಸಿಗಳಿಗೆ ಅವಮಾನ ಮಾಡುವಷ್ಟು ಕೀಳುಮಟ್ಟಕ್ಕೆ: ಪ್ರಧಾನಿ ಆಕ್ರೋಶ

Agri

Report; 4 ವರ್ಷಗಳಲ್ಲಿ ದೇಶದ ಕೃಷಿ ಪ್ರದೇಶದ 50 ಲಕ್ಷ ಮರಗಳು ಕಣ್ಮರೆ!

arrested

Bihar; ಮೋದಿಗೆ ಮತ ಹಾಕಬೇಡಿ ಎಂದ ಶಿಕ್ಷಕನ ಬಂಧಿಸಿದ ಪೊಲೀಸರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.