Shirva ವಿಷ ಸೇವಿಸಿ ವ್ಯಕ್ತಿ ಆತ್ಮಹತ್ಯೆ
Team Udayavani, Mar 16, 2024, 1:20 AM IST
ಶಿರ್ವ: ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಅರಸೀಕಟ್ಟೆ ಬಸ್ ನಿಲ್ದಾಣದ ಬಳಿ ಶಂಕರ (45) ಎಂಬವರು ಮಾ. 14ರಂದು ಮಧ್ಯಾಹ್ನ ಯಾವುದೋ ವಿಷ ಪದಾರ್ಥ ಸೇವಿಸಿ ಅಸ್ವಸ್ಥರಾಗಿ ಬಿದ್ದಿದ್ದರು.
ಸಾರ್ವಜನಿಕರು ಅವರನ್ನು ಚಿಕಿತ್ಸೆಗಾಗಿ ಆಂಬುಲೆನ್ಸ್ ನಲ್ಲಿ ಜಿಲ್ಲಾ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪತ್ನಿ ಸುಜಾತಾ ನೀಡಿದ ದೂರಿನಂತೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್