ಮಂಗಳೂರು: ಪಬ್ ಮೇಲೆ ಸಿಸಿಬಿ ಪೊಲೀಸ್ ದಾಳಿ
Team Udayavani, Oct 24, 2021, 1:32 AM IST
ಮಂಗಳೂರು: ನಗರದ ಎಂಜಿ ರಸ್ತೆಯಲ್ಲಿರುವ ಪಬ್ ಮೇಲೆ ಸಿಸಿಬಿ ಪೊಲೀಸರು ಶನಿವಾರ ದಾಳಿ ನಡೆಸಿದ್ದಾರೆ.
ಸಾರ್ವಜನಿಕರಿಂದ ಬಂದ ದೂರಿನ ಮೇರೆಗೆ ಸಿಸಿಬಿ ಇನ್ಸ್ಪೆಕ್ಟರ್ ಮಹೇಶ್ ಪ್ರಸಾದ್ ಮತ್ತು ಬರ್ಕೆ ಠಾಣೆ ಇನ್ಸ್ಪೆಕ್ಟರ್ ಜ್ಯೋತಿರ್ಲಿಂಗ ನೇತೃತ್ವದಲ್ಲಿ ದಾಳಿ ನಡೆದಿದೆ.
ನಿಗದಿತ ಅವಧಿಗಿಂತ ಹೆಚ್ಚು ಸಮಯ ತೆರೆಯಲಾಗುತ್ತಿತ್ತು. ಜೋರಾದ ಧ್ವನಿವರ್ಧಕಗಳನ್ನು ಬಳಸಿ ಕಿರಿಕಿರಿ ಉಂಟು ಮಾಡಲಾಗುತ್ತಿತ್ತು.
ಪಬ್ನಿಂದ ಹೊರಬರುವವರು ಅಶ್ಲೀಲವಾಗಿ ವರ್ತಿಸುತ್ತಿದ್ದರು ಎಂಬುದಾಗಿ ಸಾರ್ವಜನಿಕರು ದೂರಿದ ಹಿನ್ನೆಲೆಯಲ್ಲಿ ದಾಳಿ ನಡೆಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಇದೇ ವೇಳೆ ನಗರದ ಹಲವಾರು ಪಬ್ ಮತ್ತು ಬಾರ್ ಆ್ಯಂಡ್ ರೆಸ್ಟೋರೆಂಟ್ಗಳ ಮೇಲೂ ದೂರು ಬಂದಿದ್ದು ಅವುಗಳ ಮೇಲೆ ಕೂಡ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಭೀಮಾ ಕೋರೆಗಾಂವ್ ಪ್ರಕರಣ: ವಿಚಾರಣೆಗೆ ರಶ್ಮಿ ಶುಕ್ಲಾ, ಪರಂಬೀರ್ ಸಿಂಗ್ಗೆ ಸಮನ್ಸ್ ಜಾರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
MUST WATCH
ಹೊಸ ಸೇರ್ಪಡೆ
Lok Sabha Election 2024: ಝಾರ್ಖಂಡ್, ಛತ್ತೀಸ್ಗಢದಲ್ಲಿ ಗೆಲುವು ಯಾರಿಗೆ?
ಗ್ಯಾಂಗ್ ಸ್ಟರ್ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್ ಮನೆಯಿಂದ ಕ್ಯಾಬ್ ಬುಕ್: ಯುವಕ ಅರೆಸ್ಟ್
Hubli; ಆಡಳಿತ ಪಕ್ಷದಿಂದಲೇ ತನಿಖೆ ದಾರಿ ತಪ್ಪಿಸುವ ಕೆಲಸ: ನೇಹಾ ತಂದೆ ನಿರಂಜನಯ್ಯ ಆರೋಪ
O2 movie review; ಸುಂದರ ಬೀದಿಯ ತಣ್ಣನೆಯ ಗಾಳಿಯಂತೆ…
Neha Case: ನೇಹಾ ಅಮಾನುಷ ಹತ್ಯೆಗೆ ಜೆ.ಪಿ.ಹೆಗ್ಡೆ ಖಂಡನೆ