ಮಂಗಳೂರು: 4 ವರ್ಷದ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ತಾಯಿ
ಸಾವಿನ ಕುಣಿಕೆಯಿಂದ ತಪ್ಪಿಸಿಕೊಂಡ ಓರ್ವ ಮಗಳು
Team Udayavani, Mar 1, 2023, 6:33 PM IST
ಮಂಗಳೂರು: ನಗರದ ಕೊಡಿಯಾಲ್ ಗುತ್ತಿನಲ್ಲಿ ಮಹಿಳೆ ತನ್ನ ಮಗಳೊಂದಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಬುಧವಾರ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ.
ಕೊಡಿಯಾಲ್ ಬೈಲ್ ಗುತ್ತು ಬಳಿ ಘಟನೆ ಸಂಭವಿಸಿದ್ದು ವಿಜಯ(33) ಮತ್ತು ಶೋಭಿತಾ (4) ಮೃತಪಟ್ಟವರು. ಇಬ್ಬರು ಮಕ್ಕಳ ಜತೆಗೆ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ್ದು ಇನ್ನೋರ್ವ ಮಗಳು ಸಾವಿನ ಕುಣಿಕೆಯಿಂದ ತಪ್ಪಿಸಿಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ