
ಮಂಗಳೂರು: ಹಿಜಾಬ್‌ಗೆ ನಿರಾಕರಣೆ: 15 ಮಂದಿ ಗೈರು
Team Udayavani, Jun 1, 2022, 1:50 AM IST

ಸಾಂದರ್ಭಿಕ ಚಿತ್ರ
ಮಂಗಳೂರು: ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಲು ಅವಕಾಶ ನೀಡದ ಹಿನ್ನೆಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ 15 ಮಂದಿ ವಿದ್ಯಾರ್ಥಿನಿಯರು ಮಂಗಳವಾರ ಗೈರು ಹಾಜರಾಗಿದ್ದಾರೆ.
ಸೋಮವಾರ ಈ ವಿದ್ಯಾರ್ಥಿನಿಯರು ಹಿಜಾಬ್ ಧರಿಸಲು ಅವಕಾಶ ನೀಡಬೇಕೆಂದು ಆಗ್ರಹಿಸಿದ್ದರು. ಆದರೆ ಅವಕಾಶ ದೊರೆತಿರಲಿಲ್ಲ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಮಂಗಳೂರು : ಅಪಾರ್ಟ್ಮೆಂಟ್ ನ 9 ನೇ ಮಹಡಿಯಿಂದ ಬಿದ್ದು ವ್ಯಕ್ತಿ ಸಾವು

ಚುನಾವಣೆ ಘೋಷಣೆ: ಉಡುಪಿ ಮಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ತೆರವುಗೊಳಿಸಲು ಸೂಚನೆ

ಶ್ರೀನಿವಾಸ ತಾಂತ್ರಿಕ ಮಹಾವಿದ್ಯಾಲಯದ ಎನ್ ವಿಷನ್ – 2023 ಉದ್ಘಾಟನಾ ಸಮಾರಂಭ

ಮಂಗಳೂರು: ಇಬ್ಬರು ಬೈಕ್ ಕಳ್ಳರ ಬಂಧನ; ಕಳವುಗೈದ ಬೈಕ್ ನಲ್ಲಿ ತಿರುಗಾಡಿ ಸಿಕ್ಕಿಬಿದ್ದರು
MUST WATCH
ಹೊಸ ಸೇರ್ಪಡೆ

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್