ಮಹಾರಾಷ್ಟ್ರ ಬಿಜೆಪಿ ಶಾಸಕ ಶೇಲಾರ್ ಗೆ ಕೊಲೆ ಬೆದರಿಕೆ: ಆರೋಪಿ ಬಂಧನ
Team Udayavani, Jan 8, 2022, 8:21 PM IST
ಆರೋಪಿ ಒಸಾಮಾ ಶಂಶಾದ್ ಖಾನ್
ಮುಂಬೈ: ಬಿಜೆಪಿ ಶಾಸಕ ಆಶಿಶ್ ಶೇಲಾರ್ ಅವರಿಗೆ ಬೆದರಿಕೆ ಮತ್ತು ನಿಂದನೆ ಮಾಡಿದ ಆರೋಪದ ಮೇಲೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಶನಿವಾರ ತಿಳಿಸಿದ್ದಾರೆ.
ಶೆಲಾರ್ ಪೊಲೀಸರನ್ನು ಸಂಪರ್ಕಿಸಿದ ನಂತರ ಕ್ರೈಂ ಬ್ರಾಂಚ್ನ ಯುನಿಟ್ ತನಿಖೆ ನಡೆಸಿ ಮಾಹಿಮ್ನ ನಿವಾಸಿ ಒಸಾಮಾ ಶಂಶಾದ್ ಖಾನ್ (48 )ನನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿಯು ಬಾಂದ್ರಾದಲ್ಲಿ ಜಮೀನು ವಿವಾದದಿಂದ ಹತಾಶೆಗೊಂಡಿದ್ದು, ಈ ಕಾರಣದಿಂದಾಗಿ ಆತನ ಮಗ ಕೊಲೆ ಯತ್ನ ಪ್ರಕರಣವನ್ನು ಎದುರಿಸಿ ಎರಡು ತಿಂಗಳಿನಿಂದ ಜೈಲಿನಲ್ಲಿದ್ದ.
ಆರೋಪಿ ಬಾಂದ್ರಾ ಪಶ್ಚಿಮದ ಶಾಸಕ ಶೇಲಾರ್ ಅವರ ಮೊಬೈಲ್ಗೆ ಕರೆ ಮಾಡಿ ನಿಮ್ಮನ್ನು ಮತ್ತು ಕುಟುಂಬ ಸದಸ್ಯರನ್ನು ಕೊಲ್ಲುವುದಾಗಿ ಬೆದರಿಕೆ ಮತ್ತು ನಿಂದನೆ ಮಾಡಿರುವ ಬಗ್ಗೆ ದೂರು ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!
Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್ ಮಧ್ವರಾಜ್
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Bike thief: ಬಜಪೆ ಪೊಲೀಸರಿಂದ ಅಂತರ್ ಜಿಲ್ಲಾ ಬೈಕ್ ಕಳ್ಳನ ಬಂಧನ