Mangaluru 18 ವರ್ಷದ ಯುವತಿ ನಾಪತ್ತೆ, ದೂರು ದಾಖಲು
Team Udayavani, Oct 2, 2023, 10:33 PM IST
ಮಂಗಳೂರು: ಯೆಯ್ಯಾಡಿ ದಂಡಕೇರಿಯ ಬಾಡಿಗೆ ಮನೆಯಲ್ಲಿ ತನ್ನ ತಾಯಿ ಹಾಗೂ ಸಹೋದರಿಯರೊಂದಿಗೆ ವಾಸವಿದ್ದ ಎಲ್ಲಮ್ಮ (18) ನಾಪತ್ತೆಯಾಗಿದ್ದಾರೆ.
ಸೆ. 30ರಂದು ಬೆಳಗ್ಗೆ 9ಕ್ಕೆ ದಂಡಕೇರಿಯ ಫ್ಲ್ಯಾಟ್ಗೆ ಕೆಲಸಕ್ಕೆಂದು ಹೋದವಳು ವಾಪಸ್ ಬಂದಿಲ್ಲ.
ಫ್ಲ್ಯಾಟ್ನವರಲ್ಲಿ ವಿಚಾರಿಸಿದಾಗ ಆಕೆ 3.30ಕ್ಕೆ ಮನೆಗೆ ಹೋಗುವುದಾಗಿ ಹೇಳಿ ಹೋಗಿದ್ದಾಳೆ ಎಂದು ತಿಳಿಸಿದ್ದಾರೆ. ಮೊಬೈಲ್ ಸ್ವಿಚ್ ಆಫ್ ಆಗಿದೆ ಎಂದು ಕಂಕನಾಡಿ ನಗರ ಠಾಣಾ ಪೊಲೀಸರಿಗೆ ತಾಯಿ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ